Mysore
28
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಮೈಸೂರು: ಮಂಡಲ್ ವರದಿಯ ಶಿಫಾರಸ್ಸಿನಂತೆ ಹಿಂದುಳಿದ ವರ್ಗಗಕ್ಕೆ ಶೇ.೨೮ರಷ್ಟು ಮತ್ತು ಪ್ರವರ್ಗ-೧ಕ್ಕೆ ಶೇ.೯ರಷ್ಟು ಮೀಸಲಾತಿಯನ್ನು ಹೆಚ್ಚಿಸುವಂತೆ ಆಗ್ರಹಿಸಿ ಹೋರಾಟ ರೂಪಿಸಲು ಡಿ.೫ರಂದು ದುಂಡು ಮೇಜಿನ ಸಭೆ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹಿಸಿದೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ …

ಮಲ್ಕುಂಡಿ : ಕಾಡಾನೆ ದಾಳಿಗೆ ತೆಂಗು ಬೆಳೆ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಳ್ಳೂರಹುಂಡಿ ಗ್ರಾಮದಲ್ಲಿ ನಡೆದಿದೆ, ಗ್ರಾಮದ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಶ್ ರಾಜ್ ಎಂಬುವವರಿಗೆ ಸೇರಿರುವ ಜಮೀನಿನಲ್ಲಿ ಸುಮಾರು 50 ಕ್ಕೂ ಹೆಚ್ಚು ತೆಂಗಿನ ಬೆಳೆಯನ್ನು ಸಂಪೂರ್ಣವಾಗಿ ನಾಶ …

ಮೈಸೂರು: ಸರ್ಕಾರಿ ಭೂಮಿಯ ಕಬಳಿಕೆಯನ್ನು ತಡೆಯಲು ಜಾರಿಗೆ ತಂದಿದ್ದ ಭೂ ಕಬಳಿಕೆ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದು ಭೂಗಳ್ಳರಿಗೆ ಅನುಕೂಲ ಮಾಡಲಾಗಿದೆ. ಹೀಗಾಗಿ ಕಾಯ್ದೆಯ ತಿದ್ದುಪಡಿ ಮಾಡಿರುವ ಸರ್ಕಾರದ ವಿರುದ್ಧ ಉಚ್ಚ ನ್ಯಾಯಾಲಯದ ಪ್ರಕರಣ ದಾಖಲಿಸಲು ಜನ ಸಂಗ್ರಾಮ ಪರಿಷತ್ ತೀರ್ಮಾನಿಸಿದೆ. …

ಮೈಸೂರು : ಹೆಚ್‌ ಡಿ ಕೋಟೆ ಕ್ಷೇತ್ರದ ಸರಗೂರು ತಾಲೂಕಿನ ಸರ್ಕಲ್ ಇನ್ಸ್ಪೆಕ್ಟರ್ ಆನಂದ ನಾಯಕ್ ವರ್ಗಾವಣೆ ಹೊಂದಿದ್ದಾರೆ.  ಬೆಂಗಳೂರಿನ ಏರ್ಪೋರ್ಟ್ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಿದ್ದು ತಿರುವು ಹಾಗಿರುವ ಸ್ಥಳಕ್ಕೆ ಸರ್ಕಾರ ಇನ್ನು ಯಾರನ್ನು ನೇಮಕ ಮಾಡಿಲ್ಲ 20 ತಿಂಗಳ ಹಿಂದೆ …

ಮೈಸೂರು: ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯ ಇಂಜಿನಿಯರ್ ಡಿ.ಕೆ.ದಿನೇಶ್ ಕುಮಾರ್ (೫೦) ಅವರ ಅಂತ್ಯಕ್ರಿಯೆ ದೊಡ್ಡಪಾಳ್ಯದಲ್ಲಿ ಮಂಗಳವಾರ ನೆರವೇರಿತು. ಬೋಗಾದಿ ೨ನೇ ಹಂತದ ನಿರ್ಮಿತಿ ಕೇಂದ್ರ ಬಳಿ ವಾಸವಿದ್ದ ಡಿ.ಕೆ.ದಿನೇಶ್ ಕುಮಾರ್ ಅವರು ಮೃತಪಟ್ಟು ಸುಮಾರು …

ಚಾಮರಾಜನಗರ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬಾವಿ, ಕೊಳವೆಬಾವಿ ಕೊರೆಸಲು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾ ಅಂತರ್ಜಲ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಅಂತರ್ಜಲ ಸಂಪನ್ಮೂಲ ಮೌಲೀಕರಣ ಮಾರ್ಚ್-೨೦೧೭ ರನ್ವಯ ಗುಂಡ್ಲುಪೇಟೆ ತಾಲೂಕನ್ನು …

ಸುದ್ದಿಗೋಷ್ಠಿಯಲ್ಲಿ ವಿ.ಮಲ್ಲಿಕಾರ್ಜುನಸ್ವಾಮಿ ದುಗ್ಗಹಟ್ಟಿ ವಿವರಣೆ ಚಾಮರಾಜನಗರ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಶ್ರೀ ಶಿವರಾತ್ರಿ ರಾಜೇಂದ್ರ ಸೇವಾ ಪ್ರಶಸ್ತಿ, ಕೆ.ಸಿ.ಚಿಕ್ಕವೀರಯ್ಯ ಶಿಕ್ಷಕ ಪ್ರಶಸ್ತಿ, ಕೆ.ಸಿ.ಶಿವಪ್ಪ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭವನ್ನು ಡಿ.೩ ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್‌ನ …

ಮೈಸೂರು : ಹೆಚ್‌ ಡಿ ಕೋಟೆ ತಾಲ್ಲೂಕಿನಾದ್ಯಂತ ಇಂದು ಹಲವಾರು ಗ್ರಾಮಗಳಲ್ಲಿ  ತಾಲ್ಲೂಕಿನ ಆರೋಗ್ಯ ಅಧಿಕಾರಿ  ಡಾ. ಟಿ ರವಿಕುಮಾರ್‌ ಹಾಗೂ ತಂಡದವರು ಲಾರ್ವ ಸಮೀಕ್ಷೆಯನ್ನು ಅಡ್ದ ಪರಿಶೀಲನೆ ನಡೆಸಿದರು. ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ .ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಿಂದ …

ಮೈಸೂರು: ರಾಜ್ಯದ ಹಲವು ಪೊಲೀಸ್ ಇನ್ ಸ್ಪೆಕ್ಟರ್(ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಡಿ.ಯೋಗೇಶ್ ಅವರನ್ನು ನಗರದ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಗೆ, ಸಿದ್ದಾರ್ಥನಗರ ಠಾಣೆಯಲ್ಲಿದ್ದ ಎಂ.ಆರ್. ನಟರಾಜ್ ಅವರನ್ನು ರಾಜ್ಯ ಗುಪ್ತವಾರ್ತೆಗೆ, ಮೈಸೂರು …

ಮದ್ದೂರು: ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಹಂದಿಗಳ ಹಾವಳಿ ಮಿತಿ ಮೀರಿದ್ದು, ಇದರ ತಡೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು. ಪಟ್ಟಣದ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ರಾಜ್ಯ ಸರ್ಕಾರ ವಿರುದ್ಧ ರೈತರ …

Stay Connected​
error: Content is protected !!