Mysore
26
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಪ್ರಸ್ತುತ ಮಾರುಕಟ್ಟೆಯಲ್ಲಿ ತೆಂಗಿನಕಾಯಿಯ ಬೆಲೆ ಕುಸಿದಿದ್ದು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ತಿಂಗಳ ಹಿಂದೆ ಕೆ.ಜಿ.ತೆಂಗಿನಕಾಯಿ ಬೆಲೆ ೨೦-೨೧ ರೂ.ಗೆ ಕುಸಿದಿದ್ದು, ಇನ್ನು ಚೇತರಿಕೆ ಕಂಡಿಲ್ಲ. ಕಳೆದ ವರ್ಷ ಇದೇ ಅವಧಿಯಲ್ಲಿ ಕೆ.ಜಿ. ತೆಂಗಿನ ಕಾಯಿ ಬೆಲೆ ೪೧ ರೂ.ಗಳಿತ್ತು. ಈ ವರ್ಷ ಅರ್ಧದಷ್ಟು …

- ರಹಮತ್ ತರೀಕೆರೆ ಹಳ್ಳಿಗಾಡಿನಿಂದ ಬರುತ್ತಿದ್ದ ವಿದ್ಯಾರ್ಥಿಗಳನ್ನು ದಡ್ಡರೆಂದು ಘೋಷಿಸಲು ಸದಾ ಹೊಂಚಿಕೊಂಡು ಕಾಯುತ್ತಿದ್ದ ಇಂಗ್ಲೀಶಿನ ಭಯೋತ್ಪಾದನೆಯಿಂದ ನಮ್ಮನ್ನು ಪಾರುಮಾಡಿದವರು ಈಶ್ವರಮೂರ್ತಿ!  ನನ್ನಲ್ಲಿ ಸಾಹಿತ್ಯಾಸಕ್ತಿಯನ್ನು ಮೊದಲು ಮೊಳೆಸಿದವರು ಹೈಸ್ಕೂಲಿನಲ್ಲಿ ಕನ್ನಡ ಪಂಡಿತರಾಗಿದ್ದ ಧ್ರುವಕುರ್ಮಾ. ಅವರು ಚೆನ್ನಾಗಿ ಪಾಠ ಹೇಳುತ್ತಿದ್ದರು. ಕನ್ನಡ ವಿಷಯದಲ್ಲಿ …

ಮಹಾಪುರುಷರ ಪ್ರತಿಮೆ ಅನಾವರಣಕ್ಕೆ ಯಾರೂ ಅಡ್ಡಬರುವುದಿಲ್ಲ. ಆದರೆ ಓಟಿನ ರಾಜಕಾರಣವನ್ನು ಆಧರಿಸಿದ ಪ್ರತಿಮೆ ಆನಾವರಣ ನಿರೀಕ್ಷಿತ ಫಲ ನೀಡುವುದಿಲ್ಲ! ಡಾ.ಬಿ.ಪಿ.ಮಹೇಶ ಚಂದ್ರ ಗುರು ಸ್ಮಾರ್ಟ್ ಸಿಟಿಗಿಂತ ಸ್ಮಾರ್ಟ್ ಪ್ರಜೆಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತ್ಯವಶ್ಯಕ. ಕೃಷಿ ಮತ್ತು ಗ್ರಾಮೀಣ ಕ್ಷೇತ್ರಗಳ ಅಭಿವೃದ್ಧಿಯಿಂದಲೇ …

ನಂಜನಗೂಡು ಶ್ರೀಕಂಠೇಶ್ವರ ದೇಗುಲ ಧಾರ್ಮಿಕ ಕ್ಷೇತ್ರ ಮಾತ್ರವಲ್ಲ ಐತಿಹಾಸಿಕ ತಾಣವೂ ಹೌದು. ಇಲ್ಲಿರುವ ಪ್ರತಿಯೊಂದು ವಿಗ್ರಹ, ಪ್ರತಿಮೆಗಳು, ಕೆತ್ತನೆಗಳು, ಶಾಸನಗಳು, ಶಿಲಾ ಫಲಕಗಳು ಇತಿಹಾಸದತ್ತ ಬೆಳಕು ಚೆಲ್ಲುತ್ತವೆ. ದೇಗುಲದೊಳಗೆ ಶಿವ ನಾರಾಯಣರ ಆರಾಧನೆ ಶೈವ ಮತ್ತು ವೈಷ್ಣವ ಪರಂಪರೆಯ ಸಾಮರಸ್ಯಕ್ಕೆ ಉದಾಹರಣೆಯಾದರೆ …

ಚಾಮರಾಜನಗರ: ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ತೀವ್ರ ಹಿಂದುಳಿದಿರುವ ಉಪ್ಪಾರ ಸಮುದಾಯ ವನ್ನು ಪರಿಶಿಷ್ಟರ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂದು  ರಾಜ್ಯ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಬಾಗಳಿ ರೇವಣ್ಣ ಸರ್ಕಾರವನ್ನು ಒತ್ತಾಯಿಸಿದರು. ನಗರದ ವಾಲ್ಮೀಕಿ ಭವನದಲ್ಲಿ ಉಪ್ಪಾರ ಮೀಸಲಾತಿ ಹೋರಾಟ ಸಮಿತಿ …

22, 23ರಂದು ಮತದಾರರ ನೋಂದಣಿಗೆ ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮ ಮೈಸೂರು: ಯುವ ಮತದಾರರ ನೋಂದಣಿ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ನವೆಂಬರ್ 22 ಹಾಗೂ 23 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅರ್ಹ ಯುವ ಮತದಾರರ ನೋಂದಣಿ ಮಾಡಿಸಲು ' ' …

22, 23ರಂದು ಯುವ ಮತದಾರರ ನೋಂದಣಿಗೆ‌ ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮ ಮೈಸೂರು: ಯುವ ಮತದಾರರ ನೋಂದಣಿ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ನವೆಂಬರ್ 22 ಹಾಗೂ 23 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅರ್ಹ ಯುವ ಮತದಾರರ ನೋಂದಣಿ ಮಾಡಿಸಲು ' …

 ಹುಲಿ ಯೋಜನೆ ಅನುಷ್ಠಾನ ಬೇಡವೇ ಬೇಡ ಬಿರ್ಸಾ ಮುಂಡಾ ಜಯಂತಿಯಲ್ಲಿ ನರೇಂದ್ರ ಆಗ್ರಹ ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮವನ್ನು ಹುಲಿ ಯೋಜನೆ ಪ್ರದೇಶವಾಗಿ ಘೋಷಿಸುವ ಮೊದಲು ವನ್ಯಜೀವಿಧಾಮದ ಒಳಗಿರುವ ಗಿರಿಜನರ ಪೋಡುಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಶಾಸಕ ಆರ್.ನರೇಂದ್ರ …

ಮಂಡ್ಯ: ಮಂಡ್ಯ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಬೆಂಗಳೂರು-ಮೈಸೂರು ಹೆದ್ದಾರಿಯ ಬಾಟ(BATA) ಶೋರೂಮ್ ಬಳಿ ಕ್ಯಾಂಟರ್ ಬೈಕ್ ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ನಗರದ ರಾಜ್ ಕುಮಾರ್ ಬಡಾವಣೆಯ ಆಂಟೋನಿಯವರ ಪುತ್ರ ಜಾರ್ಜ್ …

ಮೈಸೂರು: ಬಡವರ ಪರ ಕಾಳಜಿ, ಜಾತ್ಯತೀತ ಮನೋಭಾವ, ಸೈದ್ಧಾಂತಿಕ ಬದ್ಧತೆ ಮತ್ತು ಹೋರಾಟದ ಹಿನ್ನೆಲೆಯಿರುವ ವ್ಯಕ್ತಿತ್ವದ ಸಿದ್ದರಾಮಯ್ಯ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಶತಃಸಿದ್ಧ ಎಂಬುದಾಗಿ ಹಿರಿಯ ನ್ಯಾಯವಾದಿ, ಸಾಮಾಜಿಕ ಚಿಂತಕ ಪ್ರೊ.ರವಿವರ್ಮ ಕುಮಾರ್ ಹೇಳಿದರು. ನಗರದ ರಾಮಕೃಷ್ಣನಗರದ ನೃಪತುಂಗ ಕನ್ನಡ …

Stay Connected​
error: Content is protected !!