ಮೈಸೂರು: ಟೂರ್ನಿಯುದ್ದಕ್ಕೂ ಆಕ್ರಮಣಕಾರಿ ಪ್ರದರ್ಶನ ನೀಡಿದ ಕರ್ನಾಟಕದ ಮಹಿಳಾ ತಂಡ ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕೊಯಂತ್ತೂರಿನ ಹಿಂದೂಸ್ತಾನ್ ಕಾಲೇಜ್ ಆಫ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ನಡೆದ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಶಿಪ್‌ನ ಫೈನಲ್ …
ಮೈಸೂರು: ಟೂರ್ನಿಯುದ್ದಕ್ಕೂ ಆಕ್ರಮಣಕಾರಿ ಪ್ರದರ್ಶನ ನೀಡಿದ ಕರ್ನಾಟಕದ ಮಹಿಳಾ ತಂಡ ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕೊಯಂತ್ತೂರಿನ ಹಿಂದೂಸ್ತಾನ್ ಕಾಲೇಜ್ ಆಫ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ನಡೆದ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಶಿಪ್‌ನ ಫೈನಲ್ …
ಮಂಡ್ಯ: ಡಯಾಗ್ನೋಸ್ಟಿಕ್ ಕೇಂದ್ರವು ತಪ್ಪು ಸ್ಕ್ಯಾನಿಂಗ್ ವರದಿಯನ್ನು ನೀಡಿ, ಮಗುವಿನ ಅಸಹಜ ಬೆಳವಣಿಗೆಗೆ ಕಾರಣವಾಗಿದೆ. ಇದೀಗ ಅಸಹಜ ಬೆಳವಣಿಗೆ ಹೊಂದಿದ ಮಗುವಿನ ಜನನಕ್ಕೆ ಕಾರಣವಾದ ಮದ್ದೂರಿನ ಡಿ-2 ಡಯಾಗ್ನೋಸ್ಟಿಕ್ ಕೇಂದ್ರಕ್ಕೆ 15 ಲಕ್ಷ ರೂಪಾಯಿ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ …
ಹನೂರು: ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಡಿ.12ರಂದು ವಿವಿಧ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲೋಕಾರ್ಪಣೆಗೊಳಸಿಲಿದ್ದು ಈ ಸಂಬಂಧ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕಿನ ಬಹುನಿರೀಕ್ಷಿತ 198 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಬಹುಗ್ರಾಮ …
ಪಾಂಡವಪುರ: ಕಾಲೇಜಿಗೆ ಹೋದ ಬಾಲಕಿ ಕಾಣೆಯಾಗಿರುವ ಘಟನೆ ನ.೨೪ರಂದು ನಡೆದಿದ್ದು, ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲ್ಲೂಕಿನ ತಿರುಮಲಾಪುರ ಗ್ರಾಮದ ಸತೀಶ್ ಎಂಬವರ ಪುತ್ರಿ ನಂದಿನಿ (೧೭) ಕಾಣೆಯಾದ ಬಾಲಕಿ. ಪಾಂಡವಪುರದಲ್ಲಿ ಪಿಯುಸಿ ಓದುತ್ತಿದ್ದ ಬಾಲಕಿ ನಂದಿನಿ ನ.೨೪ರಂದು ಬೆಳಿಗ್ಗೆ …
ಮೈಸೂರು: ಜಾಗತಿಕ ಸಂಘಟನೆಗಳಲ್ಲಿ ಅತಿ ಬಲಿಷ್ಠ ಸಂಘಟನೆ ಯಾವುದು ಎಂದು ಕೇಳಿದರೆ ಅದು ನಿಸ್ಸಂಶಯವಾಗಿ ಜಿ. 20 ಒಕ್ಕೂಟ. ವಿಶ್ವ ಆರ್ಥಿಕತೆಯ ಶೇ. 85 ರಷ್ಟು ಪಾಲು ಹೊಂದಿರುವ ಕಾರಣಕ್ಕಾಗಿ ಈ ಸಂಘಟನೆಗೆ ತನ್ನದೇ ಆದ ಮಹತ್ವವಿದೆ. ಈ ಒಕ್ಕೂಟದ ರಾಷ್ಟ್ರಗಳು …
ಮೈಸೂರು: ಸಂಸದ ಪ್ರತಾಪ್ ಸಿಂಹ ಅವರು ನವೆಂಬರ್ 30 ರೊಳಗೆ ಮೈಸೂರಿನ ರಿಂಗ್ ರಸ್ತೆಗಳಿಗೆ ಬೀದಿ ದೀಪ ಅಳವಡಿಸುವ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ವಾಗ್ದಾನ ಮಾಡಿದ್ದರು. ಅದರಂತೆ ಮೈಸೂರು-ಬೆಂಗಳೂರು ರಸ್ತೆಯ ಜಂಕ್ಷನ್ ದೀಪಗಳನ್ನ ಬೆಳಗಿಸಲಾಗಿತ್ತು. ಆದರೆ ದೀಪ ಬೆಳಗಿದ ಎರಡೇ ದಿನಗಳಲ್ಲಿ ಕಳ್ಳರು …
ವರಾಹ ರೂಪಂ' ಹಾಡಿನ ಕುರಿತು ವಿವಾದ ಸೃಷ್ಟಿಯಾಗಿತ್ತು. ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡಿನ ವಿಚಾರವಾಗಿ ತಗಾದೆ ತೆಗೆದು …
ಮಂಡ್ಯ: ಮಾರಕ ಕಾಯಿಲೆ ಕ್ಯಾನ್ಸರ್‌ನಿಂದ ನರಳುತ್ತಿದ್ದರೂ ಎಲ್ಲರಿಗೂ ಆದರ್ಶವಾಗಬೇಕೆಂದು ಕ್ಯಾನ್ಸರ್ ಅನ್ನು ಹೇಗೆ ಎದುರಿಸಬೇಕೆಂದು ‘ಗೆದ್ದೇ ಗೆಲ್ಲುವೆನು ಒಂದು ದಿನ’ ಎಂಬ ಪುಸ್ತಕ ಹೊರತಂದಿದ್ದ ಲೇಖಕಿ ಸತ್ಯಭಾಮ ದೇವಿ (49) ಅವರು ಮೃತಪಟ್ಟಿದ್ದು, ತಮ್ಮ ದೇಹವನ್ನು ಮಿಮ್ಸ್‌ಗೆ ದಾನ ಮಾಡುವ ಮೂಲಕ …
ಹೊಸದಿಲ್ಲಿ: ದೇಶದಲ್ಲಿ ಕೋವಿಡ್-೧೯ ದೃಢಪಟ್ಟ ೨೫೩ ಹೊಸ ಪ್ರಕರಣಗಳು ಕಳೆದ ೨೪ ಗಂಟೆಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ. ಸಚಿವಾಲಯ ಶನಿವಾರ ಬೆಳಿಗ್ಗೆ ೮ಕ್ಕೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ (೭೫) …