Mysore
20
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

Archives

HomeNo breadcrumbs

ಸಂಧ್ಯಾ ರಾಣಿ ಮದುವೆ ಎನ್ನುವುದು ಸಂಬಂಧಕ್ಕೆ ಅನುವು ಮಾಡಿಕೊಡುವುದೇ ಹೊರತು ಸೆರೆಮನೆ ಅಲ್ಲವಲ್ಲ? ಮದುವೆ ಆಗಿದೆ, ಏನೇ ಆಗಲಿ ನಿನಗಾಗಲಿ, ನನಗಾಗಲಿ ಇದರಿಂದ ಬಿಡುಗಡೆ ಇಲ್ಲ ಎಂದು ಕೂತಾಗ ಆ ಸೆರೆಮನೆಯ ಸರಳುಗಳು ಎರಡೂ ಜೀವಗಳನ್ನೂ ಸುತ್ತುವರಿಯುತ್ತವೆ ಮತ್ತು ಎರಡು ಜೀವಗಳ …

ಆಂದೋಲನ ದಿನಪತ್ರಿಕೆಯ ೫೦ ವರ್ಷಗಳ ಸಾರ್ಥಕ ಪಯಣದ ನೆನಪಿಗಾಗಿ ಹೊರತಂದ ೧೧೪ ಪುಟಗಳ ವಿಶೇಷ ಸಂಚಿಕೆಗೆ, ೫೦ರ ಸವಿನೆನಪಿನಲ್ಲಿ ಹಮ್ಮಿಕೊಂಡಿದ್ದ ಅರ್ಥಪೂರ್ಣ ಕಾರ್ಯಕ್ರಮಕ್ಕೆ  ಓದುಗರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಓದುಗರ ಒಂದಷ್ಟು ಅಭಿಪ್ರಾಯಗಳನ್ನು ಇಲ್ಲಿ ಪ್ರಕಟಿಸಿದ್ದೇವೆ. ಕ್ರೀಡಾಪಟುಗಳ ಆಶಾಕಿರಣ ’ಆಂದೋಲನ’ ಪ್ರಾರಂಭದಿಂದಲೂ …

-ರತಿರಾವ್, ಸಮತಾ ವೇದಿಕೆ, ಮೈಸೂರು. ‘ಆಂದೋಲನ’ ದಿನಪತ್ರಿಕೆ ಸಮಾಜಮುಖಿ ಹೋರಾಟಗಳಿಗೆ ವೇದಿಕೆಯಿದ್ದಂತೆ, ಇಂದಿಗೂ ಅದು ತನ್ನ ಸತ್ವವನ್ನು ಕಳೆದುಕೊಂಡಿಲ್ಲ. ಹಿಂದಿನಂತೆೆಯೇ ನಮ್ಮ ಚಿಂತನೆಗಳಿಗೆ ಪೂರಕವಾಗಿಯೇ ನಡೆಯುತ್ತಿದೆ. ಪತ್ರಿಕೆಯು ನಮ್ಮ ಸಮತಾ ವೇದಿಕೆಯಿಂದ ನಿರಂತವಾಗಿ ನಡೆಯುತ್ತಿದ್ದ ಹೋರಾಟಗಳ ವರದಿಯನ್ನು ದಾಖಲು ಮಾಡುತ್ತಿತ್ತು. ಈ …

ಏಳು ಮಲೆಗಳ ಅಚ್ಚ ಹಸುರಿನ ನಡುವಿನ ಕುಗ್ರಾಮದಲ್ಲಿ ಜನಿಸಿದ ವೀರಪ್ಪನ್, ಹೊಟ್ಟೆಪಾಡಿಗೆಂದು ಶ್ರೀಗಂಧ ಮರಗಳ ಕಳುವು ಶುರು ಮಾಡಿದ್ದ. ನಂತರ ಗಜಹಂತಕನಾಗಿ ದಂತಚೋರನೆನಿಸಿಕೊಂಡ. ಕರ್ನಾಟಕ, ತಮಿಳುನಾಡು ರಾಜ್ಯಗಳ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ, ಹಲವು ಪೊಲೀಸ್ ಅಧಿಕಾರಿಗಳು, ಅಮಾಯಕರ ಜೀವತೆಗೆದು ನರಹಂತಕನಾಗಿ ಕುಖ್ಯಾತಿ …

-ದಿನೇಶ್ ಕುಮಾರ್ ಪೇಟ ಎಂದರೆ ಸಾಕು ಈ ಹೆಸರಿನ ಜೊತೆಗೆ ತಳುಕು ಹಾಕಿಕೊಳ್ಳುವ ಮೊದಲ ಹೆಸರು ಮೈಸೂರು. ಮೈಸೂರು ಪೇಟ ಎಂದರೆ ಅದು ಗೌರವದ ಸಂಕೇತ. ಸಾಂಸ್ಕೃತಿಕ ನಗರಿಗೆ ಆಗಮಿಸುವ ಅತಿಥಿ ಗಣ್ಯರೆಲ್ಲರಿಗೂ ತೊಡಿಸುವ ಮೈಸೂರು ಪೇಟಕ್ಕೆ ಎರಡು ಶತಮಾನಗಳಿಗೂ ಹೆಚ್ಚಿನ …

ರಾಜ್ಯದ ಹಾಕಿ ತವರೆಂದೇ ಹೆಸರಾಗಿರುವ ಮಂಜಿನ ನಗರಿ ಕೊಡಗು, ಈಗಲೂ ಕ್ರೀಡಾಪಟುಗಳನ್ನು ಕೊಡುಗೆಯಾಗಿ ನೀಡುತ್ತಿದೆ. ತನ್ನ ತಂದೆಯ ಕನಸುಗಳನ್ನು ನನಸು ಮಾಡುವ ಹಾದಿಯಲ್ಲಿ ಭರವಸೆಯ ಯುವ ಆಟಗಾರ ಆಭರಣ್ ಸುದೇವ್ ದಿಟ್ಟ ಹೆಜ್ಜೆಗಳನ್ನು ಇಟ್ಟಿದ್ದು, ರಾಷ್ಟ್ರ ಮಟ್ಟದ ಹಾಕಿ ತಂಡದಲ್ಲಿ ಸ್ಥಾನ …

ಮೈಸೂರಿನ ಕಾರಂಜಿ ಕೆರೆಯ ಎದುರಿಗೆ ಇರುವ ಅಶ್ವಾರೋಹಿ ಪಡೆಯ ಆವರಣದ ಮುಂದೆ ಸ್ಥಾಪನೆ ಮಾಡಿರುವ ಇಬ್ಬರು ಮಹನೀಯರ ಪ್ರತಿಮೆಗಳು ಎಲ್ಲರನ್ನೂ ಆಕರ್ಷಿಸುತ್ತವೆ. ಈ ಪ್ರತಿಮೆಗಳ ಮೂಲಕ ಈಗಲೂ ಜೀವಂತವಾಗಿರುವ ಮಹನೀಯರಿಗೆ ಸಾಕ್ಷಾತ್ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೇ ಗೌರವ ಸಮರ್ಪಣೆ ಮಾಡಿದ್ದರು. …

ಡಾ. ಕೆ. ರಾಘವೇಂದ್ರ ಆರ್. ಪೈ ಯೋಗ ಭಾರತದ ಶ್ರೇಷ್ಠ ಪರಂಪರೆಯ ಭಾಗ. ಸುಮಾರು ೨೫೦ ವರ್ಷಗಳಷ್ಟು ಹಿಂದೆಯೇ ಮೈಸೂರು ಸಾಹಿತ್ಯ, ಕಲೆ, ಸಂಗೀತ, ಯೋಗ, ಕ್ರೀಡೆ ಇತ್ಯಾದಿಗಳ ಬಗ್ಗೆ ಸಮಗ್ರ ಹಾಗೂ ಸಮೃದ್ಧ ಮಾಹಿತಿಯನ್ನು ನೀಡಬಲ್ಲ ಕೇಂದ್ರವಾಗಿತ್ತು. ಯೋಗ ಪರಂಪರೆಗೆ …

ಅಂಶಿ ಪ್ರಸನ್ನಕುಮಾರ್. ಹಿರಿಯ ಪತ್ರಕರ್ತ ‘ಆಂದೋಲನ’ಕ್ಕೆ ೫೦ ವರ್ಷ. ನನ್ನ ಹೆಸರು ‘ಆಂದೋಲನ’ ಪತ್ರಿಕೆಯಲ್ಲಿ ಕಾಣಿಸಿಕೊಳ್ಳತೊಡಗಿ ನಲವತ್ತು ವರ್ಷ!. ಸಕ್ರಿಯ ಪತ್ರಿಕೋದ್ಯಮಕ್ಕೆ ಬರುವ ಮುಂಚಿನಿಂದಲೂ ನನಗೆ ‘ಆಂದೋಲನ’ ಅಚ್ಚುಮೆಚ್ಚು. ಹೀಗಾಗಿ ಓದುಗರ ಪತ್ರಗಳು, ಲೇಖನ ಪ್ರಕಟವಾಗಿತ್ತು. ಭೇಟಿಯಾದ ಮೊದಲ ದಿನವೇ ಸಂಪಾದಕರಾದ …

Stay Connected​
error: Content is protected !!