ಮೈಸೂರು: ಅಪ್ರಾಪ್ತ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರ ಸಂಬಂದ ಸ್ವಾಮೀಜಿಗಳು ಸಂತ್ರಸ್ತ ಬಲಕಿಯೊಬ್ಬಳ ತಂದೆಗೆ ಹಣ ನೀಡಿರುವ ವಿಚಾರವನ್ನು ಮತ್ತೊಬ್ಬ ಸಂತ್ರಸ್ತೆ ತಿಳಿಸಿರುವ ಹಿನ್ನೆಲೆಯಲ್ಲಿ ಒಡನಾಡಿ ಸೇವಾ ಸಂಸ್ಥೆಯ ವತಿಯಿಂದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಿಗೆ ಪತ್ರ …
ಮೈಸೂರು: ಅಪ್ರಾಪ್ತ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರ ಸಂಬಂದ ಸ್ವಾಮೀಜಿಗಳು ಸಂತ್ರಸ್ತ ಬಲಕಿಯೊಬ್ಬಳ ತಂದೆಗೆ ಹಣ ನೀಡಿರುವ ವಿಚಾರವನ್ನು ಮತ್ತೊಬ್ಬ ಸಂತ್ರಸ್ತೆ ತಿಳಿಸಿರುವ ಹಿನ್ನೆಲೆಯಲ್ಲಿ ಒಡನಾಡಿ ಸೇವಾ ಸಂಸ್ಥೆಯ ವತಿಯಿಂದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಿಗೆ ಪತ್ರ …
ಅರ್ಜಿ ಹಾಕಲು ಕಾಲಾವಕಾಶವಿದ್ದು ಇನ್ಯಾರಾದರೂ ಸಲ್ಲಿಸಬಹುದೇ ? ಚಾಮರಾಜನಗರ: ಸಾರ್ವತ್ರಿಕ ಚುನಾವಣೆಗೆ ಇನ್ನೂ 6ತಿಂಗಳಿರುವಾಗಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಅರ್ಜಿ ಸ್ವೀಕರಿಸುತ್ತಿದ್ದು ಇದುವರೆಗೆ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಿಂದ ಅರ್ಜಿ ಸಲ್ಲಿಸಿರುವವರಲ್ಲಿ ಬಹುತೇಕ ನಿರೀಕ್ಷಿಸಿದ್ದ ಅಭ್ಯರ್ಥಿಗಳೇ ಇದ್ದಾರೆ! ಚಾಮರಾಜನಗರ, ಹನೂರು …
ಸಿಆರ್‌ಎಸ್, ಸುರೇಶ್‌ಗೌಡ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿ: ಶಿವರಾಮೇಗೌಡ ಸವಾಲು ಮದ್ದೂರು: ಮಾಜಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ಸುರೇಶ್‌ಗೌಡ ಮತ್ತು ನಾನು ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣಾ ಅಖಾಡಕ್ಕಿಳಿದರೆ ಹೆಚ್ಚಿನ ಮತಗಳಿಂದ ಜಯಶೀಲರಾಗದಿದ್ದಲ್ಲಿ ಶಿರಶ್ಚೇದನ ಮಾಡಿಕೊಳ್ಳುವುದಾಗಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ತಿಳಿಸಿದರು. …
ಚಾಮರಾಜನಗರ: ಭಾರತೀಯ ವಾಯುಪಡೆಯ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು ಹಾಗೂ ಜನವರಿ ೨೦೨೩ರಲ್ಲಿ ನಡೆಯುವ ಆನ್‌ಲೈನ್ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಯುವ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗಾಗಿ ದಿನಾಂಕ ನ.೨೩ …
ಮೈಸೂರು: ಚಾಮರಾಜ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಶಾಸಕ ಎಲ್.ನಾಗೇಂದ್ರ ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು. ಮಹಾತ್ಮ ಗಾಂಧಿ ನಗರವಿಕಾಸ ಯೋಜನೆ ಅನುದಾನ ೪೦ ಲಕ್ಷ ರೂ.ಕುಕ್ಕರಹಳ್ಳಿಯ ವಿವಿಧ ರಸ್ತೆ ಮತ್ತು ಚರಂಡಿ ನಿರ್ಮಾಣ, ೧೫ನೇ ಹಣಕಾಸು ಯೋಜನೆಯಡಿ ಜಯಲಕ್ಷ್ಮಿಪುರಂ ೪ನೇ ಮೇನ್ …
ಹನೂರು : ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವುದನ್ನು ಶಾಸಕ ಆರ್.ನರೇಂದ್ರ ವಿರೋಧಿಸಿದ್ದು ಸರ್ಕಾರದ ಹಣದಲ್ಲಿ ಬಿಜೆಪಿ ಚಿಹ್ನೆಯಂತಿರುವ ಕೇಸರಿ ಬಣ್ಣ ಹಾಕುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ. ಪಟ್ಟಣದ ಜಿ. ವಿ.ಗೌಡ ಪದವಿಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗೆ ಭೂಮಿ ಪೂಜೆ …
ಮೈಸೂರು: ಸ್ವಪಕ್ಷೀಯರಾದ ಶಾಸಕರು ಹಾಗೂ ಸಂಸದರು ಸ್ವಪ್ರತಿಷ್ಠೆ, ಧರ್ಮ ರಾಜಕಾರಣ ಬಿಟ್ಟು ಅಭಿವೃದ್ಧಿ ರಾಜಕಾರಣ ಮಾಡಲಿ. ಬಸ್ ತಂಗುದಾಣವನ್ನು ಬೇಕೆಂದಾಗ ಕಟ್ಟಲು, ಬೇಡ ಎಂದಾಗ ಒಡೆಯಲು ಇದು ಅವರ ಖಾಸಗಿ ಸ್ವತ್ತಲ್ಲ ಎಂದು ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
ಚಾಮರಾಜನಗರ: ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆಯನ್ನು ಖಾಯಂಗೊಳಿಸಬೇಕು ಮತ್ತು ಪ್ರೋತ್ಸಾಹಧನವನ್ನು ಹೆಚ್ಚಳ ಮಾಡಬೇಕು ಎಂದು ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಿ.ಶಂಕರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದ ಎಲ್ಲ ಆರೋಗ್ಯ ಉಪ ಕೇಂದ್ರಗಳನ್ನು ಆರೋಗ್ಯ …
ನಂಜನಗೂಡು ರೈಲು, ಬಸ್, ಕಾರು ಇತ್ಯಾದಿ ಸಾರಿಗೆ ವ್ಯವಸ್ಥೆಗಳನ್ನು ಹೊಂದಿದೆ. ಆದರೆ, ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ಬಸ್ ಸೇವೆ ಆರಂಭವಾಗಿದ್ದು, ಮೈಸೂರು- ನಂಜನಗೂಡು ನಡುವೆ ಎಂಬುದು ವಿಶೇಷ. ಮೈಸೂರು ರಾಜರ ಆಡಳಿತ ಕಾಲ ದಲ್ಲಿ ರಾಜ್ಯ ದಲ್ಲೇ ಪ್ರಥಮ ಬಾರಿಗೆ …
ಮೈಸೂರು: ಉತ್ತಮ ಆರೋಗ್ಯ, ಉತ್ಸಾಹ ಹಾಗೂ ಉಲ್ಲಾಸಭರಿ ಜೀವನಕ್ಕಾಗಿ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್ ಹೇಳಿದರು. ಬುಧವಾರ ನಗರದ ಬೇಡನ್‌ಪೂವೆಲ್ ಪಬ್ಲಿಕ್ ಶಾಲೆಯ ಕ್ರೀಡಾ ಮೈದಾನದಲ್ಲಿ ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ವತಿಯಿಂದ ದಿ.ಹೆಚ್.ಕೆಂಪೇಗೌಡ, ದಿ.ಆರ್.ನಂಜಯ್ಯ ಮತ್ತು …