Mysore
21
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶಬ್ ಅವರ ಫಾರಂ ಹೌಸ್ ನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಿಹಾರ ಮೂಲದ ವ್ಯಕ್ತಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 43 ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ. ತಿ.ನರಸೀಪುರ ತಾಲ್ಲೂಕಿನ ಫಾರಂ ಹೌಸ್ನಲ್ಲಿ …

ಬೆಂಗಳೂರು: ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ,  ಅಗ್ನಿಸಾಕ್ಷಿ ಸನ್ನಿಧಿ ಎಂದೇ ಖ್ಯಾತಿ ಗಳಿಸಿರುವ ವೈಷ್ಣವಿ ಗೌಡ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮನೆ ಮಾತಾಗಿದ್ದರು ವೈಷ್ಣವಿ ಗೌಡ. ಈ ಧಾರಾವಾಹಿ ದೊಡ್ಡ ಮಟ್ಟದ …

ಅವಿನಾಶ್ ಟಿ ಜಿ ಎಸ್ ಕರ್ನಾಟಕದಲ್ಲಿ ಕೇವಲ ೫ ವರ್ಷಗಳ ಅವಧಿಯಲ್ಲಿ ಅತಿವೃಷ್ಟಿಯಿಂದ ೫೪.೩೨ ಲಕ್ಷ ಹೆಕ್ಟೇರ್ ಬೆಳೆ ಹಾನಿ, ೨.೬೨ ಲಕ್ಷ ಮನೆಗಳು ಹಾನಿ, ೧.೫ ಲಕ್ಷ ಕಿ,ಮೀ. ರಸ್ತೆಗಳು ಹಾನಿ, ೩೦ ಸಾವಿರ ಸೇತುವೆಗಳು ಹಾನಿ, ೪೯ ಸಾವಿರ …

- ರಹಮತ್ ತರೀಕೆರೆ ನಾನು ಮೈಸೂರಿಗೆ ಎಂಎ ಓದಲು ಹೋದಾಗ, ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಹಾಮಾ ನಾಯಕ, ಶಂಕರ ಮೊಕಾಶಿ ಪುಣೇಕರ, ಪ್ರಭುಶಂಕರ, ವೆಂಕಟಾಚಲ ಶಾಸ್ತ್ರಿ, ಜಿ. ಎಚ್.ನಾಯಕ, ಸಿಪಿಕೆ, ಎಚ್.ಎಂ. ಚನ್ನಯ್ಯ, ರಾಗೌ, ಸುಧಾಕರ ಮೊದಲಾದವರೆಲ್ಲ ವಿರಾಜಮಾನರಾಗಿದ್ದರು. ಇವರಿಗೆ ಹೋಲಿಸಿದರೆ …

ರಾಜಧಾನಿ ಬೆಂಗಳೂರಿನ ನಂತರ ನಾಗಾಲೋಟದಿಂದ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿ ಮೈಸೂರು ಉಗ್ರರ ಅಡಗುತಾಣವಾಗುತ್ತಿದೆಯೇ? ನಿವೃತ್ತರ ಸ್ವರ್ಗ ಎಂದು ಕರೆಸಿಕೊಳ್ಳುವ ಅರಮನೆ ನಗರಿಯಲ್ಲಿ ಸದ್ದಿಲ್ಲದೇ ಉಗ್ರರ ಚಟುವಟಿಕೆ ನಡೆಯುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ದಶಕಗಳ ಹಿಂದಿನಿಂದಲೂ ದೇಶದ ಬೇರೆ ಬೇರೆ ಕಡೆಗಳಲ್ಲಿ ಭಯೋತ್ಪಾದನಾ …

ಧಾರವಾಡ: ದತ್ತು ಮಕ್ಕಳು ಸಹ ಅನುಕಂಪದ ಆಧಾರದಲ್ಲಿ ಪೋಷಕರ ಉದ್ಯೋಗ ಪಡೆಯಲು ಅರ್ಹರಾಗಿರುತ್ತಾರೆ” ಎಂದು ಹೈಕೋರ್ಟ್‌ನ ಧಾರವಾಡ ಪೀಠವು ಆದೇಶಿಸಿದೆ. ದತ್ತು ಮಕ್ಕಳಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿಸಿ ಏಕ ಸದಸ್ಯ ಪೀಠವು ಹೊರಡಿಸಿದ್ದ ಆದೇಶ …

ಮಂಡ್ಯ ಕ್ಷೇತ್ರವೊಂದರಿಂದಲೇ 17 ಮಂದಿ; ನಾಗಮಂಗಲದಿಂದ ಸಿಆರ್‌ಎಸ್ ಮಾತ್ರ ಮಂಡ್ಯ: ಮಂಡ್ಯ ಜಿಲ್ಲೆಯ ಒಟ್ಟು ೭ ವಿಧಾನಸಭಾ ಕ್ಷೇತ್ರಗಳಿಂದ ಕಾಂಗ್ರೆಸ್ ಟಿಕೆಟ್ ಬಯಸಿ ೪೩ ಮಂದಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದು, ಮಂಡ್ಯ ವಿಧಾನಸಭಾ ಕ್ಷೇತ್ರವೊಂದರಿಂದಲೇ `ಕೈ' ಟಿಕೆಟ್ ಪಡೆಯಲು ೧೬ ಮಂದಿ …

ಮೈಸೂರು: ಸ್ಯಾನಿಟೇಷನ್ ವ್ಯವಸ್ಥೆ ಹಾಗೂ ಪೌರಕಾರ್ಮಿಕರ ಪ್ರಸ್ತುತ ಸ್ಥಿತಿಗತಿಗಳ ಕುರಿತು ಅಧ್ಯಯನ ನಡೆಸುವ ಸಲುವಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಒಳಗೊಂಡಂತೆ 17 ಮಂದಿ ಅಧಿಕಾರಿಗಳ ತಂಡ ನ. 23ರಿಂದ 27ರವರೆಗೆ ಸಿಂಗಾಪುರಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಸಫಾಯಿ …

ಮೈಸೂರು: ಮಂಗಳೂರು ಕುಕ್ಕರ್‌ಬಾಂಬ್ ಸ್ಫೋಟಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸರೇ ಮೈಸೂರಿನಲ್ಲಿ ತನಿಖೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಶಾರಿಖ್ ಸಹಚರ ಎನ್ನಲಾದ ರಾಜೀವನಗರದ ಕ್ರಿಶ್ಚಿಯನ್ ಕಾಲೋನಿಯ ಮೊಹಮ್ಮದ್ ರೂರುಲ್ಲಾನನ್ನು ಮಂಗಳೂರು ಪೊಲೀಸರು ನಗರದಲ್ಲಿರುವ …

ಮೈಸೂರು: ನಿವೃತ್ತ ಐಬಿ ಅಧಿಕಾರಿ ಕುಲಕರ್ಣಿ ಅವರ ಹತ್ಯೆಯಾದ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿ ಆವರಣದಲ್ಲಿ ನಿರ್ಬಂಧಿಸಲಾಗಿದ್ದ ವಾಯು ವಿಹಾರಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ದುಷ್ಕೃತ್ಯ ನಡೆದ ದಿನದಿಂದ ವಾಯು ವಿಹಾರ ನಿರ್ಬಂಧ ಮಾಡಿದ್ದರಿಂದ ಸ್ಥಳೀಯರು, ಹಿರಿಯ ನಾಗರಿಕರಿಗೆ ಬೆಳಿಗ್ಗೆ …

Stay Connected​
error: Content is protected !!