Mysore
27
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಆಸ್ಟ್ರೇಲಿಯಾ ಕ್ರಿಕೆಟ್​ ತಂಡದ ಆರಂಭಿಕ ಬ್ಯಾಟರ್​ ಡೇವಿಡ್ ವಾರ್ನರ್ ಮುಂದಿನ ವರ್ಷ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಹೊಂದುವ ಬಗ್ಗೆ ಸುಳಿವು ನೀಡಿದ್ದಾರೆ. ಆದರೆ ಅವರು ವೈಟ್​​ ಬಾಲ್ ಕ್ರಿಕೆಟ್ ಅಂಗಳದಲ್ಲಿ ಮುಂದುವರೆಯುವ ಸಾಧ್ಯತೆಯಿದೆ. ಆತಿಥೇಯ ಆಸ್ಟ್ರೇಲಿಯಾ ತಂಡವು ಟಿ20 ವಿಶ್ವಕಪ್‌ನಿಂದ ಬೇಗ …

‘ಆಂದೋಲನ’ ಸಂದರ್ಶನದಲ್ಲಿ ಇಲಾಖೆಯ ಉಪನಿರ್ದೇಶಕ ರಂಗೇಗೌಡ ಹೇಮಂತ್ ಕುಮಾರ್ ಮಂಡ್ಯ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಹಿರತಕ್ಷಣೆಗಿರುವ ಸಮಾಜ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದೆ ಎಂದು ಇಲಾಖೆಯ ಉಪನಿರ್ದೇಶಕ ರಂಗೇಗೌಡ ಅವರು ‘ಆಂದೋಲನ’ ಸಂದರ್ಶನದಲ್ಲಿ ವಿವರಿಸಿದ್ದಾರೆ. …

ಹಾಸನ : ಕಡೆ ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಹುಟ್ಟೂರು ಹರದನಹಳ್ಳಿಯಲ್ಲಿ ಮನೆದೇವರು ದೇವೇಶ್ವರನ ಪೂಜೆಗೆ ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು ಮಾತನಾಡಿ  ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ ಈ ಪ್ರವಾಸ ಮುಂದಿನ ವಾರದಿಂದಲೇ ಆರಂಭವಾಗಲಿದೆ ಎಂದರು. …

‘ಆಂದೋಲನ’ ಸಂದರ್ಶನದಲ್ಲಿ ಮಡಿಕೇರಿ ನಗರದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪೌರಾಯುಕ್ತ ವಿಜಯ ಮಾಹಿತಿ ವರದಿ: ನವೀನ್ ಡಿಸೋಜ ಮಡಿಕೇರಿ: ನಗರದ ರಸ್ತೆ ಹಾಗೂ ಚರಂಡಿ ದುರಸ್ತಿಗೆ ನಗತೋತ್ಥಾನ ೪ನೇ ಹಂತದ ೧೩.೫ ಕೋಟಿ ರೂ. ಅನುದಾನವಿದ್ದು, ಶೀಘ್ರದಲ್ಲೆ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತದೆ …

ನಗರಪಾಲಿಕೆಯಲ್ಲಿ ಮಧ್ಯವರ್ತಿಯಿಂದ ಲಕ್ಷಾಂತರ ರೂ. ಗುಳುಂ: ತನಿಖೆಗೆ ಸಮಿತಿ ವರದಿ: ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮಧ್ಯವರ್ತಿಗಳ ಮೂಲಕ ನಗರಪಾಲಿಕೆಯ ಕೆಲಸಗಳನ್ನು ಮಾಡಬೇಡಿ ಎಂದು ಎಷ್ಟೇ ಹೇಳುತ್ತಿದ್ದರೂ ಅವರು ಕೇಳುತ್ತಿಲ್ಲ. ಇದೀಗ ಮಧ್ಯವರ್ತಿಯೋರ್ವ ನಕಲಿ ಬ್ಯಾಂಕ್ ಚಲನ್ ಸೃಷ್ಟಿಸಿ ಸಾರ್ವಜನಿಕರ ಲಕ್ಷಾಂತರ ರೂ. ಹಣವನ್ನು …

ಯಳಂದೂರು : ತಾಲ್ಲೂಕಿನ ಹೊನ್ನೂರು ಗ್ರಾಮದ ಉಪ್ಪಾರ ಬಡಾವಣೆಯ ನಿವಾಸಿಗಳು ರಸ್ತೆ ಹಾಗೂ ಚರಂಡಿ ಮಾಡಿಸುವಂತೆ ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿದರು.ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ,ತಾಲ್ಲೂಕು ಪಂಚಾಯತಿ ಅಧಿಕಾರಿ,ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜನ ಪ್ರತಿನಿಧಿಗಳ ವಿರುದ್ಧ ಘೋಷಣೆ …

 ‘ಆಂದೋಲನ’ ನಡೆಸಿದ ವಿಶೇಷ ಅಭಿಯಾನದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರ ಅಭಿಮತ ಮೈಸೂರು: ಮೈಸೂರನ್ನು ಆಳಿದ ಯದುವಂಶದ ಅರಸರ ಕಾಲದಲ್ಲಿ ನಿರ್ಮಾಣಗೊಂಡಿರುವ ಪಾರಂಪರಿಕ ಕಟ್ಟಡಗಳನ್ನು ನಿರ್ವಹಣೆ ಮಾಡದಿರುವ ಕಾರಣ ಕೆಲವು ಕಟ್ಟಡಗಳು ಕುಸಿದು ಬಿದ್ದಿದ್ದರೆ, ಹಲವಾರು ಕಟ್ಟಡಗಳು ನೆಲಕ್ಕುರುಳುವ ಮುನ್ಸೂಚನೆ ಇರುವುದರಿಂದ ಸಾಧ್ಯವಾದಷ್ಟು …

ಆರ್ ಟಿ ವಿಠ್ಠಲಮೂರ್ತಿ ಮರಳಿ ಪಕ್ಷವನ್ನು ಅಧಿಕಾರಕ್ಕೆ ತರಲು ಜನಸಂಕಲ್ಪ ಯಾತ್ರೆ ಹೊರಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದಿನದಿಂದ ದಿನಕ್ಕೆ ತಲೆನೋವು ಹೆಚ್ಚಾಗುತ್ತಿದೆ. ಕಾರಣ? ಅವರು ರಾಜ್ಯದಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ಅವಿರತವಾಗಿ ಶ್ರಮಿಸುತ್ತಿದ್ದರೆ ರಾಜ್ಯ ಬಿಜೆಪಿಯ ಹಲವರು ತಮ್ಮದೇ ಚಿಂತೆಗಳಲ್ಲಿ …

ಡಿ.ವಿ.ರಾಜಶೇಖರ್‌. ಅಮೆರಿಕದಲ್ಲಿ ಕಳೆದ ವಾರ ನಡೆದ ಮಧ್ಯಂತರ ಚುನಾವಣೆಗಳಲ್ಲಿ ಆಡಳಿತ ಡೆಮಾಕ್ರಟಿಕ್ ಪಕ್ಷ ‘ಕೆಂಪು ಅಲೆ’ಯಲ್ಲಿ (ರಿಪಬ್ಲಿಕನ್ ಪಕ್ಷ) ಕೊಚ್ಚಿಕೊಂಡು ಹೋಗುತ್ತದೆ ಎಂಬ ಚುನಾವಣಾ ಲೆಕ್ಕಾಚಾರಗಳು ಹುಸಿಯಾಗಿವೆ. ಮುಂದಿನ ಚುನಾವಣೆಗಳಲ್ಲಿ ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಕನಸು ಕಾಣುತ್ತಿದ್ದ ಮಾಜಿ ಅಧ್ಯಕ್ಷ …

ಹನೂರು : ತಿರುಗಾಡುವ ರಸ್ತೆಯನ್ನೇ ಕೆಲವರು ಒತ್ತುವರಿ ಮಾಡಿಕೊಂಡಿದ್ದು, ರಸ್ತೆ ಬಿಡಿಸಿಕೊಡುವಂತೆ ಸಾಕಷ್ಟು ಬಾರಿ ಸಂಬಂಧ ಪಟ್ಟ ಅಧಿಕಾರಿಗಳ ಬಳಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾಂಚಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಾoಚಳ್ಳಿ …

Stay Connected​
error: Content is protected !!