Mysore
26
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಕುಶಾಲನಗರ: ಗ್ರಾಮದೇವತೆ ಹಬ್ಬದ ಸಂಭ್ರಮದಲ್ಲಿದ್ದ ಶಿಕ್ಷಕ್ಷರೊಬ್ಬರು ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹೆಬ್ಬಾಲೆ ಗ್ರಾಮದ ಮೊಗಣ್ಣ ಎಂಬುವರ ಪುತ್ರ ಪ್ರಾಥಮಿಕ ಶಾಲಾ ಶಿಕ್ಷಕ ಹೆಚ್.ಎಂ. ಗಿರೀಶ್(42) ಮೃತ ದುರ್ದೈವಿ. ಹೆಬ್ಬಾಲೆಯ ಗ್ರಾಮದೇವತೆ ಶ್ರೀ ಬನಶಂಕರಿ ಅಮ್ಮನ ಉತ್ಸವದ …

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಮೈಸೂರು: ನಮ್ಮಲ್ಲಿ ಪ್ರಾಥಮಿಕ ಶಿಕ್ಷಣ ಚೆನ್ನಾಗಿದೆ. ಆದರೆ, ಉನ್ನತ ಶಿಕ್ಷಣ ಭದ್ರವಾಗಿಲ್ಲ. ಬೇರೆ ಬೇರೆ ದೇಶಗಳ ವಿಶ್ವವಿದ್ಯಾನಿಲಯಗಳನ್ನು ಕಾಪಿ ಮಾಡಲು ಹೋಗಿ ಈ ರೀತಿಯಾಗಿದೆ ಎಂದು ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ತಿಳಿಸಿದರು. ಕನ್ನಡ …

ರಾಜ್ಯ ಮಟ್ಟದ ಹಾಕಿ ಪಂದ್ಯಾಟ/ ರಾಷ್ಟ್ರ ಮಟ್ಟಕ್ಕೆ 72 ಆಟಗಾರರ ಆಯ್ಕೆ ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಪ್ರಾಥಮಿಕ …

ಸೋಮವಾರಪೇಟೆ: ತಾಲ್ಲೂಕಿನ ಹಾನಗಲ್ಲು ಗ್ರಾಮ ನಿವಾಸಿ, ಕೆ.ಎಸ್.ಆರ್.ಪಿ. ಸಹಾಯಕ ಸಬ್‌ಇನ್ಸ್ಪೆಕ್ಟರ್‌ರೋರ್ವರು ಹೃದಯಾಘಾತದಿಂದ ಗುರುವಾರ ರಾತ್ರಿ ಹಾಸನದಲ್ಲಿ ಮೃತಪಟ್ಟಿದ್ದಾರೆ. ಗ್ರಾಮದ ನಿವಾಸಿ ಎಚ್.ಎಂ.ಆನಂದ್(೫೮) ಮೃತಪಟ್ಟವರು. ಕೆಎಸ್‌ಆರ್‌ಪಿ ೧೧ನೇ ಬೆಟಾಲಿಯನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗುರುವಾರ ರಾತ್ರಿ ೧೦ಗಂಟೆಗೆ ವಸತಿ ಗೃಹದಲ್ಲಿ ಹೃದಯಾಘಾತವಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ …

ಮಂಡ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ ಗೆದ್ದ ಮಂಡ್ಯದ ಕುವರಿ ಶಾರ್ವರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಬೆಳಗಾವಿಯಲ್ಲಿ ನ.೨೩ರಂದು ನಡೆದ ೨೦೨೨-೨೩ನೇ ಸಾಲಿನ ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್‌ನ …

ಮಂಡ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ ಗೆದ್ದ ಮಂಡ್ಯದ ಕುವರಿ ಶಾರ್ವರಿ ರಾಷ್ಟ್ರಮಟ್ಟಕ್ಕೆ  ಆಯ್ಕೆಯಾಗಿದ್ದಾಳೆ. ಬೆಳಗಾವಿಯಲ್ಲಿ ನ.೨೩ರಂದು ನಡೆದ ೨೦೨೨-೨೩ನೇ ಸಾಲಿನ ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್‌ನ …

ತರಗತಿ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿ ಪದಾಧಿಕಾರಿಗಳ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸ್ಟ್ಯಾನ್ಲಿ ಮೈಸೂರು: ವಿದ್ಯಾರ್ಥಿನಿಯರು ವಿವೇಕ, ವಿವೇಚನೆ ಮತ್ತು ಪ್ರಜ್ಞೆಯನ್ನು ಮೀರದಂತೆ ಎಚ್ಚರಿಕೆ ವಹಿಸಬೇಕು. ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಒಡನಾಡಿ ಸೇವಾ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಸ್ಟ್ಯಾನ್ಲಿ ಕಿವಿಮಾತು ಹೇಳಿದರು. …

ಜಿ.ಬಿ.ಸರಗೂರು: ಇಲ್ಲಿನ ಜೈ ಭುವನೇಶ್ವರಿ ಯುವಕರ ಸಂಘದ ವತಿಯಿಂದ ನ.೨೭ರ ಭಾನುವಾರದಂದು ೬೭ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಮುಖ್ಯ ಅತಿಥಿಗಳಾಗಿ ಎಚ್.ಡಿ.ಕೋಟೆ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಮಾಜಿ ಶಾಸಕರಾದ ಬೀಚನಹಳ್ಳಿ …

ಬೀಜಿಂಗ್: ವಾಯುವ್ಯ ಚೀನಾದ ಷಿನ್ ಜಿಯಾಂಗ್‌ ಪ್ರದೇಶದ ವಸತಿ ಸಮುಚ್ಚಯದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ೧೦ ಮಂದಿ ಮೃತಪಟ್ಟು, ೯ ಮಂದಿ ಗಾಯಗೊಂಡಿದ್ದಾರೆ. ಉರುಮ್‌ಕಿ ವಲಯದ ಟಿಯಾಂಶನ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಈ ಅವಘಡ ಸಂಭವಿಸಿದೆ. ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ …

ಆಕ್ಲೆಂಡ್ : ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿಲಿಯಂಮ್ಸ್ ಅಜೇಯ ೯೪, ಲಾಥಮ್ ಅಜೇಯ ೧೪೫ ರನ್ ನೆರವಿನಿಂದ ೭ ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ. ಆಕ್ಲೆಂಡ್‌ನ ಈಡನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ …

Stay Connected​
error: Content is protected !!