Mysore
22
overcast clouds

Social Media

ಸೋಮವಾರ, 06 ಜುಲೈ 2026
Light
Dark

Archives

HomeNo breadcrumbs

ಹನೂರು :ಕನ್ನಡ ಮಾಧ್ಯಮದಲ್ಲಿ ಓದಿದವನು ಎಂದು ಹೇಳಲು ನನಗೆ ಬಹಳ ಹೆಮ್ಮೆ ಇದೆ. ಕರ್ನಾಟಕದ ಉಚ್ಚ ನ್ಯಾಯಾಲಯ ಸ್ಥಾಪಿತವಾಗಿ ಐವತ್ತಕ್ಕಿಂತ ಹೆಚ್ಚು ವರ್ಷಗಳ ಕಳೆದಿದ್ದರೂ, ಯಾವುದೇ ತೀರ್ಪು ಕನ್ನಡದಲ್ಲಿ ಇರುವುದಿಲ್ಲ. ಕನ್ನಡಿಗನಾದ ನಾನು ಕನ್ನಡದಲ್ಲೇ ನ್ಯಾಯಾಲಯದ ತೀರ್ಪುಗಳನ್ನು ನೀಡಿದ್ದೇನೆ ಎಂದು ನಿವೃತ್ತ …

ಸ್ಯಾಂಡಲ್‌ವುಡ್‌ನ ಹಿರಿಯ ನಟ ಮನ್​ದೀಪ್​ ರಾಯ್​ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಹೃದಯಾಘಾತ ಸಂಭವಿಸಿದ್ದು ಬೆಂಗಳೂರಿನ ಶೇಷಾದ್ರಿಪುರನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಮನ್​ದೀಪ್​ …

ಹನೂರು: ಜಿಲ್ಲೆಯಲ್ಲಿಯೇ ಹನೂರು ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಮಹಿಳಾ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಘನ ತ್ಯಾಜ್ಯ ವಿಲೇವಾರಿ ಕಾರ್ಯದಲ್ಲಿ ಕಾರ್ಯನಿರ್ವಹಿಸಲು ವಾಹನ ಚಾಲನೆ ತರಬೇತಿ ಪಡೆಯಲು ಮುಂದೆ ಬಂದಿರುವುದು ಶ್ಲಾಘನೆ ವಿಚಾರ ಎಂದು ಜಿಪಂ ಸಿಇಒ ಕೆ.ಎಂ. ಗಾಯತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು. …

ಹನೂರು :ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಅರೆಕಾಡುವಿನ ದೊಡ್ಡಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಜರುಗಿದೆ. ಬೈಲೂರು ಗ್ರಾಮ ಪಂಚಾಯಿತಿಗೆ ಸೇರಿದ ಅರೆಕಾಡುವಿನ ದೊಡ್ಡಿ ಹಾಗೂ ಕಂಬಿಗುಡ್ಡೆ ಗ್ರಾಮದಲ್ಲಿ 300 …

ಹನೂರು: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ಮುಂಜಾನೆಯಿಂದಲೇ ವಿಶೇಷ ಪೂಜಾ ಕಾರ್ಯಕ್ರಮಗಳು ವಿಧಾನಗಳೊಂದಿಗೆ ಜರುಗಿತು. ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಹಾಗೂ ಒಳಾಂಗಣದಲ್ಲಿ ವಿವಿಧ ಬಗೆಯ ಪುಷ್ಪಗಳಿಂದ ಹಾಗೂ ತಳಿರು ತೋರಣಗಳಿಂದ ಸಿಂಗರಗೊಳಿಸಲಾಗಿದೆ. ವಿಶೇಷವಾಗಿ ಆಂಜನೇಯ ಸ್ವಾಮಿಗೆ …

ಸ್ಯಾಂಡಲ್‌ವುಡ್‌ ನ ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಮೂರು ದಿನಗಳ ಹಿಂದೆಯೇ ಅವರಿಗೆ ಹೃದಯಾಘಾತವಾಗಿದ್ದು, ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನದೀಪ್ ರಾಯ್ ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿರುವ ವಿಚಾರ …

ಬಿಗ್‌ ಬಾಸ್‌ ಮನೆಯಲ್ಲಿ ಸತತವಾಗಿ  10 ವಾರಗಳ ಕಾಲ  ಆಟವನ್ನು ಪೂರ್ಣಗೊಳಿಸಿರುವ ದಿವ್ಯಾ ಉರುಡುಗ ಅವರಿಗೆ ಭಾವಿ ಪತ್ನಿ ಅರವಿಂದ್‌ ಕೆ ಪಿ ಅವರು ಪ್ರೀತಿಯ ಸಂದೇಶವನ್ನು ರವಾನಿಸಿದ್ದಾರೆ. ಹೌದು, ಸೀರಿಯಲ್, ಸಿನಿಮಾ, ಟಿವಿ ಶೋ ಬಿಗ್ ಬಾಸ್ ಎಲ್ಲದರಲ್ಲೂ ಸೈ …

‘ಆಂದೋಲನ’ ದಿನಪತ್ರಿಕೆ ನಡೆಸಿದ ಸಂದರ್ಶನದಲ್ಲಿ ಡಿಡಿಪಿಯು ನಾಗಮಲ್ಲೇಶ್ ಮಾಹಿತಿ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ವರ್ಷದಿಂದ ವರ್ಷಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಈ ಬಾರಿ ಫಲಿತಾಂಶ ಹೆಚ್ಚಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕಾರ್ಯ ಪ್ರವೃತ್ತವಾಗಿದ್ದು, ವಿಶೇಷ …

ಆಗೊಮ್ಮೆ ಸಿಡಿದು ಬಿದ್ದಿದ್ದ ಯಡಿಯೂರಪ್ಪ ಈಗ ಚಕಾರ ಎತ್ತುತ್ತಿಲ್ಲ? -ಆರ್.ಟಿ.ವಿಠ್ಠಲಮೂರ್ತಿ ಇದು ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ನಡೆದ ಘಟನೆ. ಆ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಭೂಗತ ಜಗತ್ತಿನ ಪಾತಾಕಿಯೊಬ್ಬನ ಹತ್ಯೆಯಾಯಿತು. ಹೀಗೆ ಹತ್ಯೆಗೀಡಾದ ಆ ಪಾತಕಿಯ ಅಂತಿಮ ದರ್ಶನಕ್ಕೆ ಆವತ್ತು ದೇವೇಗೌಡರ …

ಮುಂಬೈ: ಡಾಲರ್​ ಎದುರು ಸತತವಾಗಿ ದುರ್ಬಲಗೊಂಡು ತೀವ್ರ ನಷ್ಟ ಅನುಭವಿಸಿದ್ದ ರೂಪಾಯಿ ಸೋಮವಾರದ ಆರಂಭಿಕ ವಹಿವಾಟಿನಲ್ಲಿ 8 ಪೈಸೆಯಷ್ಟು ಹೆಚ್ಚಳವಾಗಿ ಚೇತರಿಕೆ ದಾಖಲಿಸಿದೆ. ಸದ್ಯ ಡಾಲರ್​ ಎದುರು ಭಾರತದ ರೂಪಾಯಿ 81.25 ರಷ್ಟಿದೆ. 2 ದಿನಗಳ ಹಿಂದೆ ರೂಪಾಯಿ ಮೌಲ್ಯ ಡಾಲರ್ …

Stay Connected​
error: Content is protected !!