Mysore
27
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಮೈಸೂರು: ಗುಂಬಜ್ ತೆರವಿಗೆ ನಾನು ತೀರ್ಮಾನ ಮಾಡಿದ್ದೇನೆ. ಅದನ್ನು ಜಿಲ್ಲಾಡಳಿತಕ್ಕೆ ಕೇಳುವ ಅವಶ್ಯಕತೆ ಇಲ್ಲ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದೆ. ಎನ್ ಒಸಿ ಕೂಡ …

  ಮೈಸೂರು : ನಗರದ ಕ್ರಾಫರ್ಡ್ ಹಾಲ್ ನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.ನಾಗಾಭರಣ, ಕೇಂದ್ರೀಯ ಭಾಷಾ ಸಂಸ್ಥಾನದ ಕೆಲಸಕ್ಕೆ ನಾನು ಮೈಸೂರಿಗೆ …

ಮೈಸೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 11 ಮಂದಿ ಐಪಿಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌. ಈ ಪೈಕಿ ಏಳು ಅಧಿಕಾರಿಗಳು ವರ್ಗಾವಣೆಯಾದರೆ, ನಾಲ್ಕು ಅಧಿಕಾರಿಗಳು ಮುಂಬಡ್ತಿ ಪಡೆದಿದ್ದಾರೆ. ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆಯಾಗಿದ್ದು, ಈ …

ಕರು ಭಕ್ಷಕ ಮೊಸಳೆಯ ಸೆರೆ ಕಾರ್ಯಾಚರಣೆ ವಿಫಲ, ಮತ್ತೆ ಕಾಣಿಸಿಕೊಂಡ ಮೊಸಳೆ ಮೈಸೂರು: ನಗರದ ಜೆಎಎಸ್‌ ಎಸ್‌ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿದ್ದು, ಭಾನುವಾರ ಕರುವೊಂದನ್ನು ಬಲಿ ತೆಗೆದುಕೊಂಡ ಜಾಗಕ್ಕೆ ಸಮೀಪದಲ್ಲಿಯೇ ಮತ್ತೊಂದು ಮೊಸಳೆ …

ಟೋಕಿಯೊ: ಸೋಮವಾರ ಜಪಾನ್ ಕೇಂದ್ರ ಭಾಗದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಜಧಾನಿ ಟೋಕಿಯೊ ಸೇರಿದಂತೆ ಇತರೆ ನಗರಗಳಲ್ಲಿ ಕಂಪನದ ಅನುಭವವಾಗಿದೆ. ಜಪಾನ್ ಕಾಲಮಾನ ಸಂಜೆ 5 ಗಂಟೆ ಸುಮಾರಿಗೆ ಆಗ್ನೇಯ ಭಾಗದ ಟೋಬಾದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಲ್ಲಿನ ಹವಾಮಾನ …

ಚಾಮರಾಜನಗರ: ಕನ್ನಡ ರಾಜ್ಯೋತ್ಸವವನ್ನು ಕರವೇ ಪ್ರವೀಣ್ ಶೆಟ್ಟಿ ಬಣದಿಂದ ನ.೧೭ರಂದು ನಗರದಲ್ಲಿ ಹಮ್ಮಿಕೊಂಡಿರುವುದಾಗಿ ಸಂಘದ ತಾಲ್ಲೂಕು ಅಧ್ಯಕ್ಷ ನವೀನ್ ತಿಳಿಸಿದರು. ಇಲ್ಲಿನ ಡಾ.ರಾಜಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ ೧೧ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್‌ಶೆಟ್ಟಿ, ಚಿತ್ರನಟ ಧನ್ವೀರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು …

ಚಾಮರಾಜನಗರ: ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ದಿ ಸಂಘದಿಂದ ಆದಿವಾಸಿ ನಾಯಕ ಬಿರ್ಸಾ ಮುಂಡಾ ಅವರ ೧೪೮ನೇ ಜಯಂತಿಯನ್ನು  ಇಲ್ಲಿನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನ.೧೫ರಂದು ಹಮ್ಮಿಕೊಳ್ಳಲಾಗಿದೆ. ಅರಣ್ಯವಾಸಿಗಳಿಗೆ ಒಳಮೀಸಲಾತಿ ನೀಡಬೇಕು, ಮಲೆಮಹದೇಶ್ವರ ವನ್ಯಜೀವಿ ಧಾಮವನ್ನು ಹುಲಿ ಯೋಜನೆಗಾಗಿ ಮಾಡಬಾರದು ಎಂದು ಒತ್ತಾಯಿಸಿ ಇದೇವೇಳೆ …

ಅಸೋಸಿಯೇಷನ್ ಆಫ್ ಫಿಜಿಷಿಯನ್ಸ್ ಆಫ್ ಇಂಡಿಯಾದಿಂದ ಕಾರ್ಯಕ್ರಮ ಮೈಸೂರು: ಮಧುಮೇಹ ಹಾಗೂ ಅದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಸೋಸಿಯೇಷನ್ ಆಫ್ ಫಿಜಿಷಿಯನ್ಸ್ ಆಫ್ ಇಂಡಿಯಾ ವತಿಯಿಂದ ವಾಕಾಥಾನ್ ಹಮ್ಮಿಕೊಳ್ಳಲಾಗಿತ್ತು. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ …

ಬೆಂಗಳೂರು- ವಿವೇಕ ಯೋಜನೆಯಡಿ ನೂತನವಾಗಿ ರಾಜ್ಯಾದ್ಯಂತ ಪ್ರಾಥಮಿಕ ಶಾಲಾ ಹಾಗೂ ಪದವಿಪೂರ್ವ ಕಾಲೇಜು ಕೊಠಡಿಗಳಿಗೆ ಕೇಸರಿ ಬಣ್ಣ ಹಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ತೀವ್ರ ವಿವಾದ ಸೃಷ್ಟಿಸಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ಪ್ರತಿಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್, ಪ್ರಗತಿಪರರು, ಬುದ್ದಿಜೀವಿಗಳು, ಚಿಂತಕರು, …

ಬಾಗ್ದಾದ್: ಇರಾನ್‌ನ ನ್ಯಾಯಲಯವು ಸರ್ಕಾರಿ ವಿರೋಧಿ ಪ್ರತಿಭಟನಾಕಾರನಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ ಮತ್ತು ಇತರ ಐವರಿಗೆ ಜೈಲು ಶಿಕ್ಷೆಯನ್ನು ವಿಧಿಸಿದೆ ಎಂದು ಸರ್ಕಾರಿ ಮಾಧ್ಯಮಗಳು ತಿಳಿಸಿವೆ. ಕೆಲವು ವಾರಗಳಿಂದ ಧರ್ಮಗುರುಗಳ ಆಳ್ವಿಕೆಯನ್ನು ಕೊನೆಗೊಳಿಸುವಂತೆ ಒತ್ತಾಯಿಸಿ ಇರಾನ್‌ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬಂಧಿಸಲ್ಪಟ್ಟವರ …

Stay Connected​
error: Content is protected !!