Mysore
24
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಹನೂರು: ಸುದ್ದಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಹರದನಹಳ್ಳಿ ರೆಹಮಾನ್ ಅವರ ಅಕಾಲಿಕ ನಿಧನದಿಂದ ಪತ್ರಿಕಾರಂಗ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ. ಮಹಾದೇಶ್ ಅಭಿಪ್ರಾಯಪಟ್ಟರು. ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ …

ಮೈಸೂರು: ಕುಡಿದ ಮತ್ತಿನಲ್ಲಿದ್ದ ತಂದೆಯಿಂದಲೇ ಸುತ್ತಿಗೆಯಿಂದ ಹಲ್ಲೆಗೆ ಒಳಗಾಗಿ ತೀವ್ರಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಉದ್ಬೂರು ಗ್ರಾಮದ ಇಬ್ಬರು ಮಕ್ಕಳ ಪೈಕಿ ಹಿರಿಯ ಮಗಳು ಕುಸುಮ(೧೪) ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ. ನ.೧೭ರಂದು ಗುರುವಾರ ರಾತ್ರಿ ಮೈಸೂರು ತಾಲ್ಲೂಕಿನ ಉದ್ಬೂರು ಗ್ರಾಮದ …

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್‌ ಅವರ 4 ವರ್ಷ  ಕಳೆದಿವೆ. ಅಭಿಮಾನಿಗಳು, ಆಪ್ತರು ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಷ್‌ ಅವರ ಸಮಾಧಿಗೆ ತೆರಳಿ ನೆಚ್ಚಿನ ಅಂಬಿ ಅವರನ್ನು ನೆನಪುಮಾಡಿಕೊಂಡಿದ್ದಾರೆ. https://twitter.com/sumalathaA/status/1595630052125073408?t=7JfA6pp0sWcVqmfD6lPqOw&s=08 ಮಂಡ್ಯ ಸೇರಿದಂತೆ ಅನೇಕ …

ಸೌಮ್ಯ ಹೆಗ್ಗಡಹಳ್ಳಿ ಆಧುನಿಕ ಸಂದರ್ಭದಲ್ಲಿ ಹೆಂಗಳೆಯರು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಮುಟ್ಟಿನ ಸಮಸ್ಯೆಯೂ ಒಂದು. ಇದೇ ವೇಳೆಯಲ್ಲಿ ದೂರದೂರಿನ ಪ್ರಯಾಣಕ್ಕೆಂದೋ, ಶುಭ ಸವಾರಂಭಗಳಲ್ಲಿ ಭಾಗವಹಿಸಲೆಂದೋ ತಿಂಗಳ ಋತು ಚಕ್ರನ್ನು ಮುಂದೂಡಲು (ಎರಡ್ಮೂರು ದಿನಗಳಿಗೆ) ಮಾತ್ರೆಗಳನ್ನು ತೆಗೆದುಕೊಳ್ಳುವುದು ಸಾಮಾನ್ಯವಾಗುತ್ತಿದೆ. ಇದು ಸರಿಯೇ? …

ವೀರ್ಯವು ಲೈಂಗಿಕಾಂಗಗಳಿಂದ ಹೊರಚೆಲ್ಲಲ್ಪಡುತ್ತದೆ. ಈ ವೇಳೆ ಸ್ನಾಯುಗಳು ವಿಕಸನ, ಸಂಕುಚಿತ ಕ್ರಿಯೆಗೆ ಒಳಪಟ್ಟು ಶಕ್ತಿಯು ವ್ಯಯವಾಗುತ್ತದೆ. ಈ ವೇಳೆ ಸೊಂಟದ ಸುತ್ತಲೂ ನಿಶ್ಯಕ್ತಿಯ ಅನುಭವ ಆಗುವುದು ಸ್ವಾಭಾವಿಕ. ಇದು ವೀರ್ಯನಾಶದಿಂದ ಆಗುತ್ತಿದೆ ಎಂದು ತಿಳಿಯುವುದು ಮೂಢನಂಬಿಕೆ. ಕೆಲವರಲ್ಲಿ ಕೆಲವೊಮ್ಮೆ ಮೂತ್ರ ವಿಸರ್ಜನೆ …

ಎಲ್ಲ ಸಮಸ್ಯೆಗಳಿಗೂ ಒಂದೇ ಪರಿಹಾರವಲ್ಲ; ವೈದ್ಯರ ಸಂಪರ್ಕವೇ ಸೂಕ್ತ ಡಾ. ಮಂಜುನಾಥ್ ಬಿ.ಎಚ್. ನಿರ್ದೇಶಕರು, ಡಿಆರ್‌ಎಂ ಆಸ್ಪತ್ರೆ, ಮೈಸೂರು ಬೇನೆ ಕಾಣಿಸಿಕೊಂಡರೆ ಒಂದು ವರ್ಗ ಗೂಗಲ್ ಮಾಡಿಯೋ, ಸೋಷಲ್ ಮೀಡಿಯಾ ನೋಡಿಯೋ ಸ್ವಯಂ ವೈದ್ಯ ಮಾಡಿಕೊಳ್ಳುತ್ತದೆ. ಮತ್ತೊಂದು ವರ್ಗ ಮೆಡಿಕಲ್ ಸ್ಟೋರ್‌ಗೆ …

ಮೈಸೂರು: ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಸಂಸದೆ ಸುಮಲತಾ ದಂಪತಿ ಪುತ್ರ, ನಟ ಅಭಿಷೇಕ್  ಅವರ ಮದುವೆ ನಿಶ್ಚಯವಾಗಿದೆ. ಅಭಿಷೇಕ್ ಅವರ ನಿಶ್ಚಿತಾರ್ಥ ಡಿಸೆಂಬರ್ 11 ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಆದರೆ ಅಭಿಷೇಕ್‌ ಮದುವೆ ಆಗಲಿರುವ ಹುಡುಗಿ ಖ್ಯಾತ ಮಾಡೆಲ್ …

ಓದುಗರ ಪತ್ರ ಖಾಸಗಿಯವರು ನಿರ್ಮಿಸಿದ ಸ್ವಚ್ಛ ತಂಗುದಾಣ ‘ಆಂದೋಲನ’ ಪತ್ರಿಕೆಯಲ್ಲಿ ಮೈಸೂರು ನಗರದಲ್ಲಿರುವ ಬಸ್ ತಂಗುದಾಣಗಳ ಅವ್ಯವಸ್ಥೆಯ ಬಗ್ಗೆ ಬರೆಯುತ್ತಿದ್ದೀರಿ. ಕುವೆಂಪು ನಗರದ ಎನ್-ಬ್ಲಾಕ್, ಮುಖ್ಯ ರಸ್ತೆಯಲ್ಲಿರುವ ದಿ. ಹೋರಿ ಸುಬ್ಬೇಗೌಡ ಸ್ಮಾರಕ ಬಸ್ಸು ನಿಲ್ದಾಣ ಇದಕ್ಕೆ ಅಪವಾದವೆಂತೆ ಇದೆ, ಮೈಸೂರು …

ಪುಣೆ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮರಾಠಿ ಹಾಗೂ ಬಾಲಿವುಡ್‌ ​ ಹಿರಿಯ ನಟ ವಿಕ್ರಮ್​ ಗೋಖಲೆ ಅವರು ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಬುಧವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ಇವರು ಹೆಸರಾಂತ ಮರಾಠಿ ರಂಗಭೂಮಿ ಹಾಗೂ ಸಿನಿಮಾ ನಟ ಚಂದ್ರಕಾಂತ್​ ಗೋಖಲೆ ಅವರ ಪುತ್ರರಾಗಿದ್ದಾರೆ. …

ಚೆನೈ: ನಟ ಕಮಲ್ ಹಾಸನ್ ಅವರು ಜ್ವರದಿಂದ ಬಳಲುತ್ತಿದ್ದು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್‌ ಆಸ್ಪತ್ರೆಗೆ  ದಾಖಲಾಗಿದ್ದಾರೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು  ವೈದ್ಯರು ತಿಳಿಸಿದ್ದಾರೆ. ಕಮಲ್ ಹಾಸನ್ ಅವರಿಗೆ ಕೆಲ ದಿನಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದಿದ್ದಾರೆ. ನಟ …

Stay Connected​
error: Content is protected !!