Mysore
28
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಮೈಸೂರು: ‘ನನಗೆ ಕೊಲೆ ಬೆದರಿಕೆ ಇದ್ದು, ರಕ್ಷಣೆ ನೀಡಬೇಕು’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಾನು ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ನಿರ್ದೇಶನ ಮಾಡಿದ್ದು, ಈ ನಾಟಕದ ಪ್ರದರ್ಶನ ಆರಂಭವಾದ ದಿನದಿಂದ …

ನಟಿ ಸಮಂತಾ ರುತ್​ ಪ್ರಭು ಅವರಿಗೆ ಆರೋಗ್ಯ ಕೈ ಕೊಟ್ಟಿದೆ. ಈ ವಿಚಾರವನ್ನು ಅವರು ಬಾಯ್ಬಿಟ್ಟು ಹೇಳುವುದಕ್ಕೂ ಮುನ್ನವೇ ಅನೇಕ ಮಾಧ್ಯಮಗಳಲ್ಲಿ ಜಗಜ್ಜಾಹೀರು ಆಗಿತ್ತು. ನಂತರ ತಮಗೆ Myositis ಎಂಬ ಕಾಯಿಲೆ ಇದೆ ಎಂದು ಸ್ವತಃ ಸಮಂತಾ ಒಪ್ಪಿಕೊಂಡರು. ಇದಕ್ಕೆ ಚಿಕಿತ್ಸೆ ಪಡೆಯಲು ಅವರು ಈ ಮೊದಲು ವಿದೇಶಕ್ಕೆ …

ದೋಹಾ: ಫಿಫಾ ಔಟ್‌ನ ಗ್ರೂಪ್ 'ಎ' ಆಟಗಾರ ಸೆನೆಗಲ್ ಮತ್ತು ನೆದರ್‌ಲ್ಯಾಂಡ್ಸ್ ತಂಡಗಳು ಜಯ ದಾಖಲಿಸಿ ಪ್ರಿ-ಕ್ವಾರ್ಟರ್ ಫೈನಲ್ ತಲುಪಿದವು. ಅಲ್‌ಬೈತ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಕೊನೆಯ ಗ್ರೂಪ್ ತಂಡ ನೇದರ್‌ಲ್ಯಾಂಡ್ ತಂಡ ಅತಿಥೇಯ ಕತಾರ್ ತಂಡವನ್ನು 2-0 ಗೋಲುಗಳ ಅಂತರದಿಂದ …

ದೋಹಾ: ಇದು ಫುಟ್‌ಬಾಲ್ ಪಂದ್ಯದ ಮಹತ್ವದ ವಸ್ತು  ಪೋರ್ಚುಗಲ್‌ ನಬ್ರೂನೊ ಫರ್ನಾಂಡಿಸ್ ಹೊಡೆದ ಎರಡು ಗೋಲುಗಳು ತಂಡವನ್ನು ನಾಕೌಟ್ ಹಂತಕ್ಕೆ ತಲುಪಿತು.  'ಎಚ್‌' ಗುಂಪಿನ ಜಿದ್ದಾಜಿದ್ದಿನ ಹಣಾಹಣಿಯಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ನಾಯಕತ್ವದ ಪೊರ್ಚುಗಲ್‌ 2–0 ಗೋಲುಗಳ ಅಂತರದಿಂದ ಉರುಗ್ವೆ ತಂಡವನ್ನು ಪರಾಭವಗೊಳಿಸಿತು. …

ಹನೂರು: ಚಿರತೆ ದಾಳಿಗೆ ಹಸು ಒಂದು ಬಲಿಯಾಗಿರುವ ಘಟನೆ ಕಾವೇರಿ ವನ್ಯಜೀವಿ ಅರಣ್ಯ ವಲಯ ವ್ಯಾಪ್ತಿಯ ಚಿಕ್ಕಿಂದುವಾಡಿ ಗ್ರಾಮದ ಸಮೀಪ ಕಂಡು ಬಂದಿದ್ದು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ . ಚಿಕ್ಕಿಂದವಾಡಿ ಗ್ರಾಮದ ಕರಿಯನಪುರ ಗ್ರಾಮದ ರಾಚಯ್ಯ ಎಂಬ ವ್ಯಕ್ತಿ …

ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಹಾಲು, ಬೆಣ್ಣೆ ಮಾತ್ರವಲ್ಲದೇ ಕೋಳಿ ರಕ್ತವನ್ನೂ ಹುತ್ತಕ್ಕೆ ಎರೆದು ಷಷ್ಠಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಮಂಗಳವಾರ ಆಚರಿಸಲಾಯಿತು. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮನೆಮಂದಿಯಲ್ಲಾ ಒಟ್ಟಾಗಿ ತೆರಳಿ ಹಾಲು, ಬೆಣ್ಣೆ ಮಿಶ್ರಿತ ಬಾಳೆಹಣ್ಣನ್ನು ಹುತ್ತದ ಕೋವಿಗೆ ಹಾಕಿ ಪೂಜೆ …

ಭಾರತೀನಗರ: ದೊಡ್ಡರಸಿನಕೆರೆಯಲ್ಲಿ ನಡೆದಿದ್ದ ರೌಡಿಶೀಟರ್ ಅರುಣಾ ಕೊಲೆ ಪ್ರಕರಣ ಮಾಹಿತಿ ಕಲೆಹಾಕದೆ ಕರ್ತವ್ಯಲೋಪವೆಸಗಿದ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಪೇದೆ ಎಲ್.ಆರ್.ಚೇತನ್‌ನನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ. ಮುಟ್ಟನಹಳ್ಳಿ, ದೊಡ್ಡರಸಿನಕೆರೆ, ಚಿಕ್ಕಮರೀಗೌಡನದೊಡ್ಡಿ ಅಸುಪಾಸಿನ ಗ್ರಾಮಗಳಲ್ಲಿ ಎನ್.ಆರ್.ಚೇತನ್ (ಪಿಸಿ ನಂಬರ್ …

ಮದ್ದೂರು: ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಚಿರತೆಗಳ ಜತೆ ಕಾಡು ಹಂದಿ ಮತ್ತು ಮುಳ್ಳು ಹಂದಿಗಳ ಹಾವಳಿಯೂ ಹೆಚ್ಚಾಗಿದ್ದು ಬೇಸತ್ತ ರೈತರು ಇಂದು (ನವೆಂಬರ್‌ 29) ಮದ್ದೂರಿನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ರೈತರು ಮತ್ತು ಜಿಲ್ಲೆಯ ನಾನಾ ಪ್ರಗತಿಪರ ಸಂಘಟನೆಗಳ ಸದಸ್ಯರು …

ಸರಣಿ ಸಮಕ್ಕೆ ಟೀಂ ಇಂಡಿಯಾ ಯತ್ನ ಕ್ರೈಸ್ಟ್ ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ  ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಬುಧವಾರ ನಡೆಯಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರೂ ಬೌಲಿಂಗ್‌ನಲ್ಲಿ ವೈಫಲ್ಯ …

ಮೈಸೂರು: ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಜಿಲ್ಲೆಯಲ್ಲಿ ೧,೪೫,೯೦೮ ಮತದಾರರನ್ನು ಸಕಾರಣವಿಲ್ಲದೇ ಕೈಬಿಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಆರೋಪಿಸಿದರು. ನಗರ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಬೆಂಗಳೂರಿನ ಮಾದರಿಯಲ್ಲಿಯೇ ಮೈಸೂರಿನಲ್ಲಿಯೂ ಮತದಾರರ ಪಟ್ಟಿಗೆ …

Stay Connected​
error: Content is protected !!