Mysore
20
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಹನೂರು :ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಅರೆಕಾಡುವಿನ ದೊಡ್ಡಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಜರುಗಿದೆ. ಬೈಲೂರು ಗ್ರಾಮ ಪಂಚಾಯಿತಿಗೆ ಸೇರಿದ ಅರೆಕಾಡುವಿನ ದೊಡ್ಡಿ ಹಾಗೂ ಕಂಬಿಗುಡ್ಡೆ ಗ್ರಾಮದಲ್ಲಿ 300 …

ಹನೂರು: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ಮುಂಜಾನೆಯಿಂದಲೇ ವಿಶೇಷ ಪೂಜಾ ಕಾರ್ಯಕ್ರಮಗಳು ವಿಧಾನಗಳೊಂದಿಗೆ ಜರುಗಿತು. ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಹಾಗೂ ಒಳಾಂಗಣದಲ್ಲಿ ವಿವಿಧ ಬಗೆಯ ಪುಷ್ಪಗಳಿಂದ ಹಾಗೂ ತಳಿರು ತೋರಣಗಳಿಂದ ಸಿಂಗರಗೊಳಿಸಲಾಗಿದೆ. ವಿಶೇಷವಾಗಿ ಆಂಜನೇಯ ಸ್ವಾಮಿಗೆ …

ಸ್ಯಾಂಡಲ್‌ವುಡ್‌ ನ ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಮೂರು ದಿನಗಳ ಹಿಂದೆಯೇ ಅವರಿಗೆ ಹೃದಯಾಘಾತವಾಗಿದ್ದು, ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನದೀಪ್ ರಾಯ್ ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿರುವ ವಿಚಾರ …

ಬಿಗ್‌ ಬಾಸ್‌ ಮನೆಯಲ್ಲಿ ಸತತವಾಗಿ  10 ವಾರಗಳ ಕಾಲ  ಆಟವನ್ನು ಪೂರ್ಣಗೊಳಿಸಿರುವ ದಿವ್ಯಾ ಉರುಡುಗ ಅವರಿಗೆ ಭಾವಿ ಪತ್ನಿ ಅರವಿಂದ್‌ ಕೆ ಪಿ ಅವರು ಪ್ರೀತಿಯ ಸಂದೇಶವನ್ನು ರವಾನಿಸಿದ್ದಾರೆ. ಹೌದು, ಸೀರಿಯಲ್, ಸಿನಿಮಾ, ಟಿವಿ ಶೋ ಬಿಗ್ ಬಾಸ್ ಎಲ್ಲದರಲ್ಲೂ ಸೈ …

‘ಆಂದೋಲನ’ ದಿನಪತ್ರಿಕೆ ನಡೆಸಿದ ಸಂದರ್ಶನದಲ್ಲಿ ಡಿಡಿಪಿಯು ನಾಗಮಲ್ಲೇಶ್ ಮಾಹಿತಿ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ವರ್ಷದಿಂದ ವರ್ಷಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಈ ಬಾರಿ ಫಲಿತಾಂಶ ಹೆಚ್ಚಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕಾರ್ಯ ಪ್ರವೃತ್ತವಾಗಿದ್ದು, ವಿಶೇಷ …

ಆಗೊಮ್ಮೆ ಸಿಡಿದು ಬಿದ್ದಿದ್ದ ಯಡಿಯೂರಪ್ಪ ಈಗ ಚಕಾರ ಎತ್ತುತ್ತಿಲ್ಲ? -ಆರ್.ಟಿ.ವಿಠ್ಠಲಮೂರ್ತಿ ಇದು ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ನಡೆದ ಘಟನೆ. ಆ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಭೂಗತ ಜಗತ್ತಿನ ಪಾತಾಕಿಯೊಬ್ಬನ ಹತ್ಯೆಯಾಯಿತು. ಹೀಗೆ ಹತ್ಯೆಗೀಡಾದ ಆ ಪಾತಕಿಯ ಅಂತಿಮ ದರ್ಶನಕ್ಕೆ ಆವತ್ತು ದೇವೇಗೌಡರ …

ಮುಂಬೈ: ಡಾಲರ್​ ಎದುರು ಸತತವಾಗಿ ದುರ್ಬಲಗೊಂಡು ತೀವ್ರ ನಷ್ಟ ಅನುಭವಿಸಿದ್ದ ರೂಪಾಯಿ ಸೋಮವಾರದ ಆರಂಭಿಕ ವಹಿವಾಟಿನಲ್ಲಿ 8 ಪೈಸೆಯಷ್ಟು ಹೆಚ್ಚಳವಾಗಿ ಚೇತರಿಕೆ ದಾಖಲಿಸಿದೆ. ಸದ್ಯ ಡಾಲರ್​ ಎದುರು ಭಾರತದ ರೂಪಾಯಿ 81.25 ರಷ್ಟಿದೆ. 2 ದಿನಗಳ ಹಿಂದೆ ರೂಪಾಯಿ ಮೌಲ್ಯ ಡಾಲರ್ …

-ಪ್ರದೀಪ್ ಎನ್. ಸಹ ಶಿಕ್ಷಕರು, ಹಿರೇಹಡ್ಲಿಗಿ, ಬಳ್ಳಾರಿ ಹುಟ್ಟಿ ಬೆಳೆದಿದ್ದು, ಕಲಿತದ್ದೆಲ್ಲವೂ ಮೈಸೂರು. ಶಿಕ್ಷಕ ವೃತ್ತಿಯನ್ನು ಹರಸಿ ಹೊರಟಿದ್ದು ದೂರದ ಬಳ್ಳಾರಿ. ಎತ್ತಣಿಂದೆತ್ತ ನಂಟು. ಆದರೆ ಪ್ರವಾಸ ಎನ್ನುವ ಬಂಧವೊಂದು ದಿನಗಳ ಮಟ್ಟಿಗಾದರೂ ಇವೆರಡನ್ನೂ ಒಂದು ಮಾಡಿತ್ತು. ಮಕ್ಕಳು, ಮನೆಯವರು, ಸಹೋದ್ಯೋಗಿಗಳೆಲ್ಲರಿಗೂ …

ಔದ್ಯೋಗಿಕ ಪ್ರಗತಿ, ವ್ಯಕ್ತಿತ್ವ ವಿಕಸನಕ್ಕೆ ಚಿತ್ರಕಲೆ ಪೂರಕ ಕಲಾವಿದರಿಗೆ ಇಂದು ಹೆಚ್ಚಿನ ಅವಕಾಶಗಳಿವೆ. ಕಲೆಯ ಜೊತೆಗೆ ಆಧುನಿಕ ತಂತ್ರಜ್ಞಾನದ ಬಗ್ಗೆ ತುಸು ತಿಳಿದುಕೊಂಡರಂತೂ ಸಾಧನೆಯ ಮೈಲುಗಲ್ಲುಗಳನ್ನು ಸ್ಥಾಪಿಸುತ್ತಾ ಹೋಗಬಹುದು. ಇದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಆದರೆ ಅಂಕಗಳ ಹಿಂದೆ ಬಿದ್ದು, ಕಲೆಯ ಕಡಗಣನೆಯಾಗುತ್ತಿದೆ …

ಡಿ. ವಿರಾಜಶೇಖರ ಜಿ-೨೦ ಅಧ್ಯಕ್ಷತೆ ಭಾರತಕ್ಕೆ: ವಿಶ್ವದ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಅವಕಾಶ  ವಿಶ್ವದ ಪ್ರಮುಖ ಅಭಿವೃದ್ಧಿ ದೇಶಗಳು ಮತ್ತು ಅಭಿವೃದ್ಧಿ ಹೊಂದುತ್ತಿರುವ ೨೦ ದೇಶಗಳ ಶಕ್ತಿಶಾಲಿ ವೇದಿಕೆ (ಜಿ-೨೦) ಅಥವಾ ಗುಂಪಿನ ಅಧ್ಯಕ್ಷತೆ ಇದೀಗ ಭಾರತಕ್ಕೆ ಸಿಕ್ಕಿದೆ. ಜಿ-೨೦ ಅಧ್ಯಕ್ಷತೆ …

Stay Connected​
error: Content is protected !!