ಆಲಿಯಾ ಭಟ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮಗಳ ಆಗಮನದ ಖುಷಿಯಲ್ಲಿದ್ದಾರೆ ಕಪೂರ್ ಕುಟುಂಬ. ಇದೀಗ ಮುದ್ದು ಮಗಳಿಗೆ ಚೆಂದದ ಹೆಸರನ್ನ ಇಟ್ಟಿದ್ದಾರೆ. ರಣ್‌ಬೀರ್ ಮತ್ತು ಆಲಿಯಾ ಮಗಳಿಗೆ ನಾಮಕರಣ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ನವೆಂಬರ್ 6 …
ಆಲಿಯಾ ಭಟ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮಗಳ ಆಗಮನದ ಖುಷಿಯಲ್ಲಿದ್ದಾರೆ ಕಪೂರ್ ಕುಟುಂಬ. ಇದೀಗ ಮುದ್ದು ಮಗಳಿಗೆ ಚೆಂದದ ಹೆಸರನ್ನ ಇಟ್ಟಿದ್ದಾರೆ. ರಣ್‌ಬೀರ್ ಮತ್ತು ಆಲಿಯಾ ಮಗಳಿಗೆ ನಾಮಕರಣ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ನವೆಂಬರ್ 6 …
ಬೆಂಗಳೂರು: ತನ್ನ ನಿಶ್ಚಿತಾರ್ಥದ ಬಗ್ಗೆ ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್ ಆದ ಬೆನ್ನಲ್ಲೇ ವೈಷ್ಣವಿ ಗೌಡ ನಿಶ್ಚಿತಾರ್ಥ ಮುರಿದುಕೊಂಡಿರುವುದಾಗಿ ಇನ್ಸ್ಟಾಗ್ರಾಂ ಸ್ಟೋರಿ ಮೂಲಕ ಖಚಿತಪಡಿಸಿದ್ದಾರೆ. ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವ ವಿರಾಜ್ ಸಿನಿಮಾದ ನಟ ವಿದ್ಯಾಭರಣ್ ಸರಿಯಿಲ್ಲ ಎಂದು ಇಬ್ಬರು …
ಮೈಸೂರು: ನ್ಯಾಯಾಂಗಕ್ಕೆ ಸಂಬಂದಿಸಿದ ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ವೈದ್ಯಕೀಯ ಕ್ಷೇತ್ರ ನಿರ್ಣಾಯಕ ಪಾತ್ರ ವಹಿಸುತ್ತದೆ. ವೈದ್ಯರ ನೆರವಿಲ್ಲದೆ ಕೆಲ ಪ್ರಕರಣಗಳು ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಉಪ ಲೋಕಾಯುಕ್ತ ಹಾಗೂ ನ್ಯಾಯಾಧೀಶರಾದ ಕೆ.ಎನ್. ಫಣೀಂದ್ರ ಅಭಿಪ್ರಾಯಪಟ್ಟರು. ಫಣೀಂದ್ರ ಶುಕ್ರವಾರ ನಗರದ ಬನ್ನಿಮಂಟಪದ …
ದೋಹಾ: ಫಿಫಾ ವಿಶ್ವ ಕಪ್ ಪಂದ್ಯಾವಳಿಯಲ್ಲಿ ಎಫ್ ಬಣದ ಬೆಲ್ಜಿಯಂ ತಂಡವು ಮಿಚಿ ಬಥ್‌ಶುವಾಯಿ ಅವರ ಗೋಲು ಮತ್ತು ಥಿಬಾಟ್ ಕೋರ್ಟೊಯಿಸ್ ಅವರ ಅದ್ಭುತ ನಿರ್ವಹಣೆಯಿಂದ ಬಲಿಷ್ಟ ಕೆನಡಾ ತಂಡವನ್ನು 1-0 ಗೋಲುಗಳಿಂದ ಸೋಲಿಸಿ ಶುಭಾರಂಭ ಮಾಡಿತು. ಈ ಗೆಲುವಿನಿಂದ ಬೆಲ್ಜಿಯಂ …
ನವದೆಹಲಿ: ಸುಪ್ರಿಂ ಕೋರ್ಟ್ ಗುರುವಾರದಿಂದ ತನ್ನ ಆನ್‌ಲೈನ್ ಮಾಹಿತಿ ಹಕ್ಕು ಪೋರ್ಟಲ್ ಆರಂಭಿಸಿದ್ದು ಅದನ್ನು ಬಳಸಿ ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ ಕಾಯಿದೆ) ಅಡಿಯಲ್ಲಿ ನಾಗರಿಕರು ಅರ್ಜಿ ಸಲ್ಲಿಸಬಹುದಾಗಿದೆ. ಬೆಳಗ್ಗೆ 10:30 ಕ್ಕೆ ವಿಚಾರಣೆ ಪ್ರಾರಂಭಿಸುವ ಮೊದಲು, ಸುಪ್ರೀಂ ಕೋರ್ಟ್ ಮುಖ್ಯ …
ಮಡಿಕೇರಿ: ಮನೆಯ ಶೀಟ್ ಕೆಳಭಾಗದಲ್ಲಿ ಸೇರಿದ್ದ ನಾಗರಹಾವನ್ನು ಸೆರೆ ಹಿಡಿಯುವಲ್ಲಿ ಸ್ನೇಕ್ ಸುರೇಶ್ ಯಶಸ್ವಿಯಾಗಿದ್ದಾರೆ. ನೆಲ್ಲಿಹುದಿಕೇರಿ ಗ್ರಾಮದ ಕುಂಬಾರ ಗುಂಡಿ ರಾಜೇಶ್ ಎಂಬವರ ಮನೆಯ ಒಳಗಿದ್ದ ಹಾವನ್ನು ರಕ್ಷಿಸಲಾಗಿದೆ. ಮನೆಯಲ್ಲಿ ಹಾವು ಕಂಡು ಭಯಭೀತರಾದ ರಾಜೇಶ್ ಕುಟುಂಬ ಕೂಡಲೇ ಗುಹ್ಯ ಗ್ರಾಮದ …
ಮೈಸೂರು: ನಗರದ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ನ.೨೬ರಂದು ಸಂವಿಧಾನ: ಬಹುತ್ವ ಸಂಸ್ಕೃತಿಯ ತ್ತ ಸಾಗೋಣ ಬನ್ನಿ ಶೀರ್ಷಿಕೆಯಡಿ ‘ಭಾರತದ ಪ್ರಜೆಗಳ ಹೊಣೆ: ಸಂವಿಧಾನ ರಕ್ಷ ಣೆ’ ವಿಷಯ ಕುರಿತ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಂಗಾಯಣ ಮಾಜಿ ನಿರ್ದೇಶಕರೂ ಆದ …
ಮೈಸೂರು: ಮೈಸೂರಿನ ಮೃಗಾಲಯದಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ ಮನೆ ಮಾಡಿತ್ತು. ೧೫ನೇ ವಸಂತಕ್ಕೆ ಕಾಲಿರಿಸಿದ್ದ ‘ತಬೋ’ ಹೆಸರಿನ ಗೊರಿಲ್ಲಾಗೆ ಇಷ್ಟದ ಹಣ್ಣು-ತರಕಾರಿ ನೀಡಿ ಜನ್ಮ ದಿನ ಆಚರಿಸಲಾಯಿತು. ಕೊರೊನಾದ ಬಳಿಕ ಕಳೆದ ವರ್ಷ ಜರ್ಮನಿಯಿಂದ ಮೈಸೂರು ಮೃಗಾಲಯಕ್ಕೆ ಪ್ರಾಣಿ ವಿನಿಮಯ …
ಹನೂರು : ಮಲೆ ಮಹದೇಶ್ವರ ಸ್ವಾಮಿ ಭಕ್ತಾದಿಗಳು ಕಾರ್ತೀಕ ಮಾಸ ಹಾಗೂ ಅಮಾವಾಸ್ಯೆ ದಿನದಂದು ನಾಗಮಲೆ ಮಹದೇಶ್ವರ ಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ನಾಗಮಲೆಯಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಿದ್ದರು. ನಾಗಮಲೆ ಶ್ರೀಕ್ಷೇತ್ರದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಸಹ …
ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಕಪ್ಪುಕಲ್ಲು ಕ್ವಾರಿ ಖರೀದಿ ಸಂಬAಧ ಮಾಲೀಕರಿಗೆ ನೀಡಿದ ೯ ಕೋಟಿ ರೂ.ಗಳ ಮೂಲ ಯಾವುದು ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಕಾಡಾಧ್ಯಕ್ಷ ನಿಜಗುಣರಾಜು ಒತ್ತಾಯಿಸಿದ್ದಾರೆ. ತೆರಕಣಾಂಬಿ ಗ್ರಾಮದ ಬಳಿ ೮.೨೦ ಎಕರೆ ಕಪ್ಪುಕಲ್ಲು ಕ್ವಾರಿ ಖರೀದಿಸಿದಾಗ …