ಮೈಸೂರು: ನರೇಂದ್ರ ಮೋದಿಯವರು ಬೆಂಗಳೂರಿನ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಮೈಸೂರಿನಿಂದ ಚೆನ್ನೈಗೆ ತೆರಳುವ ನೂತನ ರೈಲು ಗಾಡಿಗೆ ಚಾಲನೆ ನೀಡಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಇಂದು ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಯುವ ಭಾರತ್ ಸಂಘಟನೆಯ ವತಿಯಿಂದ …

ಬೆಂಗಳೂರು: ಅತ್ಯಂತ ಜನಪ್ರಿಯವಾಗಿದ್ದ ಕಾಂತಾರಂ ಚಿತ್ರದ ವರಾಹ ರೂಪಂ ಹಾಡನ್ನು ಯೂಟ್ಯೂಬ್ ನಿಂದ ತೆಗೆದು ಹಾಕಲಾಗಿದೆ. ಕೇರಳದ ಮ್ಯೂಸಿಕ್ ಬ್ಯಾಂಡ್ ತೈಕ್ಕುಡಂ ಬ್ರಿಡ್ಜ್ (Thaikkudam Bridge) ತಮ್ಮ ಹಾಡಿನ ಟ್ಯೂನ್ ಕಾಪಿ ಮಾಡಿ ವರಾಹ ರೂಪಂನಲ್ಲಿ ಬಳಸಲಾಗಿದೆ ಎಂದು ಆರೋಪಿಸಿತ್ತು. ಇದೀಗ …
ನಾಳೆ ಸಂಜೆ ೬ ಗಂಟೆಗೆ ಸಚಿವ ಎಸ್‌ಟಿಎಸ್‌ರಿಂದ ಉದ್ಘಾಟನೆ; ಜಲಪಾತಕ್ಕೆ ವರ್ಣರಂಜಿತ ವಿದ್ಯುತ್ ದೀಪಾಲಂಕಾರ ಭೇರ್ಯ ಮಹೇಶ್ ಕೆ.ಆರ್.ನಗರ: ಮೈಸೂರು ಜಿಲ್ಲೆಯ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಪ್ರವಾಸಿ ತಾಣವಾದ ಚುಂಚನಕಟ್ಟೆಯಲ್ಲಿ ಕಾವೇರಿ ನದಿಯ ಜಲಪಾತೋತ್ಸವ ಭಾನುವಾರ (ನ.೧೩) ಸಂಜೆ ೬ ಗಂಟೆಗೆ …

ಮೈಸೂರು: ಮೈಸೂರು ಜಿಲ್ಲಾ ಮಟ್ಟದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಮೈಸೂರು ಅಥ್ಲೆಟಿಕ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಿರುವ ೪೨ನೇ ಕರ್ನಾಟಕ ರಾಜ್ಯಮಟ್ಟದ ವಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್-೨೦೨೨ ಶನಿವಾರ ಚಾಲನೆ ದೊರೆಯಿತು. ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದಲ್ಲಿ ಆಯೋಜಿಸಿರುವ …
ಮೈಸೂರು: ಮೈಸೂರು ಮಹಾಪೌರ ಶಿವಕುಮಾರ್ ಅವರ ತಾಯಿ ಸಿದ್ದಮ್ಮ ಅವರು ನಿಧನರಾಗಿದ್ದಾರೆ. ಮೃತರಿಗೆ 85 ವರ್ಷ ವಯಸ್ಸಾಗಿತ್ತು. ಮಹಾಪೌರ ಶಿವಕುಮಾರ್, ನಗರಪಾಲಿಕೆ ನಿವೃತ್ತ ಇಂಜಿನಿಯರ್ ಶ್ರೀಕಂಠ ಸೇರಿ ಇಬ್ಬರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳನ್ನು ಆಗಲಿದ್ದಾರೆ.
ಮೈಸೂರು: ವಿ.ವಿ.ಮೊಹಲ್ಲಾ ವಿಭಾಗ ವ್ಯಾಪ್ತಿಯ ೧೧ ಕೆ.ವಿ ಕೋಟೆಹುಂಡಿ ಎನ್‌ಜೆವೈ, ೧೧ ಕೆ.ವಿ ಮಹದೇವಪುರ ಮತ್ತು ೧೧ ಕೆ.ವಿ ಗೋಕುಲಂ ವಿದ್ಯುತ್ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ನಿಮಿತ್ತ ನ.೧೪ರಂದು ಬೆಳಿಗ್ಗೆ ೧೦ರಿಂದ ಸಂಜೆ ೬ಗಂಟೆವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯುಯವಾಗಲಿದೆ. …
ಮೈಸೂರು: ನಗರಕ್ಕೆ ಕಾವೇರಿ ನೀರು ಸರಬರಾಜು ಮಾಡುವ ಹೊಂಗಳ್ಳಿ ೨ ಹಾಗೂ ೩ನೇ ಹಂತದ ಯಂತ್ರಾಗಾರಕ್ಕೆ ವಿದ್ಯುತ್ ಸರಬರಾಜು ಮಾಡುವ ಬೆಳಗೊಳ ೬೬/೧೧ ಕೆ.ವಿ. ಸಬ್‌ಸ್ಟೇಷನ್‌ನಲ್ಲಿ ಕೆಪಿಟಿಸಿಎಲ್ ಇಲಾಖೆಯ ತ್ರೈಮಾಸಿಕ ಕಾರ್ಯನಿರ್ವಹಣೆ ನಿಮಿತ್ತ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗುವ ಹಿನ್ನೆಲೆಯಲ್ಲಿ ನ.೧೫ ಮತ್ತು …
ಮೈಸೂರು: ದೇಶದಲ್ಲಿ ಅನೇಕ ಮಹಾನ್ ನಾಯಕರು ಬಂದು ಹೋಗಿದ್ದಾರೆ. ಆದರೆ, ಕನಕದಾಸರಂತಹ ದಾರ್ಶನಿಕರು ಸರಳ ಭಾಷೆಯಲ್ಲಿ ಕೀರ್ತನೆಗಳ ಮೂಲಕ ಜನರಿಗೆ ಸುಲಭವಾಗಿ ಅರ್ಥವಾಗುವಂತೆ ತಿಳಿ ಹೇಳುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದರು. ಅವರ ಕೀರ್ತನೆಗಳಲ್ಲಿದ್ದ ಗೂಡಾರ್ಥಗಳನ್ನು ಬೇರೆ ಯಾರಿಂದಲೂ ನಿರೀಕ್ಷಿಸಲು ಸಾಧ್ಯವಿಲ್ಲ …
ಮೈಸೂರು: ಮೈಸೂರು ವಿಶ್ವವಿದ್ಯಾನಿಲುಂದಿಂದ ೨೦೨೨-೨೩ನೇ ಶೈಕ್ಷಣಿಕ ಸಾಲಿನ ಎಲ್ಲಾ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ೨೦೨೨-೨೩ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಾತಿ ಸಂಬಂಧ ಈಗಾಗಲೇ ಆನ್‌ಲೈನ್ ಪೋರ್ಟಲ್ ಮುಖಾಂತರ ರಿಜಿಸ್ಟರ್ ಆಗಿ ಪ್ರವೇಶ ಪರೀಕ್ಷೆ …