ಸಕ್ಕರೆ ನಾಡಿನ ಡಾ. ಮಾದೇಶ್ ಹಾಡಿಗೆ ಎಲ್ಲರ ಮೆಚ್ಚುಗೆ; ಮಂಡ್ಯದ ಯೇಸುದಾಸ್ ಎಂದೇ ಖ್ಯಾತಿ ಮಂಡ್ಯದ ಡಾ. ಮಾದೇಶ್ ಎಂದರೆ ಎಲ್ಲರಿಗೂ ಪರಿಚಿತ. ವೃತ್ತಿಯಲ್ಲಿ ಡಾಕ್ಟರ್ ಆಗಿರುವ ಇವರು ಪ್ರವೃತ್ತಿಯಲ್ಲಿ ಒಳ್ಳೆಯ ಹಾಡುಗಾರ. ಕೆ.ಜೆ. ಯೇಸುದಾಸ್ ಶೈಲಿಯಲ್ಲಿಯೇ ಹಾಡುವ ಇವರು ಜಿಲ್ಲೆಯಾದ್ಯಂತ …
ಸಕ್ಕರೆ ನಾಡಿನ ಡಾ. ಮಾದೇಶ್ ಹಾಡಿಗೆ ಎಲ್ಲರ ಮೆಚ್ಚುಗೆ; ಮಂಡ್ಯದ ಯೇಸುದಾಸ್ ಎಂದೇ ಖ್ಯಾತಿ ಮಂಡ್ಯದ ಡಾ. ಮಾದೇಶ್ ಎಂದರೆ ಎಲ್ಲರಿಗೂ ಪರಿಚಿತ. ವೃತ್ತಿಯಲ್ಲಿ ಡಾಕ್ಟರ್ ಆಗಿರುವ ಇವರು ಪ್ರವೃತ್ತಿಯಲ್ಲಿ ಒಳ್ಳೆಯ ಹಾಡುಗಾರ. ಕೆ.ಜೆ. ಯೇಸುದಾಸ್ ಶೈಲಿಯಲ್ಲಿಯೇ ಹಾಡುವ ಇವರು ಜಿಲ್ಲೆಯಾದ್ಯಂತ …
ಪಶ್ಚಿಮ ಬಂಗಾಳ, ಬೆಂಗಳೂರು, ಮೈಸೂರು ಮೂಲದ ಮೂವರು ಮಹಿಳೆಯರ ರಕ್ಷಣೆ ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಸಿಸಿಬಿ ಘಟಕದ ಪೊಲೀಸರು ಬಂಧಿಸಿದ್ದು, ಪಶ್ಚಿಮ ಬಂಗಾಳ ಮೂಲದ ಓರ್ವ ಮಹಿಳೆ ಸೇರಿದಂತೆ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಆನಂದನಗರ ಹೊರ ವರ್ತುಲ ರಸ್ತೆಯಲ್ಲಿರುವ ಪರ್ವ …
ನಮ್ಮ ರಾಜ್ಯದ ಬಹುತೇಕ ಕಡೆಗಳಲ್ಲಿ ನಿತ್ಯವೂ ಕಾಡಾನೆ ಹಾವಳಿ , ಚಿರತೆ ಕಾಟ ಇತ್ಯಾದಿ ಸುದ್ದಿಗಳನ್ನು ನಾವು ನೋಡುತ್ತಲೇ ಇದ್ದೇವೆ. ತಿ.ನರಸೀಪುರ ತಾಲ್ಲೂಕಿನಲ್ಲಿ ತಿಂಗಳ ಅಂತರದಲ್ಲಿ ಇಬ್ಬರು ವಿದ್ಯಾರ್ಥಿಗಳು ಚಿರತೆ ದಾಳಿಯಿಂದ ಸಾವನ್ನಪ್ಪಿರುವುದು ಗಂಭೀರತೆಯನ್ನು ಹೆಚ್ಚಿಸಿದೆ. ಈ ಸಂಘರ್ಷ ಇತ್ತೀಚಿನ ವರ್ಷಗಳಲ್ಲಿ …
ಮೈಸೂರು: ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀಕಂಠಯ್ಯನವರು (96) ಶುಕ್ರವಾರ ನಿಧನರಾಗಿದ್ದಾರೆ. ವಿಷಯ ತಿಳಿದ ಕೂಡಲೇ ನಂಜನಗೂಡು ನಗರದ ರಾಷ್ಟ್ರಪತಿ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಸ್ವಾತಂತ್ರ್ಯ ಹೋರಾಟಗಾರ ಶ್ರೀಕಂಠಯ್ಯ …
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಎನ್.ಉಷಾರಾಣಿ ಅವರು ಉನ್ನತ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಸದಸ್ಯರಾಗಿ ಕರ್ನಾಟಕ ರಾಜ್ಯ ಸರ್ಕಾರವು ಐದು ವರ್ಷ ಅವಧಿಗೆ ನಾಮನಿರ್ದೇಶನ ಮಾಡಿ ಅಧಿಸೂಚನೆ …
ಯಳಂದೂರು: ಸಮೀಪದ ಗೂಳಿಪುರದಲ್ಲಿ ಉರ್ಕಾತೇಶ್ವರಿ ವಿಗ್ರಹ ಪ್ರತಿಷ್ಠಾಪನೆ ಸಮಾರಂಭವು ಸಂಭ್ರಮದಿಂದ ನಡೆಯಿತು. ಗ್ರಾಮದ ಹೊರ ವಲಯದಲ್ಲಿರುವ ಬಿಸಿಲು ಮಾರಮ್ಮ ದೇವಸ್ಥಾನದಿಂದ ಉರ್ಕಾತೇಶ್ವರಿ ವಿಗ್ರಹವನ್ನು ಪೂಜೆ ಕೈಂಕಾರ್ಯಗಳನ್ನು ಹಾಗೂ ಸತ್ತಿಗೆ, ಸೂರಪಾನಿಗಳ ಮೂಲಕ ಗುರುವಾರ ಸಂಜೆ ಗ್ರಾಮಕ್ಕೆ ಬರಮಾಡಿಕೊಳ್ಳಲಾಯಿತು. ಶುಕ್ರವಾರ ಬೆಳಗ್ಗೆ ಗ್ರಾಮದ …
ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ನಾಳೆ ಅಂತರಾಷ್ಟ್ರೀಯ ಕಾರ್ಯಕ್ರಮ 'ಅನ್ ಲೀಸ್- 22'ಕ್ಕೆ ಶನಿವಾರ ಚಾಲನೆ ದೊರೆಯಲಿದೆ. ವಿಶ್ವಸಂಸ್ಥೆಯ ಸುಸ್ಥಿರ ಬೆಳವಣಿಗೆ ಗುರಿಗಳನ್ನು ಕಾರ್ಯರೂಪಕ್ಕೆ ತರಲು ಉದ್ದೇಶ ಹೊಂದಿದ ಅಂತರಾಷ್ಟ್ರೀಯ ಕಾರ್ಯಕ್ರಮ 'ಅನ್ ಲೀಷ್- 22' ಕ್ಕೆ ಸಾಕ್ಷಿಯಾಗಲು ಅರಮನೆ ನಗರಿ …
ಮೈಸೂರು: ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆಯ ವಾತಾವರಣ ನಿರ್ಮಾಣವಾಗಿದೆ. ತಂತ್ರಜ್ಞಾನವು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ತಂತ್ರಜ್ಞಾನ ಮತ್ತು ಸಂಶೋಧನೆಯನ್ನು ಬಳಸಿಕೊಂಡು ಉತ್ಪನ್ನದ ಉತ್ತಮ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು. ಮೈಸೂರಿನ …
ಪಾಂಡವಪುರ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ 10 ಲಕ್ಷ ವಿಮೆ ಹಣದ ಚೆಕ್‌ನ್ನು ವಿತರಣೆ ಮಾಡಲಾಯಿತು. ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಬಳಿ ಎದುರಿನ ಎಸ್‌ಬಿಐ ಶಾಖೆಯಲ್ಲಿ ನಡೆದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಅಪಘಾತದಲ್ಲಿ ಮೃತಪಟ್ಟ …
ಕೊಳ್ಳೇಗಾಲ : ನಿಗದಿತ ವೇಳೆಯಲ್ಲಿ ಮಾಹಿತಿ ನೀಡಲಿಲ್ಲ ಎಂಬ ಕಾರಣಕ್ಕಾಗಿ ರಾಜ್ಯ ಮಾಹಿತಿ ಹಕ್ಕು ಆಯುಕ್ತ ಕೆ.ಪಿ.ಮಂಜುನಾಥ್ ಅವರು ಕೊಳ್ಳೇಗಾಲ ತಹಸಿಲ್ದಾರ್ ಮಂಜುಳಾ ಅವರಿಗೆ 15ಸಾವಿರ ರೂ. ದಂಡ ವಿಧಿಸಿದ್ದಾರೆ. ಪಾಳ್ಯದ ಶಿವಮೂರ್ತಿ ನಾಯಕ ಕುಣಗಳ್ಳಿ ಗ್ರಾಮದ ಸರ್ವೇ ನಂ ೭೫೩ …