Mysore
21
broken clouds

Social Media

ಬುಧವಾರ, 18 ಫೆಬ್ರವರಿ 2026
Light
Dark

Archives

HomeNo breadcrumbs

ಆಂದೋಲನ ದಿನ ಪತ್ರಿಕೆಯ ಹಿತೈಷಿ ಅಭಿಮಾನಿ ಬಳಗದಲ್ಲಿ ನಾನು ಒಬ್ಬ. ಕಳೆದ 50 ವರ್ಷಗಳಿಂದ ನಾನು 'ಆಂದೋಲನದ' ಓದುಗನಾಗಿದ್ದೇನೆ. ಮತ್ತು ಅದರ ಒಡನಾಟದಲ್ಲಿದ್ದೇನೆ. ಈ 50 ವರ್ಷಗಳಲ್ಲಿ ಆಂದೋಲನ ಬೆಳೆದು ಬಂದ ಹಾದಿ ಅಷ್ಟು ಸುಗಮವಾಗಿಯೇನೂ ಇರಲಿಲ್ಲ. ಅದು ಅನೇಕ ಏಳು-ಬೀಳು, …

ಮೈಸೂರು : ‘ಆಂದೋಲನ’ ದಿನಪತ್ರಿಕೆ ಅಪ್ಪಾಜಿಯ ಕನಸಿನ ಕೂಸು. ಅವರ ಅವಿರತ ಪರಿಶ್ರಮದ ಫಲ. ಸಮಾನ ಮನಸ್ಕ ಸಮಾಜವಾದಿ ಗೆಳೆಯರ ಒತ್ತಾಸೆಯ ಫಲಿತಾಂಶ. ಪತ್ರಿಕೆ ಮತ್ತು ಹೋರಾಟವೇ ಅವರ ಜೀವನ ಧರ್ಮವಾಗಿತ್ತು. ಪತ್ರಿಕೆಯನ್ನು ಎಂದೂ ಅವರು ಉದ್ಯಮದಂತೆ ಪರಿಗಣಿಸಿದ್ದೇ ಇಲ್ಲ . …

ಮೈಸೂರಿನ ನೆಲಕ್ಕೆ ಬಿದ್ದ ಬೀಜ ವ್ಯರ್ಥವಾಗಲಿಲ್ಲ ; ಅರ್ಥವತ್ತಾಯಿತು. ಕೋಟಿ -ಕೋಟಿ ಅಕ್ಷರಗಳು ಬೆಳೆದುಳಿದವು. ಕಡು ಕಷ್ಟದ ಒಡಲನ್ನು ಸೀಳಿಕೊಂಡು ಹೊರಬಿದ್ದ ಮೊಳಕೆಗೀಗ ಅರ್ಧ ಶತಮಾನದ ಸಿರಿ,ಸಡಗರ-ಸಂಭ್ರಮ. ಐವತ್ತು ವರುಷಗಳ ಹಿಂದೆ ತಮ್ಮ ಬದುಕನ್ನೇ ಹರಹಿ, ಆರಂಭಿಸಿದ ಕನಸಿನ ಹುಟ್ಟುಹಬ್ಬದಲ್ಲಿ ಅವರೇ …

ಮೈಸೂರು : ರಾಜಶೇಖರ ಕೋಟಿ ಅವರ ಬರಹ ಯಾವ ರೀತಿ ಇತ್ತೋ ಅದೇ ರೀತಿ ಅವರ ಬದುಕು ಕೂಡ ಇತ್ತು. ಅವರ ಬರಹ-ಬದುಕು ವಿಭಿನ್ನವಾಗಿ ಇರಲಿಲ್ಲ. ಅದಕ್ಕಾಗಿಯೇ ಅವರಿಗೆ ಜನರ ಮನದಾಳವನ್ನು ಬರೆಯಲು ಸಾಧ್ಯವಾಯಿತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು …

ಟ್ರಿಲಿಯನ್ ಲೆಕ್ಕದಲ್ಲಿ ಮಾಧ್ಯಮ ವಹಿವಾಟು : ಸಾಯಿನಾಥ್ ಆತಂಕ ಮೈಸೂರು: ೨೦೨೪ರ ವೇಳೆಗೆ ಮಾಧ್ಯಮ ಮನೋರಂಜನಾ ಕ್ಷೇತ್ರದ ವಹಿವಾಟು ೨.೩೨ ಟ್ರಿಲಿಯನ್‌ಗೆ ಮುಟ್ಟಲಿದೆ. ಇದನ್ನು ಗಮನಿಸಿದರೆ ಮಾಧ್ಯಮ ಕ್ಷೇತ್ರ ಎತ್ತ ಹೋಗುತ್ತಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು …

ಮೈಸೂರು : ‘ಆಂದೋಲನ’ 50 ಸಾರ್ಥಕ ಪಯಣ ಕಾರ್ಯಕ್ರಮದ ಯಶಸ್ಸಿಗೆ ಮಾಧ್ಯಮಗಳ ಪಾತ್ರವೂ ಕಾರಣವಾಗಿದೆ. ‘ಆಂದೋಲನ’ ದಿನ ಪತ್ರಿಕೆ ಹಾಗೂ ಸಂಸ್ಥಾಪಕರಾದ ರಾಜಶೇಖರ ಕೋಟಿ ಅವರ ಜತೆಗಿನ ಒಡನಾಟ, ಅವರ ಮೇಲಿನ ಅಭಿಮಾನದಿಂದ ರಾಜ್ಯದ ಉದ್ದಗಲಕ್ಕೂ ಹರಡಿರುವ ಅನೇಕ ಹಿರಿಯ ಪತ್ರಕರ್ತರು …

ಸಾರ್ಥಕ ಪಯಣದ ವರ್ಷವಿಡೀ ಚಟುವಟಿಕೆಗೆ ಚಾಲನೆ | ರಾಜಶೇಖರ ಕೋಟಿ ಅವರ ಸಾಕ್ಷ್ಯಚಿತ್ರ ಬಿಡುಗಡೆ ‘ಆಂದೋಲನ’ ದಿನಪತ್ರಿಕೆ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರ ಲೇಖನ ಸಂಗ್ರಹ ‘ಇದ್ದದ್ದು ಇದ್ಹಾಂಗ’ ಪುಸ್ತಕ ಬಿಡುಗಡೆ ‘ಆಂದೋಲನ’ ದಿನಪತ್ರಿಕೆಯ ವೆಬ್‌ಸೈಟ್ ಹೊಸ ವಿನ್ಯಾಸದೊಂದಿಗೆ ಲೋಕಾರ್ಪಣೆ …

ಪ್ರಿಯ ಓದುಗರೆ, ೨೦೧೭ರ ನವೆಂಬರ್ ೨೧ರ ಮಧ್ಯರಾತ್ರಿ ಕಾರಿನಲ್ಲಿ ಅಪ್ಪಾಜಿ ಒಬ್ಬರೇ ಹೊರಟಿದ್ದನ್ನು ನೋಡಿ, ಬಲವಂತದಿಂದ ಕಾರಿನ ಕೀಯನ್ನು ಅವರಿಂದ ಪಡೆದು ನಾನೂ ಜೊತೆಗೆ ಹೊರಟೆ. ಪ್ರಿಂಟಿಂಗ್ ವಿಭಾಗ ತಲುಪಿದ ತಕ್ಷಣ ಕೊಠಡಿಗಳು ಅಚ್ಚುಕಟ್ಟಾಗಿವೆೆುಂ? ನ್ಯೂಸ್ ಪ್ರಿಂಟ್ ಸಾಕಷ್ಟು ಇದೆಯೇ? ಯಂತ್ರೋಪಕರಣಗಳನ್ನು …

-ದೇವನೂರ ಮಹಾದೇವ ನನಗೆ ರಾಜಶೇಖರ ಕೋಟಿ ಅವರು ಮೊದಲು ಭೇಟಿಯಾದದ್ದು ಮೈಸೂರಿನ ನೂರಡಿ ರಸ್ತೆಯಲ್ಲಿ. ಅದು ಜೆಪಿ ಆಂದೋಲನದ ಕಾಲ. ಇಸವಿ ೧೯೭೫-೭೬ ಇರಬಹುದು. ಒಬ್ಬ ವ್ಯಕ್ತಿ ಜುಬ್ಬಾ ಹಾಕಿಕೊಂಡು, ಬ್ಯಾಗ್ ನೇತಾಕ್ಕೊಂಡು ತೇಜಸ್ವಿ ಜೊತೆಯಲ್ಲಿ ಮಾತನಾಡುತ್ತಿದ್ದರು. ನಾನು ಅವರ ಹತ್ತಿರಕ್ಕೆ …

Stay Connected​
error: Content is protected !!