Mysore
20
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಇರಾನ್ ರಾಜಧಾನಿ ತೆಹರಾನ್‌ನಲ್ಲಿ ಹಿಜಾಬ್ ವಿರುದ್ಧ ಆರು ವಾರಗಳ ಹಿಂದೆ ಆರಂಭವಾದ ಪ್ರತಿಭಟನೆ ಈಗ ದೇಶದ ತುಂಬಾ ವ್ಯಾಪಿಸಿದೆ. ಪ್ರತಿಭಟನೆಯನ್ನು ಹತ್ತಿಕ್ಕಲು ಭದ್ರತಾಪಡೆಗಳು ಗುಂಡುಹಾರಿಸಿ ಜನರನ್ನು ಕೊಲ್ಲುವಂಥ ಕಠಿಣ ಕ್ರಮ ತೆಗೆದುಕೊಳ್ಳುತ್ತಿವೆ. ಪೊಲೀಸರ ಗುಂಡಿಗೆ ಮಕ್ಕಳು, ಮಹಿಳೆಯರು ಬಲಿಯಾಗಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ವಿ.ಆರ್.ಶೈಲಜ ಸೋಮವಾರ ಅಧಿಕಾರ ಸ್ವೀಕರಿಸಿದರು. ‌ ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರನ್ನು ಸರ್ಕಾರ ಮೊನ್ನೆಯಷ್ಟೆ ಕುಲಸಚಿವರಾಗಿ ನೇಮಿಸಲಾಗಿತ್ತು. ಅದರಂತೆ ಸೋಮವಾರ ಬೆಳಿಗ್ಗೆ ಕ್ರಾಫರ್ಡ್ ಭವನಕ್ಕೆ ಆಗಮಿಸಿ ಹಂಗಾಮಿ ಕುಲಪತಿ ಪ್ರೊ.ಎಚ್.ರಾಜಶೇಖರ್ …

ಬಂದೋಬಸ್ತ್‌ಗೆ ೧೫೦ ಪೊಲೀಸರ ನಿಯೋಜನೆ; ನಾಟಕ ನೋಡಲು ಬಂದವರ ಸಂಪೂರ್ಣ ತಪಾಸಣೆ ಮೈಸೂರು: ಇಡೀ ಹಿಂದುಸ್ಥಾನವನ್ನು ಇಸ್ಲಾಂ ರಾಷ್ಟ್ರವನ್ನಾಗಿ ಪರಿವರ್ತಿಸುತ್ತೇನೆ ಎಂದು ಕತ್ತಿ ಝಳಪಿಸುವ ಟಿಪ್ಪು... ಅಲ್ಲಿನ ಜನರನ್ನು ಕೊಂದಾದರೂ ಕೊಡಗನ್ನು ವಶಕ್ಕೆ ಪಡೆಯಬೇಕು ಎಂದು ಘರ್ಜಿಸುವ ಟಿಪ್ಪು... ಸಾಮಾನ್ಯ ಸೈನಿಕ …

ಸಂಚಾರ ಪೊಲಿಸರಿಂದ ಒಂದು ವಾರಗಳ ಕಾಲ ಆಪರೇಷನ್ ತ್ರಿಬಲ್ ರೈಡಿಂಗ್ ಮೈಸೂರು: ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಪ್ರಾಂಣಿಸುವ ಪ್ರಕರಣಗಳು ಮೈಸೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ ಎಂಬ ಕಾರಣಕ್ಕಾಗಿ ನಗರ ಪೊಲೀಸ್ ಆುುಂಕ್ತರ ಸೂಚನೆ ಮೇರೆಗೆ ನ.೨೦ರಿಂದ ೨೮ ವರೆಗೆ ತ್ರಿಬಲ್ ರೈಡ್ …

ಹನೂರು : ಕಡೇ ಕಾರ್ತಿಕ ಸೋಮವಾರವಾದ (ಇಂದು) ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ ಜರುಗುವ ಶ್ರೀ ಮಹದೇಶ್ವರರ ಮಹಾಜ್ಯೋತಿ ದರ್ಶನಕ್ಕೆ (ದೀಪೋತ್ಸವ) ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆಗಳು ಜರುಗಿದೆ. ಮ.ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಕೊನೆಯ ಸೋಮವಾರ ಸ್ವಾಮಿಗೆ ವಿಶೇಷ …

ಚಿಕ್ಕಮಗಳೂರು: ಆನೆ ದಾಳಿಯಿಂದ ತತ್ತರಿಸಿದ ಗ್ರಾಮಸ್ಥರು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರ ಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಭಾನುವಾರ ನಡೆದಿದೆ. ಆನೆ ದಾಳಿಯ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಹೋಗಿದ್ದ ಶಾಸಕರು ಮತ್ತು ಗ್ರಾಮಸ್ಥರ ಮಧ್ಯೆ …

ಮೈಸೂರು: ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಉಗ್ರ ಶಾರಿಖ್ ಜೊತೆ ವಾಸವಿದ್ದ ಸಹಚರನನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.  ಶಂಕಿತ ಭಯೋತ್ಪಾಧಕ ಶಾರಿಖ್‌ನೊಂದಿಗೆ ಒಡನಾಟ ಹೊಂದಿದ್ದ ಆತನ ಸಹಚರನನ್ನು ಮೇಟಗಳ್ಳಿಯ ಲೋಕನಾಯಕನಗರದ ರೂಮ್‌ನಲ್ಲೇ ಪೊಲೀಸರು ವಶಕ್ಕೆ ಪಡೆದು, ಮೇಟಗಳ್ಳಿ …

ಚಾಮರಾಜನಗರ: ತಾಲ್ಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಭಾನುವಾರ ದಲಿತ ಕೇರಿಯ ಜನರೆಲ್ಲರೂ ಒಟ್ಟು ಸೇರಿ ಗ್ರಾಮದ ಎಲ್ಲ 42 ತೊಂಬೆ ( ಮಿನಿ‌ ಟ್ಯಾಂಕ್‌) ಗಳ ಬಳಿ ಹೋಗಿ ನೀರು ಕುಡಿದರು. ಅವರಿಗೆ ಇಷ್ಟೊಂದು ಕಡೆಗಳಲ್ಲಿ ನೀರು ಕುಡಿಯುವ ದಾಹವೇನೂ ಇರಲಿಲ್ಲ. ಆದರೆ …

ಮೈಸೂರು: ಸಿದ್ದರಾಮಯ್ಶ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಬಿಜೆಪಿ ಕಾತುರದಿಂದ ಕಾಯುತ್ತಿದ್ದದ್ದು ಏಕೆ ಎಂಬುದು ಈಗ ಸ್ಪಷ್ಟವಾಗಿದೆ. ಸಿದ್ದರಾಮಯ್ಶ ಅವರು ಸ್ಪರ್ಧಿಸುವ ಕ್ಷೇತ್ರದಲ್ಲಿ ಮತದಾರರ ಮಾಹಿತಿ ಡಿಲೀಟ್ ಮಾಡಿಸಿ ಅವರನ್ನು ಸೋಲಿಸಲು ಪ್ಲ್ಯಾನ್ ಮಾಡಿತ್ತು ಎಂಬ ಅನುಮಾನ ವ್ಯಕ್ಯವಾಗುತ್ತಿದೆ ಎಂದು …

Stay Connected​
error: Content is protected !!