Mysore
24
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ʼವರಾಹರೂಪಂʼ ವಿವಾದ: ಕಾಂತಾರ ಚಿತ್ರ ನಿರ್ಮಾಪಕರ ಮನವಿ ವಜಾಗೊಳಿಸಿದ ಕೇರಳ ಹೈಕೋರ್ಟ್ ತಿರುವನಂತಪುರ: ಹಕ್ಕು ಸ್ವಾಮ್ಯ ಉಲ್ಲಂಘನೆಗೆ ಸಂಬಂಧಿಸಿದಂತೆ ʼಕಾಂತಾರʼ ಚಿತ್ರದ ವರಾಹ ರೂಪಂ ಹಾಡು ಬಳಕೆ ವಿರುದ್ಧ ಕೇರಳದ ಎರಡು ಜಿಲ್ಲಾ ನ್ಯಾಯಾಲಯಗಳು ನೀಡಿದ್ದ ಮಧ್ಯಂತರ ಪ್ರತಿಬಂಧಕಾಜ್ಞೆ ಪ್ರಶ್ನಿಸಿ ಚಿತ್ರ …

ಮೈಸೂರು: ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ವಿದ್ಯಾರ್ಥಿಗಳು ರಕ್ತದಾನ ಮಾಡಿ ಅರ್ಥ ಪೂರ್ಣವಾಗಿ ಆಚರಿಸಿದರು. ನಗರದ ಮಾನಂದವಾಡಿ ರಸ್ತೆಯಲ್ಲಿರುವ ಎನ್‌ಐಇ ಕಾಲೇಜಿನ ಆವರಣದಲ್ಲಿ ಕಾಲೇಜಿನ ಐಇಇಇ ಹಾಗೂ ಡಬ್ಲ್ಯೂಐಇ ವಿದ್ಯಾರ್ಥಿಗಳು ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ …

ನಾನು ಆರಾಮಾಗಿದ್ದೀನಿ, ಶೂಟಿಂಗ್‌ ಮುಂದುವರೆಸಿದ್ದೀವಿ; ವಿಡಿಯೋ ಮೂಲಕ ಉಪೇಂದ್ರ ಪ್ರತಿಕ್ರಿಯೆ ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆದ ಬೆನ್ನಲ್ಲೇ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಮೂಲಕ ರಿಯಲ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ. ರಿಯಲ್ …

ನಟ​​ ​​​​​​​ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ಧಾರೆ. ಉಪೇಂದ್ರ ಎಮರ್ಜೆನ್ಸಿ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ಧಾರೆ. ನೆಲಮಂಗಲದ ಹರ್ಷ ಆಸ್ಪತ್ರೆಗೆ ಉಪೇಂದ್ರ ಅಡ್ಮಿಟ್​ ಆಗಿದ್ಧಾರೆ. ಶಿವಮೊಗ್ಗದಿಂದ ಬರುವಾಗ ದಿಢೀರ್​​ ಆರೋಗ್ಯ ಕೈಕೊಟ್ಟಿದ್ದು, ಉಸಿರಾಟ ಸಮಸ್ಯೆ ಶುರುವಾದ …

ನಾ ದಿವಾಕರ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಪೋಟದ ಹಿನ್ನೆಲೆಯಲ್ಲಿ ನಡೆಯುತ್ತಿರುವ ತನಿಖೆಗಳನ್ನು ಗಮನಿಸಿದರೆ, ಇಡೀ ಕಾರ್ಯಾಚರಣೆಗೆ ಮೈಸೂರು ಕೇಂದ್ರ ಸ್ಥಾನವಾಗಿತ್ತು ಎನ್ನುವ ಮಾತುಗಳು ಕೇಳಿಬರುತ್ತಿವೆ. ತನಿಖಾಧಿಕಾರಿಗಳೂ ಸಹ ತೀವ್ರ ಶೋಧ ನಡೆಸುತ್ತಿದ್ದು, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಗಂಭೀರ ಪರಿಶೋಧನೆ …

ತಮ್ಮ ನಿಶ್ಚಿತಾರ್ಥ, ಮದುವೆ ಸುದ್ದಿಯ ಬಗ್ಗೆ ಅಭಿಷೇಕ್‌ ಅಂಬರೀಶ್‌ ಹೇಳಿದ್ದೇನು ? ಮೈಸೂರು: ಹುಡುಗಿ ಯಾರೂ ಅಂತಾನೆ ನಂಗೆ ಗೊತ್ತಿಲ್ಲ, ಪ್ರತಿ ವರ್ಷ ನನಗೆ ಎಂಗೇಜ್ ಮೆಂಟ್ ಮಾಡಿಸ್ತೀರಾ, ನಿಮ್ಮ ಸುದ್ದಿ ನಂಬಿ ಮುಂದೆ ನನಗೆ ಯಾರು ಹೆಣ್ಣು ಕೊಡೊದಿಲ್ಲ... ಹೀಗೆಂದು …

ಹನೂರು: ಸಾಮಾಜಿಕ ಭದ್ರತೆ ಯೋಜನೆಯ ವಿವಿಧ ಪಿಂಚಣಿ ಸೌಲಭ್ಯಗಳು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಪಿಂಚಣಿ ಆದಾಲತ್ ಕಾರ್ಯಕ್ರಮವನ್ನು ಗ್ರಾಮಗಳಲ್ಲಿಯೇ ಆಯೋಜಿಸಲಾಗುತ್ತಿದೆ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಗ್ರೇಡ್ 2 ತಹಸಿಲ್ದಾರ್ ಧನಂಜಯ್ ಅವರು ತಿಳಿಸಿದರು. ತಾಲೂಕಿನ ನಾಗನತ್ತ ಗ್ರಾಮದ …

ಚಾಮರಾಜನಗರ ತಾಲ್ಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯ ಮಹಿಳೆಯೊಬ್ಬರು ತೊಂಬೆಯ ನಲ್ಲಿಯಿಂದ ನೀರು ಕುಡಿದರು ಎಂಬ ಕಾರಣಕ್ಕೆ ತೊಂಬೆಯ ಎಲ್ಲ ನೀರು ಖಾಲಿ ಮಾಡಿಸಿ ಗೋಮೂತ್ರದಿಂದ ಶುದ್ದೀಕರಿಸಿದ ಘಟನೆಯು ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಕೋಲಾರ ಜಿಲ್ಲೆಯಲ್ಲಿ ಪರಿಶಿಷ್ಟ ಬಾಲಕನೊಬ್ಬ ದೇವರ …

ಮುಡಾದಿಂದ ಡಿಪಿಆರ್ ಟೆಂಡರ್‌ಗೆ ಪ್ರಸ್ತಾವನೆ: ೫ ಕೋಟಿ ರೂ.ಗೆ ಸಿಕ್ಕಿದೆ ಅನುಮೋದನೆ ಮೈಸೂರು: ಮುಡಾದಿಂದ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ(ಫೆರಿಫೆರಲ್ ರಿಂಗ್ ರೋಡ್)ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿಯನ್ನು(ಡಿಪಿಆರ್) ತಯಾರಿಕೆಗೆ ಟೆಂಡರ್ ನೀಡುವುದಕ್ಕೆ ಒಪ್ಪಿಗೆ ನೀಡಲು ಪ್ರಸ್ತಾವನೆಯನ್ನು ರಾಜ್ಯ ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಲಾಗಿದೆ. …

ನವದೆಹಲಿ: ಫಾರ್ಮುಲಾ 3 ರೇಸ್ ಅರ್ಜಿ ಶುಕ್ರವಾರ ಆಲಿಸುವುದಾಗಿ ಸಿಜೆಐ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ತಿಳಿಸಿದೆ. ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೇ ಶನಿವಾರ ಚೆನ್ನೈನಲ್ಲಿ ರೇಸ್ ಆಯೋಜಿಸಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಅದಕ್ಕೂ ಮುನ್ನ ವಿಚಾರಣೆ ನಡೆಸುವಂತೆ ಕೋರಿದ್ದ ಹಿರಿಯ ನ್ಯಾಯವಾದಿ …

Stay Connected​
error: Content is protected !!