ಎಚ್.ಡಿ.ಕೋಟೆ: ಒಂದು ವರ್ಷದ ಎರಡು ಹುಲಿಮರಿಗಳು ಕಾಡಿನಿಂದ ಹೊರಕ್ಕೆ ಬಂದಿದ್ದು, ಅರಣ್ಯದಂಚಿನ ಜನರು ಎಚ್ಚರಿಕೆ ವಹಿಸಬೇಕೆಂದು ವಲಯ ಅರಣ್ಯಾಧಿಕಾರಿ ಸಿದ್ದರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಂತರಸಂತೆ ವನ್ಯಜೀವಿ ವಲಯದಲ್ಲಿ ತಾಯಿ ಮೃತಪಟ್ಟು ಅನಾಥವಾಗಿದ್ದ ಮೂರು …










