ಹಲಗೂರು: ಚಲಿಸುತ್ತಿದ್ದ ಬೈಕ್ ಅಯತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ದಡಮಹಳ್ಳಿ ಬಳಿ ಗುರುವಾರ ಸಂಭವಿಸಿದೆ. ಮದ್ದೂರು ತಾಲ್ಲೂಕಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದ ಲೇಟ್ ಪ್ರಕಾಶ್ ಅವರ ಪುತ್ರ ಆಕಾಶ್ ಆಚಾರ್ಯ(೨೦) ಮೃತ ಯುವಕ. …
ಹಲಗೂರು: ಚಲಿಸುತ್ತಿದ್ದ ಬೈಕ್ ಅಯತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ದಡಮಹಳ್ಳಿ ಬಳಿ ಗುರುವಾರ ಸಂಭವಿಸಿದೆ. ಮದ್ದೂರು ತಾಲ್ಲೂಕಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದ ಲೇಟ್ ಪ್ರಕಾಶ್ ಅವರ ಪುತ್ರ ಆಕಾಶ್ ಆಚಾರ್ಯ(೨೦) ಮೃತ ಯುವಕ. …
ಯಳಂದೂರು: ತಾಲೂಕಿನ ಯರಗಂಬಳ್ಳಿಯಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಾರ್ಥ @ ಸಿದ್ದೇಶ್ ಎಂಬಾತನನ್ನು ಬಂಧಿಸಿ ಆತನ ಬಳಿಯಲ್ಲಿದ್ದ 4280 ರೂ. ಮೌಲ್ಯದ 107 ಕೇರಳ ರಾಜ್ಯದ ಲಾಟರಿಗಳನ್ನು ಹಾಗೂ ಮಾರಾಟ ಮಾಡಿದ್ದ ಹಣ …
ಹನೂರು :ವೈಯಕ್ತಿಕ ತೇಜೋವದೆ ಬಿಟ್ಟು ನಾವೆಲ್ಲರೂ ಒಂದು ಎಂದು ತೋರಿಸುವ ಮೂಲಕ ನಮ್ಮ ಸಂಘಟನೆ ಬೆಳೆಯಬೇಕು.ನಾವು ಕೂಡ ಈ ಸಂಘಟನೆ ಬೆಳೆಯಲು ಶಕ್ತಿ ಮೀರಿ ಸಹಕಾರ ಕೊಡುತ್ತೇನೆ ಎಂದು ಸಿ ಬಿ ಐ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಹೇಳಿದರು.. ಪಟ್ಟಣದ ಡಾ. …
ಬೆಂಗಳೂರು: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದ ವೇಳೆ ಮಾತನಾಡಿದರು. ಭಾರತಿಯವರು ಖುದ್ದಾಗಿ ಬಂದು …
ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸಂಗೀತ, ನಾಟಕ ಅಕಾಡೆಮಿಯು ಮೈಸೂರಿನ ಇಬ್ಬರೂ ಸೇರಿದಂತೆ ಕರ್ನಾಟಕದ ಐವರಿಗೆ ಸಂಗೀತ ನಾಟಕ ಅಕಾಡೆಮಿ ಅಮೃತ ಪ್ರಶಸ್ತಿ ಘೋಷಿಸಿದೆ. ಸುಗಮ ಸಂಗೀತದ ಹಿರಿಯ ಗಾಯಕಿ ಎಚ್.ಆರ್.ಲೀಲಾವತಿ ಹಾಗೂ ಭರತನಾಟ್ಯ ಕಲಾವಿದೆ ವಸುಂಧರ ದೊರೆಸ್ವಾಮಿ …
ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಶಾಸಕ ಬಿ.ಹರ್ಷವರ್ಧನ್ ಮಾಹಿತಿ ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ(ನ.೨೮) ದಕ್ಷಿಣ ಕಾಶಿ ನಂಜನಗೂಡಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ …
ಮೈಸೂರು: ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ನಗರ ಸಂಚಾರ ಪೊಲೀಸರು ಒಂದು ವಾರದಲ್ಲಿ ೫೩೭ ಪ್ರಕರಣಗಳನ್ನು ದಾಖಲಿಸಿದ್ದಾರೆ. ಮೈಸೂರು ನಗರ ಸಂಚಾರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ದ ಕ್ರಮ ಕೈಗೊಳ್ಳುತ್ತಿದ್ದು, ನ.೨೦ರಿಂದ ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ …
ಪದ್ಮಾ ಶ್ರೀರಾಮ್ ಶಿವರಾಮ ಕಾಡನಕುಪ್ಪೆ ಸಂಸ್ಮರಣ ಗ್ರಂಥ ಬಿಡುಗಡೆ ಸಮಾರಂಭ ನವೆಂಬರ್ ೨೭ ರಂದು ಬೆಳಿಗ್ಗೆ ೧೦.೩೦ಕ್ಕೆ ವಿಜಯನಗರ ೧ನೇ ಹಂತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಏರ್ಪಾಡಾಗಿದೆ. ಹಿರಿಯಪತ್ರಕರ್ತ ಜಿ.ಪಿ. ಬಸವರಾಜು ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ. ಮಡ್ಡೀಕೆರೆ ಗೋಪಾಲ್, ಪ್ರೊ. ಜಿ.ಚಂದ್ರಶೇರ್ಖ, …
ಡಿ ಉಮಾಪತಿ ಸ್ವಯಂ ನಿವೃತ್ತಿ ತೆಗೆದುಕೊಂಡ ಮರುದಿನವೇ ಕೇಂದ್ರೀಯ ಮುಖ್ಯಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗುತ್ತದೆ! ಹೀಗೆ ನಡೆಯುವುದುಂಟೇ? ಅರುಣ್ ಗೋಯಲ್ ಎಂಬ ಐ.ಎ.ಎಸ್. ಅಧಿಕಾರಿಯ ನೇಮಕ ೨೪ ತಾಸುಗಳಿಗೂ ಕಡಿಮೆ ಅವಧಿಯಲ್ಲಿ, ಅತಿ ತರಾತುರಿಯಲ್ಲಿ ನೇಮಕ ಮಾಡಲಾಗಿದೆ. ಈ ಕುರಿತ ಕಡತ …
ಬಹಳ ದಿನಗಳ ನಂತರ ಕಾಫೀ ಕುಡಿಯೋ ಟೈಮಿಗೆ ಕೊಟ್ರ ಬಂದ. ‘ನಮುಸ್ಕಾರ ಸಾ ಏನ್ ವಿಸೇಸ? ಚನ್ನಾಗಿದ್ದೀರಾ?’ ಅಂದ. ನಾನೇನ್ ಬಿಡಪ್ಪಾ ಚನ್ನಾಗೇ ಇದ್ದೀನಿ.. ಬೆಲೆ ಏರಿಕೆ ಅಂತಾ ಸ್ವಲ್ಪ ಟೈಟ್ ಆಗಿದೆ. ಇವತ್ತುಂದಿನಾ ನಿಂಗೆ ಕಾಫಿ ಕೊಡಾನಾ ಅಂದ್ರೆ ಹಾಲಿನ …