Mysore
20
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಕೊಡಗಿನಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆ ಮಹಾಮಳೆಗೆ ಎಲ್ಲವನ್ನು ಕಳೆದುಕೊಂಡ ಸಂತ್ರಸ್ತರ ಬದುಕು ಈಗ ದೇವರು ಕೊಟ್ಟರೂ ಪೂಜಾರಿ ಕೊಟ್ಟಿಲ್ಲ ಎಂಬಂತಾಗಿದೆ. ಸಂತ್ರಸ್ತರಿಗಾಗಿ ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ ಉದ್ಘಾಟನೆ ಹೆಸರಿನಲ್ಲಿ ದಿನವನ್ನು ಮುಂದೂಡಲಾಗುತ್ತಿದೆ. ಅದು ಕೂಡ ಒಂದೆರೆಡು ದಿನವಲ್ಲ. ಕಳೆದ …

ಗುಮಡ್ಲುಪೇಟೆ ಪಟ್ಟಣದಲ್ಲಿ ಕ್ಯಾಂಟೀನ್ ಪುನರಾರಂಭಿಸಲು ಸಾರ್ವಜನಿಕರ ಆಗ್ರಹ ವರದಿ: ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕಡಿಮೆ ಬೆಲೆಗೆ ತಿಂಡಿ, ಊಟ ಸಿಗುತಿದ್ದ ಇಂದಿರಾ ಕ್ಯಾಂಟೀನ್‌ಗೆ ಸಬ್ಸಿಡಿ ನೀಡುತ್ತಿಲ್ಲ ಎಂಬ ಕಾರಣ ಹೇಳಿ ಗುತ್ತಿಗೆದಾರರು ಕ್ಯಾಂಟೀನ್‌ಗೆ ಬೀಗ ಹಾಕಿದ ಪರಿಣಾಮ ಬಡವರ ಹೊಟ್ಟೆಗೆ ಬರೆ …

ಬಸ್‌ಗಳೇ ಕೆಲವೆಡೆ ನಿಲ್ಲೋಲ್ಲ: ಕಸದಿಂದ ಜನರೂ ಬಹಳ ಕಡೆ ಬರೋಲ್ಲ ! ವರದಿ: ಗಿರೀಶ್ ಹುಣಸೂರು ಮೈಸೂರು: ನಗರದ ಊಟಿ ರಸ್ತೆಯಲ್ಲಿ ಜೆಎಸ್‌ಎಸ್ ಕಾಲೇಜು ಬಳಿ ನಿರ್ಮಿಸಿದ್ದ ಬಸ್ ತಂಗುದಾಣದ ಗೋಪುರ ಶೈಲಿ ವಿವಾದಕ್ಕೀಡಾಗಿ ಬಿಜೆಪಿಯ ಸಂಸದ-ಶಾಸಕರ ನಡುವೆಯೇ ತೀವ್ರ ತಿಕ್ಕಾಟ …

ಶಿವ ದೇವಾಲಯಗಳಲ್ಲಿ ದೀಪೋತ್ಸವ, ಧಾರ್ಮಿಕ ಕಾರ್ಯ ಮೈಸೂರು: ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ನಗರದ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ದಿನವಿಡೀ ನಡೆಯಿತು. ಕೊರೊನಾ ಸಮಸ್ಯೆಯಿಂದಾಗಿ ಕಳೆದ ಎರಡು ವರ್ಷಗಳಿಂದ ಕಾರ್ತಿಕ ಮಾಸದ ಧಾರ್ಮಿಕ ಆಚರಣೆ ಕಳೆಗುಂದಿತ್ತು. …

ಮೈಸೂರು:  ಮೈಸೂರಿನ ದೇವನೂರು ಕೆರೆಯಲ್ಲಿ ರಸ್ತೆ ಕಾಮಗಾರಿ ನಿರ್ಮಾಣ. ಸೂರ್ಯ ನಾರಾಯಣ ದೇವಸ್ಥಾನ ಮುಖ್ಯರಸ್ತೆಯಿಂದ ಮತ್ತೊಂದು ಕಡೆಗೆ ಹೋಗುವ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಮಾಡಲಾಗಿದೆ. ಕೆರೆಯ ಒಂದು ಭಾಗವನ್ನು ಮುಚ್ಚಿ ಸಮತಟ್ಟು ಮಾಡಲಾಗಿದೆ. ಸ್ಥಳಕ್ಕೆ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ …

ಮೈಸೂರು: ಉತ್ತಮ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆ ಅತ್ಯಗತ್ಯ. ಕ್ರೀಡಾ ಚಟುವಟಿಕೆಗಾಗಿ ದಿನದ ಒಂದೂವರೆ ಗಂಟೆ ಮೀಸಲಿಡಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್.ಪೂರ್ಣಿಮಾ ಅವರು ಪೊಲೀಸ್ ಸಿಬ್ಬಂದಿಗೆ ಕಿವಿ ಮಾತು ಹೇಳಿದರು. ಮಂಗಳವಾರ ನಗರದ ಜ್ಯೋತಿನಗರದ ಡಿಎಆರ್ ಮೈದಾನದಲ್ಲಿ ಮೂರು …

ನಿಲ್ಲದ ಬೇಟೆಗಾರರ ದುಷ್ಕೃತ್ಯ: ಅರಣ್ಯ ಇಲಾಖೆ ಬಿಗಿ ಪಹರೆಗೆ ಒತ್ತಡ್ಙ  ವರದಿ : ಅನಿಲ್ ಅಂತರಸಂತೆ ಅಂತರಸಂತೆ: ಆಹಾರ ಅರಸಿ ನಾಡಿಗೆ ಬರುವ ಸಾಕಷ್ಟು ಕಾಡುಪ್ರಾಣಿಗಳು ಕಳ್ಳಬೇಟೆಗಾರರ ಉರುಳಿಗೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದು ಪ್ರಾಣಿ ಪ್ರಿಯರಲ್ಲಿ ಆತಂಕ ಹುಟ್ಟಿಸಿದೆ. ಅರಣ್ಯ ಇಲಾಖೆ …

ಸುರಕ್ಷತಾ ಕ್ರಮ ಕೈಗೊಳ್ಳಲು ಇನ್ನೆಷ್ಟು ದಿನ ಬೇಕು?: ಅರಣ್ಯ ಇಲಾಖೆ, ಕಾವೇರಿ ನೀರಾವರಿ ನಿಗಮಕ್ಕೆ ಸ್ಥಳೀಯರ ಪ್ರಶ್ನೆ -ಹೇಮಂತ್‌ಕುಮಾರ್ ಮಂಡ್ಯ: ‘ಅರಣ್ಯ ಇಲಾಖೆಯವರು ಚಿರತೆ ಹಿಡಿಯಲು ಬೋನು ಇಟ್ಟಿದ್ದೇವೆ. ಕ್ಯಾಮರಾ ಹಾಕಿದ್ದೇವೆ ಅನ್ನುತ್ತಾರೆ. ಕಾವೇರಿ ನೀರಾವರಿ ನಿಗಮದವರು ಚಿರತೆ ಬರುವ ದಾರಿಗೆ …

ಎಚ್ ಡಿ ಕೋಟೆ: ತಾಲೂಕಿನ ಅಂತರ ಸಂತೆ ಹೋಬಳಿಯ ಹೊಸಹೂಳಲು ಗ್ರಾಮದ ನಿಂಗೇಗೌಡ ಸುಮಾರು 70 ವರ್ಷದ ರೈತ ನಾಲ್ಕು ಎಕರೆ ಜಮೀನು ಹೊಂದಿದ್ದು ಕಬ್ಬಿನ ಬೆಳೆಗೆ ಬೆಳೆ ಸಾಲಕ್ಕೆ ಅಂತ ರ ಸಂತೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ ಅರ್ಜಿ ಹಾಕಿದ್ದು …

ಮೈಸೂರು: ಮೈಸೂರಿನ ವಿಜಯನಗರದಲ್ಲಿ ನವ ಭಾರತ್ ನಿರ್ಮಾಣ್ ಟ್ರಸ್ಟ್ ವತಿಯಿಂದ ಸೋಮವಾರ ದೀಪ ಧ್ವನಿ ಕಾರ್ಯಕ್ರಮದಲ್ಲಿ ಸಜ್ಜಾಗಿ ಯುವಕರು ಪಂಜು ಹಿಡಿದ್ದರು. ಭಾನುವಾರ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ದೀಪ ಧ್ವನಿ ಕಾರ್ಯಕ್ರಮದಲ್ಲಿ  ರಘು ಲೀಲಾ ಸಂಗೀತ ಮಂದಿರದ ವಿದ್ಯಾರ್ಥಿಗಳಿಂದ ಸಂಕೀರ್ತನೆ ಹಾಡಿದರು. …

Stay Connected​
error: Content is protected !!