Mysore
28
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

Archives

HomeNo breadcrumbs

ನಾಲ್ಕು ದಿಕ್ಕಿನಿಂದ ಸುಸ್ತಿಯ ಹಾದಿಯಲ್ಲಿ ಅರ್ಧ ಡಜನ್ ದೇಶಗಳು! ದ್ವೀಪ ರಾಷ್ಟ್ರ ಶ್ರೀಲಂಕಾದಂತೆಯೇ ಅರ್ಧ ಡಜನ್ ರಾಷ್ಟ್ರಗಳು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿವೆ. ಮಾಡಿದ ಸಾಲಕ್ಕೆ ಅಸಲು ಇರಲಿ, ಬಡ್ಡಿಯನ್ನು ಪಾವತಿ ಮಾಡಲಾಗದೇ ಸುಸ್ತಿದಾರರಾಗುವುದೇ ಆರ್ಥಿಕ ಬಿಕ್ಕಟ್ಟು. ಕೋವಿಡ್‌ನಿಂದ ಬಂದ ಸಂಕಷ್ಟಗಳು, …

ಚುಟುಕು ಮಾಹಿತಿ ಹಣದುಬ್ಬರ ಮತ್ತಷ್ಟು ಉತ್ತುಂಗಕ್ಕೆ ಏರಲಿದೆ ಎಂಬ ಮನ್ನಂದಾಜನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮಾಡಿದೆ. ಜುಲೈ ತಿಂಗಳ ಮಾಹಿತಿ ಪತ್ರದಲ್ಲಿ ಈ ಮುನ್ಸೂಚನೆಯು ಅಕಾಲಿಕವಾಗಿರಬಹುದು ಎಂದು ಹೇಳಿದೆ. ಗ್ರಾಹಕರ ಬೆಲೆ ಸೂಚ್ಯಂಕ ಹಣದುಬ್ಬರವು ಜೂನ್ ತಿಂಗಳಲ್ಲಿ ಶೇ.೭.೦೧ ಕ್ಕೆ …

ಡಾ. ಮಹಾಂತೇಶ ಬಿರಾದಾರ ಪ್ರಜಾವಾಣಿ ಮಿತ್ರ ಷಣ್ಮುಖಪ್ಪ ‘ಆಂದೋಲನ’ ಪತ್ರಿಕೆಯ ೫೦ ನೇ ವಾರ್ಷಿಕೋತ್ಸವ ಆಮಂತ್ರಣ ಕಳುಹಿಸಿದ್ದರು. ಕಳೆದ ತಿಂಗಳು ವಿಜಯಪುರಕ್ಕೆ ಬಂದಿದ್ದ ಸೂತ್ತೂರು ಮಠದ ಡಾ.ಶಿವರಾತ್ರಿ ದೇಸಿಕೇಂದ್ರ ಮಹಾಸ್ವಾಮಿಗಳು ಉತ್ತರ ಕರ್ನಾಟಕದಿಂದ ಮೈಸೂರಿಗೆ ಬಂದು ರಾಜಶೇಖರ ಕೋಟಿ ಅವರು ಆಂದೋಲನ …

ದೇವನೂರರ ಈ ಪುಸ್ತಕ ಮುಖ್ಯವಾಗುವುದು ಈ ಕಾರಣಕ್ಕೆ. ದೇಶದ ತುಂಬಾ ಅಧಿಕಾರ ಲಾಲಸೆಗೆ, ಯಜಮಾನಿಕೆಯ ಕ್ರೂರ ಪಿಪಾಸೆಯಿಂದ ಎಲ್ಲಾ ನೈತಿಕ ಗೆರೆಗಳನ್ನೂ ಕ್ಷುಲ್ಲಕಗೊಳಿಸಿ ಆಟವಾಡುತ್ತಿರುವವರು ದೇಶದ ಎಲ್ಲಾ ಜಾತಿಗಳವರಲ್ಲಿ ಸಹಜವಾಗಿೆುೀಂ ತುಂಬಬೇಕಾಗಿದ್ದ ವೈಜ್ಞಾನಿಕ ಮನೋಭಾವ, ಔದಾರ್ಯ, ಭ್ರಾತೃತ್ವಗಳನ್ನು ಅಳಿಸಿ ಆ ಜಾಗದಲ್ಲಿ ಮೌಢ್ಯ, …

ವಿತ್ತ ಕುಸಿಯುತ್ತಿರುವ ವಿದೇಶಿ ವಿನಿಮಯ ಮೀಸಲು ರೂಪಾಯಿ ಮೌಲ್ಯಕ್ಕೂ ವಿದೇಶಿ ವಿನಿಮಯ ಮಿಸಲು ನಿಧಿಗೂ ನೇರಾನೇರ ಸಂಬಂಧ ಇದೆ. ರೂಪಾಯಿ ಮೌಲ್ಯ ಹೆಚ್ಚಾದಷ್ಟೂ ವಿದೇಶಿ ವಿನಿಮಯ ಮೀಸಲು ನಿಧಿ ಹೆಚ್ಚುತ್ತದೆ. ರೂಪಾಯಿ ಮೌಲ್ಯ ಕುಸಿದಷ್ಟೂ ಕುಸಿಯುತ್ತದೆ. ಈಗ ರೂಪಾಯಿ ಮೌಲ್ಯ ಡಾಲರ್ …

ಮಂಡ್ಯ ಪಕ್ಕದ ಬಸರಾಳಿನ ಕಾಲೇಜು ಬೀದಿಯಲ್ಲಿ ಬದುಕುತ್ತಿರುವ ತಂಬೂರಿ ಜವರಯ್ಯನವರಿಗೆ ಈಗ ೮೨ ವರ್ಷ. ಅರವತ್ತು ವರ್ಷಗಳ ಹಿಂದೆ ಅವರನ್ನು ಪತಿಪುರುಷನೆಂದು ಸ್ವೀಕರಿಸಿದ ಮಡದಿ ಬೋರಮ್ಮನವರಿಗೆ ೭೭ ವರ್ಷ. ಇವರಿಬ್ಬರು ಸೇರಿ ತಂಬೂರಿ ಪದ ಹಾಡುತ್ತಾ ದೇಶಾಟನೆ, ಭಿಕ್ಷಾಟನೆ ಗೈಯಲು ತೊಡಗಿ …

ಸ್ಮಿತಾ ಅಮೃತರಾಜ್ ಸಂಪಾಜೆ ಒಂದು ಹಸಿ ಬೆಳಗು; ಹಾಗೇ ಆಲಾಪಿಸುತ್ತಾ ಸುರಿಯುವ ಮುಗಿಲು. ಕವಿತೆ ಸಣ್ಣಗೆ ಗುನುಗುತ್ತಾ ಎದೆಗಿಳಿಯುವ ಹೊತ್ತಿನ ನೀರವ ಮೌನವನ್ನು ಕಲಕಿ ಭೂಮಿ ಗುಡುಗಿ, ಗಡಗಡ ಅರೆಕ್ಷಣ ಅದುರಿದಾಗ ಇದು ಭೂಕಂಪನ ಅಂತ ಅಂದಾಜಿಸಿಕೊಳ್ಳಲು ಕ್ಷಣ ಕಾಲ ಹಿಡಿಯಿತು. …

(ಚಿತ್ರಕೃಪೆ- ಅವಂತಾ ಆರ್ತಿಗಲ) ಮಿಂಟ್ ರೋಡಿನಲ್ಲಿ ಯದ್ವಾತದ್ವಾ ಮಳೆಯಾಗುತ್ತಿತ್ತು. ಆ ಜಡಿ ಮಳೆಯ ನಡುವೆಯೇ ಶ್ರೀಮಾನ್ ರೂಪಾಯಿ ಮತ್ತು ಮಿಸ್ಟರ್ ಡಾಲರ್ ಮುಖಾಮುಖಿಯಾದರು. ರೂಪಾಯಿ ಮಳೆಯಲ್ಲಿ ತೋಯ್ದು ತೊಪ್ಪೆಯಾಗಿದ್ದ. ತೆರೆದರೆ ಎಲ್ಲಿ ಹರಿದು ಹಂಚಿ ಹೋಗಿಬಿಡುತ್ತಾನೋ ಎಂಬಷ್ಟು ಶಿಥಲವಾಗಿದ್ದ. ಡಾಲರ್ ಗರಿಗರಿಯಾಗಿದ್ದ. …

ನಾ ದಿವಾಕರ ಚುನಾಯಿತ ಜನಪ್ರತಿನಿಧಿಗಳು ಮತದಾರಪ್ರಭುಗಳ ಮತದ ಮೌಲ್ಯವನ್ನು ಅಪಮೌಲ್ಯಗೊಳಿಸುತ್ತಿದ್ದಾರೆ   ಮಹಾರಾಷ್ಟ್ರದ ರಾಜಕಾರಣದಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳು ಭಾರತದ ಪ್ರಜಾತಂತ್ರ ವ್ಯವಸ್ಥೆಯ ಮುಂದೆ ಹಲವು ಪ್ರಶ್ನೆಗಳನ್ನೂ, ಸವಾಲುಗಳನ್ನೂ ತಂದೊಡ್ಡಿವೆ. ಪ್ರಜಾಸತ್ತಾತ್ಮಕ ಚುನಾವಣೆಗಳ ಮೂಲಕ ಸಾರ್ವಭೌಮ ಪ್ರಜೆಗಳಿಂದ ಚುನಾಯಿತರಾಗಿ ಅಧಿಕಾರದ ಗದ್ದುಗೆ ಏರುವ …

Stay Connected​
error: Content is protected !!