Mysore
22
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

 ಕಂದಾಯ ಸಚಿವರ ಭೇಟಿ ಹಿನ್ನೆಲೆಯಲ್ಲಿ ಅಧಿಕಾರಿಗಳ ನಡೆಗೆ ಸ್ಥಳೀಯರ ಆಕ್ರೋಶ ಮಂಜು ಕೋಟೆ ಎಚ್.ಡಿ.ಕೋಟೆ: ಕಂದಾಯ ಸಚಿವರ ಗ್ರಾಮ ವಾಸ್ತವ್ಯದಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ತರಾತುರಿುಂಲ್ಲಿ ನಡೆಸುತ್ತಿದ್ದ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗಳನ್ನು ತಡೆದ ಗ್ರಾಮಸ್ಥರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. …

ಬೆಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇದ್ದಂತಹ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಸ್ಪರ್ಧಾತ್ಮಕ ಪರೀಕ್ಷೆ ಬಳಿಕ 1:2ರಂತೆ ದಾಖಲಾತಿಯ ಪರಿಶೀಲನೆಯನ್ನು ಕೂಡ ನಡೆಸಲಾಗಿತ್ತು. ಇದೀಗ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ …

ಲಂಚದ ಕಾರಣಕ್ಕಾಗಿ ಒಂದೂವರೆ ವರ್ಷದಿಂದ ಕೆ-ಸೆಟ್‌ ಪರೀಕ್ಷೆ ತಡೆದಿದ್ದೇನೆ ಎಂದ ಸಂಸದ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ವಿವಿ ಕೆಟ್ಟು ಹೋಗಿದೆ ಎಂದು ಸಂಸದ ಪ್ರತಾಪಸಿಂಹ ಕಿಡಿ ಕಾರಿದ್ದಾರೆ. ಮೈಸೂರು ಪಡುವಾರಹಳ್ಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ …

ಮೈಸೂರು: ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಾರಂಜಿ ಕೆರೆ ಆವರಣ ಪ್ರವೇಶಕ್ಕೆ ಮತ್ತೊಂದು ದ್ವಾರವನ್ನು ತೆರೆಯಲಾಗಿದೆ. ನಗರದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಕಾರಂಜಿಕೆರೆಯೂ ಒಂದು. ಕಾರಂಜಿ ಕೆರೆ ನಿರ್ವಹಣೆಯನ್ನು ಮೃಗಾಲಯ ಪ್ರಾಧಿಕಾರ ವಾಡುತ್ತಿದೆ. ನಗರದ ಎಂ.ಜಿ.ರಸ್ತೆಯಲ್ಲಿ ಮುಖ್ಯ ದ್ವಾರವಿದೆ. …

ಗತಕಾಲಕ್ಕೆ ಸರಿದಿರುವ ರೇಡಿಯೋಗಳ ದರ್ಶನ; ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಮೈಸೂರು: ಕನ್ನಡದ ನುಡಿ ಸೇವೆಯಲ್ಲಿ ನಿತ್ಯ ನಿರಂತರವಾಗಿರುವ ಆಕಾಶವಾಣಿ ಮೈಸೂರು ಕೇಂದ್ರದಲ್ಲಿ ಶುಕ್ರವಾರ ಕನ್ನಡ ಹಬ್ಬ ಅತ್ಯಂತ ಸಂಭ್ರಮ ಸಡಗರದಿಂದ ನೆರವೇರಿತು. ಕೇಂದ್ರದ ಆವರಣದಲ್ಲಿ ಕನ್ನಡ ಧ್ವಜ ಹಾರಾಡಿತು. ವೀರಗಾಸೆ …

ಮೈಸೂರು: ಹಿರಿಯ ಚಿಂತಕ ಹಾಗೂ ಲೇಖಕರಾದ ಪ.ಮಲ್ಲೇಶ್‌ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ವಿಪ್ರ ಪ್ರೊಫೆಶನಲ್‌ ಫೋರಂ ತೀವ್ರವಾಗಿ ಖಂಡಿಸುತ್ತದೆ ಎಂದು ವಿಪ್ರ ಪ್ರೊಫೆಶನಲ್‌ ಫೋರಂನ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ವಿಪಿಎಫ್‌ನ …

ಸ್ಟಾರ್ ಸ್ಪೋರ್ಟ್ಸ್‌ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಇನ್ನು ಎಷ್ಟು ಆವೃತ್ತಿಗಳು ಮುಗಿದಿರಬಹುದು ಹೇಳಿ?, ಹದಿನಾಲ್ಕೊ, ಹದಿನೈದೋ ಅಥವಾ ಎಷ್ಟೋ ಆಗಿರಬಹುದು. ಆದರೆ ಅವರು ಈ ಸಂಕೋಲೆಯಿಂದ ಹೊರಬರಲು ಇಷ್ಟಪಡುತ್ತಿದ್ದಾರೆ. ಒಂದು ವೇಳೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಒಂದು ಕಪ್ ಗೆದ್ದರೇ, …

ವೆಲ್ಲಿಂಗ್ಟನ್ : ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತವೂ ಕಾಣದೇ ರದ್ದಾಗಿದೆ. ಶುಕ್ರವಾರ ನಿರಂತರವಾಗಿ ಸುರಿದ ಮಳೆಯಿಂದಾಗಿ ಮೈದಾನ ಒದ್ದೆಯಾಗಿದ್ದರಿಂದಾಗಿ, ಆಡಲು ಯೋಗ್ಯವಿಲ್ಲ ಎನ್ನುವುದನ್ನು ತೀರ್ಮಾನಿಸಿದ ಮ್ಯಾಚ್ ರೆಫ್ರಿ, …

ಹನೂರು: ತಾಲೂಕಿನ ಹುತ್ತೂರು ಗ್ರಾಮದ ಶ್ರೀ ಮಲೆ ಮಹದೇಶ್ವರ ಮಠದ ಬಸವನ ಬಾಗಿಲು ಉದ್ಘಾಟನಾ ಸಮಾರಂಭಕ್ಕೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪೂಜಿ ಸಲ್ಲಿಸಿದರು. ಈ ವೇಳೆ ಮಂಜುನಾಥ್ ಅವರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಸಾಲೂರು …

ಮೈಸೂರು: ಕನ್ನಡ ಮಣ್ಣಿನ ಕಲಾವಿದರಿಂದ ಮೂಡಿಬಂದ ಕಾಂತಾರ ಸಿನಿಮಾ 50 ದಿನಗಳು ಪೂರೈಸಿ ದೇಶಾದ್ಯಂತ ಅಬ್ಬರದಿಂದ ಮುನ್ನಡೆದಿದೆ. ರಿಷಬ್‌ಶೆಟ್ಟಿ ನಿರ್ದೇಶನದ ಕಾಂತಾರ ಸಿನಿಮಾ, ತಂಡದ ಕಲಾವಿದರಿಗೆ ಅಚ್ಚರಿಯಾಗುವಂತೆ ದೇಶದ ಮೂಲೆ ಮೂಲೆಯಲ್ಲೂ ಸದ್ದು ಮಾಡುತ್ತಿದೆ. ಗಳಿಕೆಯಲ್ಲಿ ಮತ್ತು ಪ್ರದರ್ಶನದಲ್ಲಿ ಹೊಸ ದಾಖಲೆ …

Stay Connected​
error: Content is protected !!