-ಸ.ರ.ಸುದರ್ಶನ ಕನ್ನಡಪರ ಹೋರಾಟಗಾರರು ‘ಆಂದೋಲನ’ ದಿನಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿಯವರು ನನಗೆ ನಿಕಟವಾಗಿದ್ದು ಗೋಕಾಕ್ ಚಳವಳಿಯಲ್ಲಿ. ಆ ಚಳವಳಿಯಲ್ಲಿ ಒಂದು ದಿನ ಆಗಿನ ಮುಖ್ಯಮಂತ್ರಿ ಗುಂಡೂರಾವ್ ವಿರುದ್ಧ ಪ್ರದರ್ಶನಕ್ಕೆ ತೀರ್ಮಾನಿಸಲಾಗಿತ್ತು. ಮಾನಸಗಂಗೋತ್ರಿಯಲ್ಲಿ ನಡೆದ ಸಮಾರಂಭದಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಸಭೆಯೊಳಗೆ …









