Mysore
25
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಹನೂರು : ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಲಾವತಿ ಮಾದೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನಂಜುಂಡಸ್ವಾಮಿ ರವರು ರಾಜೀನಾಮೆ ನೀಡಿದ್ದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಇಂದು ಅಧ್ಯಕ್ಷರ ಚುನಾವಣೆ ನಡೆಯಿತು. ಚಿಕ್ಕ ಮಾಲಾಪುರ ಗ್ರಾಮ …

ತಮ್ಮ ನಿರ್ದೇಶನದ ಚಿತ್ರಗಳ ಹೆಸರುಗಳ ಮೂಲಕ ಗಮನ ಸೆಳೆದ ನಿರ್ದೇಶಕ ಶ್ರೀನಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹೊಸ ಚಿತ್ರ ‘ಘೋಸ್ಟ್’. ಶಿವರಾಜಕುವಾರ್ ಕೇಂದ್ರ ಪಾತ್ರದ ಈ ಚಿತ್ರವನ್ನು ಸಂದೇಶ್ ನಾಗರಾಜ್ ಅವರ ಸಂದೇಶ್ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ. ಈಗಾಗಲೇ ಬೆಂಗಳೂರಿನ ಮಿನರ್ವ …

ಕಾರ್ತಿಕ್ ಕೃಷ್ಣ ಬೇಂದ್ರೆಯವರ ‘ಗಂಗಾವತರಣ’ ಕವನದ ಸಾಲುಗಳು ನನ್ನನ್ನು ಆಗಾಗ ಕಾಡುತ್ತಿರುತ್ತವೆ. ‘ದಿಗ್ದಿಗಂತದಲಿ ಹಣಿಸಿ ಬಾ....ಚರಾಚರಗಳಿಗೆ ಉಣಿಸಿ ಬಾ...ಇಳಿದು ಬಾ ತಾಯಿ ಇಳಿದು ಬಾ..’ ಎಂದು ಅವರು ಗಂಗೆಯನ್ನು ಭುವಿಗೆ ಇಳಿಸುವ ಪರಿ ನಿಜಕ್ಕೂ ರೋಮಾಂಚನಕಾರಿ! ಹಾಗೆಯೇ ಭಗೀರಥ ಪ್ರಯತ್ನದಿಂದ, ಮೇಲಿನಿಂದ …

 ಬಾನಾ ಸುಬ್ರಮಣ್ಯ ಚಲನಚಿತ್ರ ಸಮಾಜಗಳ ಒಕ್ಕೂಟ ಚಿತ್ರೋತ್ಸವದಲ್ಲಿ ಮುಕ್ತ ವೇದಿಕೆಯ ಮೂಲಕ ಚಿತ್ರೋತ್ಸವಗಳಿಗೆ ಸಂಬಂಧಿಸಿದಂತೆ ಚರ್ಚಿಸುವುದು ವಾಡಿಕೆ. ಈ ಬಾರಿ ಅದಕ್ಕೆ ತಿಲಾಂಜಲಿ ಅರ್ಪಿಸಿದಂತಿದೆ! ಎಂದಿನಂತೆ ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಮಲಯಾಳ ಚಿತ್ರರಂಗದ ಮಂದಿ. ಆರಂಭದ ವರ್ಷಗಳಲ್ಲಿ ಇದ್ದಂತೆ ಪ್ರತಿನಿಧಿಗಳು ಈಗ …

ಜಗ್ಗೇಶ್ ಪುತ್ರನ ಹೊಸ ಚಿತ್ರ ‘ಅಮರಾವತಿ ಪೊಲೀಸ್ ಸ್ಟೇಷನ್’; ‘ಕಾಲಾಯ ನಮಃ’ ದಲ್ಲಿ ಕೋಮಲ್ ಕಮಲ್ ನವರಸ ನಾಯಕ ಜಗ್ಗೇಶ್ ಪುತ್ರ ಗುರುರಾಜ್ ಜಗ್ಗೇಶ್ ‘ಅಮರಾವತಿ ಪೊಲೀಸ್ ಸ್ಟೇಷನ್’ಎನ್ನುವ ಚಿತ್ರದ ಮೂಲಕ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಅವರ ಚಿಕ್ಕಪ್ಪ, ಜಗ್ಗೇಶ್ …

ನಾಗರಿಕತೆಯ ನೆರಳಲ್ಲಿದ್ದರೂ ಅರಣ್ಯ ವಾಸಿಗಳಾಗಿದ್ದ ಸೋಲಿಗರು ಅತ್ತ ವನವಾಸಿಗಳೂ ಅಲ್ಲದೆ ಇತ್ತ ಗ್ರಾಮವಾಸಿಗಳೂ ಅಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಪ್ರಗತಿಪರ ಸಮಾಜದ ರೀತಿ ನೀತಿಗಳಿಗೆ ಒಗ್ಗಿಕೊಂಡಂತಿದ್ದರೂ ಸೋಲಿಗರ ಮೂಲ ಸೊಗಡನ್ನು ಉಳಿಸಿಕೊಂಡಿರುವ ಹಲವು ಕುಟುಂಬಗಳು ಕನಿಷ್ಠ ಮೂಲ ಸೌಲಭ್ಯಗಳಿಲ್ಲದೇ ಸಂಕಷ್ಟ ಎದುರಿಸುತ್ತಿವೆ. ಮಳವಳ್ಳಿ …

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್, ಅದ್ದೂರಿ ನಿರ್ಮಾಣದ, ಹೊಸ ಪ್ರತಿಭೆಯನ್ನು ಪರಿಚಯಿಸಲಿರುವ ‘ರೇಮೋ’, ನೈಜ ಘಟನೆ ಆಧರಿಸಿದ ‘ಸದ್ದು ವಿಚಾರಣೆ ನಡೆಯುತ್ತಿದೆ’ ಎನ್ನುವ ಮೂರು ಚಿತ್ರಗಳು ತೆರೆಗೆ ಬರಲು ಸಜ್ಜಾಗಿವೆ. ತ್ರಿಬಲ್ ರೈಡಿಂಗ್ ಕೃಪಾಳು ಎಂಟರ್‌ಟೈನರ್ಸ್ ಲಾಂಛನದಲ್ಲಿ ರಾಮಗೋಪಾಲ್ …

ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್ ಆಗಿತ್ತು: ಉಗ್ರ ಸಂಘಟನೆ ಮಂಗಳೂರು: ಮಂಗಳೂರಿನ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಛೋಟ ಪ್ರಕರಣದ ಹೊಣೆಯನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ (ಐಆರ್‌ಸಿ) ಎಂಬ ಉಗ್ರ ಸಂಘಟನೆ ಹೊತ್ತುಕೊಂಡಿದ್ದು, ಕದ್ರಿ ದೇವಸ್ಥಾನ ನಮ್ಮ ಗುರಿಯಾಗಿತ್ತು ಎಂದು ಹೇಳಿದೆ. ಶಾರಿಖ್ ಪಂಪ್‌ವೆಲ್ …

ಸಾತಗಳ್ಳಿ ಕೆರೆಯನ್ನೂ ಉಳಿಸಿ! ಅವಸಾನದ ಅಂಚಿಗೆ ತಲುಪಿದ್ದ ದೇವನೂರು ಕೆರೆಯನ್ನು ಸಮಗ್ರ ಅಭಿವೃದ್ಧಿ ಪಡಿಸಲು ಸರ್ಕಾರದ ಪ್ರತಿನಿಧಿಗಳು ಕಾರ್ಯಪ್ರವೃತ್ತ ರಾಗಿರುವುದು ತುಂಬಾ ಸಂತೋಷದಾಯಕ ಸಂಗತಿ. ಅದೇ ರೀತಿ ಸಾತಗಳ್ಳಿ ಕೆರೆಯನ್ನು ಅಭಿವೃದ್ಧಿ ಪಡಿಸದೆ ಅದನ್ನು ಮುಚ್ಚಿ ಕ್ರಿಕೆಟ್ ಸ್ಟೇಡಿಯಂ ಮಾಡುತ್ತಿರುವುದು ಎಷ್ಟು …

ಮೈಸೂರು: ಮಂಗಳೂರು ಕುಕ್ಕರ್ ಸೋಟದ ಪ್ರಮುಖ ಆರೋಪಿ ಶಾರಿಖ್ ಮೈಸೂರಿನಲ್ಲಿದ್ದಾಗ ರೂಪಿಸಿದ ಯೋಜನೆಗಳು, ಇಲ್ಲಿಂದ ಪ್ರಯಾಣ ಮಾಡಿದ ವಿವರಗಳನ್ನು ಕಲೆ ಹಾಕಲು ಪೊಲೀಸರು ಮುಂದಾಗಿದ್ದು, ಹಲವಾರು ಕುತೂಹಲಕಾರಿ ಅಂಶಗಳು ಬಯಲಾಗಿವೆ. ಶಾರಿಖ್ ನಗರದಲ್ಲಿ ಎಲ್ಲೆಲ್ಲಿ ಓಡಾಡಿದ್ದ, ಯಾರ್ಯಾರೊಂದಿಗೆ ಸಂಪರ್ಕದಲ್ಲಿದ್ದ ಎಂಬ ಬಗ್ಗೆ …

Stay Connected​
error: Content is protected !!