Mysore
25
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಕೊಲೆ ಆರೋಪ; ಪತಿ ವಿರುದ್ಧ ದೂರು ಮೈಸೂರು: ಜಿಮ್ ಟ್ರೈನರ್ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಆರೋಪದಲ್ಲಿ ಅವರ ಪತಿ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದಯಗಿರಿಯ ರೆಹಮಾನ್ ರಸ್ತೆಯ ನಿವಾಸಿ ತರನುಮ್ ಖಾನಂ(೨೨) ಅವರೇ ಮೃತಪಟ್ಟವರು. ಇವರ …

ವಿತ್ತ ರೂಪಾಯಿಗೂ ಬಂತು ಮೌಲ್ಯ! ಸದಾ ಕುಸಿತದ ಹಾದಿಯಲ್ಲೇ ಇದ್ದ ರೂಪಾಯಿ ಈಗ ಕಾಲರ್ ಮೇಲೇರಿಸಿಕೊಳ್ಳುವ ಸಮಯ! ಯುಎಸ್ ಡಾಲರ್ ವಿರುದ್ಧ ೮೩ರ ಗಡಿದಾಟಿದ್ದ ರೂಪಾಯಿ ಮೌಲ್ಯವೀಗ ಸುಧಾರಿಸುತ್ತಿದೆ. ಶುಕ್ರವಾರ ಒಂದೇ ದಿನದ ವಹಿವಾಟಿನಲ್ಲಿ ೧೦೦ ಪೈಸೆಗಳಷ್ಟು ಚೇತರಿಕೆ ಕಂಡು ಬಂದಿದೆ. …

ವಾರೆ ನೋಟ ವಾಯುವಿಹಾರ ಹೊರಟಿದ್ದ ಗೌಡ್ರನ್ನು ಪಟೇಲ್ರು ಎದುರಾದರು. ‘ನಮಸ್ಕಾರ ಗೌಡ್ರೆ, ಹೇಗದ್ದೀರಿ? ಎಲ್ಲಾ ಸುಭಿಕ್ಷವೇ?’ ಎಂದು ಕೇಳಿದರು. ‘ನಮಸ್ಕಾರ ಪಟೇಲ್ರೆ, ಏನ್ ಹೇಳೋದು? ಸುಭಿಕ್ಷವಾಗಿದೆ ಅಂತಾ ಅಂದ್ಕೊಂಡರೆ ಸುಭಿಕ್ಷಾನೇ.. ಇಲ್ಲಾ ಅಂದರೆ ಇಲ್ಲ..’ ಎಂದರು. ‘ಯಾಕೆ ಗೌಡ್ರೆ ಮನ್ಸಿಗೆ ಶಾನೆ …

ಗುಜರಾತ್ ತೂಗು ಸೇತುವೆ ದುರಂತ ಬೆನ್ನಲ್ಲೇ ಮುನ್ನೆಚ್ಚರಿಕೆ; ಶಿಥಿಲಾವಸ್ಥೆಯಲ್ಲಿದ್ದ ಸೇತುವೆಗೆ ದುರಸ್ತಿ ಭಾಗ್ಯ ವರದಿ: ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಗುಜರಾತ್ ತೂಗು ಸೇತುವೆ ದುರಂತ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲೂ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಶಿಥಿಲಾವಸ್ಥೆಯಲ್ಲಿದ್ದ ಕಾವೇರಿ ನಿಸರ್ಗಧಾಮದ ತೂಗು ಸೇತುವೆ ದುರಸ್ತಿಗೆ …

ನಾ ದಿವಾಕರ ತನ್ನ ೭೫ನೆಯ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿಕೊಳ್ಳುತ್ತಿರುವ ನವ ಭಾರತ ತನ್ನ ಭವಿಷ್ಯದ ಹಾದಿಗಳನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ವಿಭಿನ್ನ ಸ್ತರಗಳ ಚಿಂತನ-ಮಂಥನ ನಡೆಸಬೇಕಿತ್ತು. ಚಾರಿತ್ರಿಕವಾಗಿ, ಪಾರಂಪರಿಕವಾಗಿ ಶತಮಾನಗಳಿಂದ ನಡೆದು ಬಂದ ಹಾದಿಯ ಅವಲೋಕನದೊಂದಿಗೇ ಭಾರತದ ಶ್ರೇಣೀಕೃತ ಸಮಾಜ, ಸಾಂಪ್ರದಾಯಿಕ ಸಮಾಜ …

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಹೆಜ್ಜೆ ಹೆಜ್ಜೆಗೂ ಕಾಣಸಿಗುವ ಪಾರಂಪರಿಕ ಕಟ್ಟಡಗಳ ಪೈಕಿ ಬಹುತೇಕ ಕಟ್ಟಡಗಳು ದುಸ್ಥಿತಿಯಲ್ಲಿವೆ. ಇದರ ಹೊರತಾಗಿಯೂ ಅಧಿಕಾರಿಗಳ ಬದ್ಧತೆಯು ಕಾರಣದಿಂದಾಗಿ ರಾಜರ ಕಾಲದಲ್ಲಿ ನಿರ್ವಾಣವಾದ ಕೆಲವು ಕಟ್ಟಡಗಳು ಇಂದಿಗೂ ಸುಂದರವಾಗಿ ಕಂಗೊಳಿಸುತ್ತಿವೆ. ಕಟ್ಟಡಗಳನ್ನು ತಮ್ಮ ಸುಪರ್ದಿಗೆ ಪಡೆದಿರುವ …

ಶಾಲೆಗಳಲ್ಲಿ ಸೋರುವ ಮಾಳಿಗೆ, ನೀರು ಬಾರದ ನಲ್ಲಿ, ಬಳಸಲಾಗದ ಶೌಚಾಲಯಗಳ ದುರಸ್ತಿಯತ್ತ ಸರ್ಕಾರದ ಗಮನ ಹರಿಯಲಿ! ಶಿವಪ್ರಸಾದ್ ಜಿ ಶಾಲೆಗಳಲ್ಲಿ ಧ್ಯಾನ ಕಡ್ಡಾಯಗೊಳಿಸುವ ಮುನ್ನ ಸರ್ಕಾರವು ಮಕ್ಕಳ ಮನೋರೋಗ ತಜ್ಞರ ಸಲಹೆಯನ್ನು ಪಡೆದಿದೆಯೇ ಎಂಬುದು ಗೊತ್ತಿಲ್ಲ. ಶಿಕ್ಷಕರ ಸಂಘವು ಧ್ಯಾನ ಕಡ್ಡಾಯಕ್ಕೆ …

ಹನೂರು: ತಾಲ್ಲೂಕು ವ್ಯಾಪ್ತಿಯ ಟಿಬೆಟಿಯನ್ ಕಾಲೋನಿಗೆ ಭೇಟಿ ನೀಡಿದ್ದ ಹಿಮಾಚಲ ಪ್ರದೇಶದ ಸಂಸದ ದಾವೂಸ್ ಸಿಂಗ್ ರವರು ಶಾಸಕ ಆರ್.ನರೇಂದ್ರ ರವರನ್ನು ಸನ್ಮಾನಿಸಿದರು. ಒಡೆಯರ್ ಪಾಳ್ಯದ ಟಿಬೆಟಿಯನ್ ಕಾಲೋನಿಯ ಚಟುವಟಿಕೆಗಳನ್ನು ಹಾಗೂ ಅಲ್ಲಿನ ಪರಿಸ್ಥಿತಿಯ ಬಗ್ಗೆ ಅಧ್ಯಯನಕ್ಕೆ ಬಂದಿದ್ದ ಹಿಮಾಚಲ ಪ್ರದೇಶದ …

ಮೈಸೂರು,: ದೇಶದಲ್ಲಿ ಇದೀಗ ಬೇಕಿರುವುದು ಐಕ್ಯತೆ ಹಾಗೂ ನಾವೆಲ್ಲ ಒಂದು ಎಂಬ ಭಾವನೆ. ಇದಕ್ಕೆ ಪೂರಕವಾದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಹಿಂದು-ಮುಸ್ಲಿಮರ ನಡುವೆ ಸೌರ್ಹಾದತೆ ಮೂಡುವಂತೆ ಮಾಡಿದೆ.   ಮೈಸೂರಿನ ಪುಲಿಕೇಶಿ ರಸ್ತೆಯ ಸುನ್ನಿ ಚೌಕದಲ್ಲಿ ಶಿವಮ್ಮ( ಕುಳ್ಳಿ) ಎಂಬ ಮಹಿಳೆ …

ಅಂತರಸಂತೆ: ಉರುಳಿಗೆ ಸಿಲುಕಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದ್ದು, ಕೊಳೆತ ಸ್ಥಿತಿಯಲ್ಲಿ ಹುಲಿಯ ಕಳೇಬರ ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಸಮೀಪದ ಜಮೀನು ಒಂದರಲ್ಲಿ ನಡೆದಿದೆ. ನಾಗರಹೊಳೆ ಅರಣ್ಯ ವ್ಯಾಪ್ತಿಯ ತಾಲ್ಲೂಕಿನ ಅಂತರಸಂತೆ ವನ್ಯಜೀವಿ ವಲಯಕ್ಕೆ ಹೊಂದಿಕೊಂಡಂತಿರುವ ತಾರಕ ಸಮೀಪ ಜಮೀನಿನಲ್ಲಿ …

Stay Connected​
error: Content is protected !!