Mysore
20
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಮೈಸೂರು: ಮಹಿಳೆಯರನ್ನು ಜಾಗೃತಿಗೊಳಿಸಿ ಆರ್ಥಿಕ ಪ್ರಜ್ಞಾವಂತಿಕೆಯನ್ನು ಬೆಳೆಸುವ ಕೆಲಸ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅವರು ಇಂದು ಮೈಸೂರು ತಾಲ್ಲೂಕು ಜಯಪುರ ಹೋಬಳಿ ದಾರಿಪುರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಏರ್ಪಡಿಸಿದ್ದ ಪ್ರಗತಿಬಂಧು …

ಮೈಸೂರು: ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಐವರು ಸದಸ್ಯರ ತಂಡ ಮಂಗಳೂರು ಬಾಂಬ್ ಸ್ಛೋಟ ಪ್ರಕರಣದ ತನಿಖೆುಂನ್ನು ತೀವ್ರಗೊಳಿಸಿದೆ. ಪ್ರಮುಖ ಶಂಕಿತ ಆರೋಪಿ ಎಚ್ ಮೊಹಮ್ಮದ್ ಶಾರಿಖ್ (೨೪) ನಗರದಲ್ಲಿ ಬಾಡಿಗೆ ಮನೆುಂಲ್ಲಿ ವಾಸವಿದ್ದುದು ಬೆಳಕಿಗೆ ಬಂದ ನಂತರ ಎಲ್ಲರ ಗಮನ …

ನೇಪಿಯರ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರನೇ ಹಾಗೂ ಕೊನೆಯ ಟಿ20 ಪಂದ್ಯ ಟೈನಲ್ಲಿ ಕೊನೆಗೊಂಡಿದ್ದು ಟಿ-20 ಸರಣಿ 1-೦ ಅಂತರದಿಂದ ಭಾರತದ ವಶವಾಗಿದೆ. ಎರಡನೇ ಇನಿಂಗ್ಸ್ ವೇಳೆ ಪಂದ್ಯಕ್ಕೆ ಮತ್ತೊಮ್ಮೆ ಮಳೆ ಅಡ್ಡಿಯಾಗಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಿ ಡಕ್ವರ್ತ್ ನಿಯಮದನ್ವಯ …

ಮೈಸೂರು: ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಸಂಬಂಧ ವಿಷಾಧಿಸಿದ್ದಾರೆ. ಹಾಗಾಗಿ ಈ ಹೋರಾಟವನ್ನು ಮುಂದುವರಿಸುವುದು ಬೇಡ ಎಲ್ಲರು ಸೌಹಾರ್ದತೆಯಾಗಿ ಹೋಗೋಣ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮ್ …

ಮೈಸೂರು: ನಗರದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಕೊಡುವ ಗುಮಾನಿ ಇರುವುದರಿಂದ ನಗರದ ಕೆಲವು ಪ್ರದೇಶಗಳಲ್ಲಿ ಕೂಬಿಂಗ್ ಅಪರೇಷನ್ ಮಾಡಬೇಕಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ಹೇಳಿದರು. ಕುಕ್ಕರ್‌ಬ್ಲಾಸ್ ಆಗಿದೆ ಅಂತ ಪೊಲೀಸರು ಸುಮ್ಮನಿರದೆ ಅನುಮಾನಪಟ್ಟು ತನಿಖೆಗೆ ಇಳಿದ …

ಹನೂರು : ಮೂರು ದಿನದೊಳಗೆ ಮಳಿಗೆದಾರರು ಬಾಡಿಗೆ ಕರಾರು, ಬಾಡಿಗೆ ಪಾವತಿ ಮಾಡದಿದ್ದರೆ ಕಾನೂನಿನಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಾಧಿಕಾರಿ ಮೂರ್ತಿ ಎಚ್ಚರಿಕೆ ನೀಡಿದರು. ಕಳೆದ ಹಲವು ತಿಂಗಳಿನಿಂದ ಲಕ್ಷಾಂತರ ಬಾಡಿಗೆ ಉಳಿಸಿಕೊಂಡಿದ್ದ ಮಳಿಗೆದಾರರಿಗೆ ಹಲವು ಬಾರಿ ನೋಟಿಸ್ ನೀಡಿದ್ದರು …

ದಶಕಗಳಿಂದ ಇಲ್ಲಿ ಕೆಲಸ ಮಾಡಿದ ಪೊಲೀಸ್ ಅಧಿಕಾರಿಗಳು ಮಾಫಿಯಾ ಚಟುವಟಿಕೆ ತಲೆ ಎತ್ತದಂತೆ ಮೈಸೂರನ್ನು ಸುರಕ್ಷಿತಗೊಳಿಸಿದ್ದಾರೆ. ಹಿಂದೆ ಇಲ್ಲಿ ಕೆಲಸ ಮಾಡಿದ ಎಲ್.ರೇವಣಸಿದ್ದಯ್ಯ, ಡಿ.ಎನ್.ಮುನಿಕೃಷ್ಣ, ಎಚ್.ಆರ್.ಕಸ್ತೂರಿ ರಂಗನ್, ಕೆಂಪಯ್ಯ ಮುಂತಾದ ಅಧಿಕಾರಿಗಳು ರೌಡಿ ಚಟುವಟಿಕೆಗಳು, ಅಕ್ರಮ ದಂಧೆಗಳ ಮೇಲೆ ನಿರಂತರ ದಾಳಿ …

ಬೆಂಗಳೂರು, ಚಾಮರಾಜನಗರ, ಪರಿಯಾಪಟ್ಟಣದಲ್ಲಿ ಪತ್ತೆಯಾಗ್ದಿ ನಕಲಿ ಕಾರ್ಡ್ ಜಾಲv ವರದಿ : ಬಿ.ಎನ್.ಧನಂಜಯಗೌಡ ಮೈಸೂರು : ಶಂಕಿತ ಉಗ್ರ ಶಾರಿಖ್ ನಕಲಿ ಆಧಾರ್ ಕಾರ್ಡ್ ಅನ್ನು ಬಳಸಿಕೊಂಡು ಮೈಸೂರಿನಲ್ಲಿ ಬಾಡಿಗೆ ಮನೆ ಪಡೆದಿದ್ದ ಎಂಬ ತನಿಖಾ ಅಂಶವನ್ನು ಗಮನಿಸಿದರೆ, ರಾಜ್ಯದಲ್ಲಿ ನಕಲಿ …

  ಬಡ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ಕೊಡಲು ಹುಟ್ಟಿಕೊಂಡ ‘ಬಿಎಎಸ್ ಕ್ಲಬ್’ ಪರಿಸರ ಜಾಗೃತಿ ಮೂಡಿಸುತ್ತಾ ಇದುವರೆಗೆ ೧.೭ ಲಕ್ಷ ಗಿಡಗಳನ್ನು ನೆಟ್ಟಿದೆ ಬಿಹಾರದ ಸಮಷ್ಟಿಪುರದ ಬಲ್ಜಿತ್ ಕುಮಾರ್‌ನ ತಂದೆ ಗಾರೆ ಕೆಲಸ ಮಾಡುವ ಒಬ್ಬ ದಿನಗೂಲಿ. ಆರ್ಥಿಕ ಕಾರಣದಿಂದ ಸಹಜವಾಗಿಯೇ …

ಆಫ್ರಿಕಾ ದೇಶಗಳಲ್ಲಿ ಜನಸಂಖ್ಯಾ ವೇಗ ಮುಂದುವರೆಯಲಿದ್ದು, ಭಾರತ, ಚೀನಾ ಸೇರಿದಂತೆ ಉಳಿದೆಲ್ಲ ದೇಶಗಳಲ್ಲಿ ಬೆಳವಣಿಗೆಯ ಗತಿ ಕಡಿಮೆಯಾಗಲಿದೆ! ಒಂದು ದೇಶದಲ್ಲಿ ದುಡಿಯುವ ವಯಸ್ಸಿನವರ (೧೮ರಿಂದ ೬೫ ವರ್ಷ), ಅದರಲ್ಲೂ ೫೦ ವರ್ಷ ವಯಸ್ಸಿನ ಒಳಗಿನವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೆ ಅದಕ್ಕೆ ತರುಣ …

Stay Connected​
error: Content is protected !!