Mysore
25
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಬಸವರಾಜು ಜಿ. ದೇವೀರಮ್ಮನಹಳ್ಳಿ ನಾನು ಕಳೆದ ೨೦ ವರ್ಷಗಳಿಂದ ‘ಆಂ ದೋಲನ’ ದ ಓ ದುಗ. ಆಯಾ ಕಾಲಘಟ್ಟಕ್ಕೆ ಅನುಗುಣವಾಗಿ ಶೋಷಿತ ಸಮುದಾಯಗಳ ಕುರಿತು ಪತ್ರಿಕೆಯು ತೆಗೆ ದುಕೊಂಡ ನಿಲುವು ಹಾಗೂ ತಾಳಿ ದ ಧೋರಣೆಯ ಬಗ್ಗೆ ನನಗೆ ಸದಾ ಹೆಮ್ಮೆಯಿದೆ. …

ಬಾಲಿ: ಭಾರತ ಡಿಸೆಂಬರ್‌ ಒಂದರಿಂದ ಅಧಿಕೃತವಾಗಿ ಜಿ20 ಶೃಂಗಸಭೆಯ ಅಧ್ಯಕ್ಷ ಸ್ಥಾನ ಅಲಂಕರಿಸಲಿದೆ. ಬುಧವಾರ ನಡೆದ ಬಾಲಿ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಇಂಡೋನೇಷ್ಯಾದ ಅಧ್ಯಕ್ಷ ಜೊಕೊ ವಿಡೊಡೊ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿ20 ಶೃಂಗಸಭೆಯ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರ ಮಾಡಿದರು. …

ಹನೂರು: ಶೈಕ್ಷಣಿಕ ವಲಯದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮಾಪುರ ಶಾಲೆಯ ಮಕ್ಕಳು ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶೈಕ್ಷಣಿಕ ವಲಯಕ್ಕೆ ಕೀರ್ತಿ ತಂದಿದ್ದಾರೆ. ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯ …

1970ರ ದಶಕ ದಲ್ಲಿ ಎರಡು ಪುಟಗಳಲ್ಲಿ ಪ್ರಕಟವಾಗುತ್ತಿ ದ ‘ಆಂ ದೋಲನ’ ದಿನಪತ್ರಿಕೆ ದಲಿತ ಚಳವಳಿಯ ಅಭಿವ್ಯಕ್ತಿ ವೇದಿಕೆಯಾಗಿತ್ತು. ದಲಿತರಿಗೆ, ಇ ನ್ನಿತರೇ ದಮನಿತ ಸಮುದಾನಿಗಳ ನೋವು, ಸಂಕಟ, ಅಸ೩ಶ್ಯತೆ, ಕೊಲೆ, ಅತ್ಯಾಚಾರ ದಂತಹ ಸುದಿಗಳನ್ನು ಪ್ರಕಟಿಸಲು ಅಂದಿನ ಪತ್ರಿಕೆಗಳು ಮಡಿ, …

ಮಂಗಳೂರು: ದೇಶಾದ್ಯಂತ ಭರ್ಜರಿ ಯಶಸ್ಸು ಗಳಿಸಿದ ‘ಕಾಂತಾರ’ ಸಿನಿಮಾದ ನಾಯಕಿ ಸಪ್ತಮಿ ಗೌಡ ಅವರು ಮಂಗಳವಾರ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.  ಕಟೀಲು ಕ್ಷೇತ್ರದಲ್ಲಿ ಪ್ರತೀ ಮಂಗಳವಾರ ಮತ್ತು ಶುಕ್ರವಾರ ನಡೆಯುವ ಹೂವಿನ ಪೂಜೆ  …

ಹನೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗುಣಮಟ್ಟದ ವಿದ್ಯಾಭ್ಯಾಸ ಪಡೆದುಕೊಂಡು ಮುಂದಿನ ಬಾರಿಯೂ ಗರಿಷ್ಠ ಫಲಿತಾಂಶ ಪಡೆಯುವ ಮೂಲಕ ಹನೂರು ತಾಲ್ಲೂಕಿಗೆ ಕೀರ್ತಿ ತರುವಂತಗಬೇಕು ಎಂದು ಶಾಸಕ ನರೇಂದ್ರ ತಿಳಿಸಿದರು. ಪಟ್ಟಣದ ಜಿ.ವಿ.ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸ್ ಎಸ್ ಎಲ್ …

ಹನೂರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೂತನವಾಗಿ 22 ಕೊಠಡಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಶ್ರೀ ಜಿ ವಿ ಗೌಡ ಪದವಿಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಹನೂರು ಶೈಕ್ಷಣಿಕ …

ತಾರಕದಲ್ಲಿ ಅನಾಥವಾದ ಹುಲಿ ಮರಿಗಳು ಪತ್ತೆ ಅಂತರಸಂತೆ: ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಸಮೀಪದ ಜಮೀನು ಒಂದರಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟ ಹೆಣ್ಣು ಹುಲಿಯ ಮೂರು ಮರಿಗಳು ಪತ್ತೆಯಾಗಿದ್ದು, ಎಲ್ಲವೂ ಆರೋಗ್ಯದಿಂದಿರುವುದು ಕಂಡು ಬಂದಿದೆ. ತಾಯಿ ಹುಲಿ ಉರುಳಿಗೆ ಸಿಲುಕಿ ಮೃತಪಟ್ಟ ಬಳಿಕ …

ಹನೂರು : ತಮಿಳುನಾಡು ಎಡಿಜಿಪಿ ಜಯರಾಮ್ ರವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲೂಕಿನವರಾದ ಇವರು ಕಳೆದ ಒಂದು ವರ್ಷಗಳಿಂದ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾಮಾನ್ಯರಂತೆ …

ಮೈಸೂರು ನಗರ, ಜಿಲ್ಲೆಯ 61 ಕೇಂದ್ರಗಳಲ್ಲೂ ಔಷಧ ಕೊರತೆ ಪ್ರಶಾಂತ್ ಎಸ್. ಮೈಸೂರು ಮೈಸೂರು: ಜಿಲ್ಲೆಯ ಎಲ್ಲೆಡೆ ತೆರೆದಿರುವ ಜನೌಷಧಿ ಕೇಂದ್ರಗಳಲ್ಲಿ ಕುವೆಂಪುನಗರ ಹಾಗೂ ಜೆಎಸ್‌ಎಸ್ ಹಳೇ ಆಸ್ಪತ್ರೆ ಪಕ್ಕದಲ್ಲಿರುವ ಕೇಂದ್ರದಲ್ಲಿ ಮಾತ್ರ ಅಗತ್ಯ ಔಷಧಿಗಳು ಸಿಗುತ್ತಿದ್ದು, ಉಳಿದೆಡೆ ಕೊರತೆಯಿಂದಾಗಿ ಕೇವಲ …

Stay Connected​
error: Content is protected !!