Mysore
31
few clouds

Social Media

ಮಂಗಳವಾರ, 03 ಮಾರ್ಚ್ 2026
Light
Dark

Archives

HomeNo breadcrumbs

1972 ಸಮಾಜವಾದಿ ಸಿದ್ಧಾಂತಗಳಿಗೆ ಆಕರ್ಷಿತರಾಗಿದ್ದ ರಾಜಶೇಖರ ಕೋಟಿ ಅವರು ಧಾರವಾಡದಲ್ಲಿ ಅದೋಲನ ವಾರಪತ್ರಿಕೆಯಾಗಿ ಪ್ರಾರಂಭಿಸಲಾಯಿತು. ಕಲಾವಿದ ಕೆ.ಬಿ.ಕೆ. (ಕೆ.ಬಿ.ಕುಲಕರ್ಣಿ) 'ಆಂದೋಲನ'ದ ಮಾಸ್ಟ್ ಹೆಡ್‌ನ ವಿನ್ಯಾಸ ರೂಪಿಸಿಕೊಟ್ಟವರು. 1972ರಲ್ಲಿ ರೂಪಿಸಿದ್ದ ಆ ವಿನ್ಯಾಸ ಈಗಲೂ ಇದೆ. ⇓ 1973 ಪಿ.ಲಂಕೇಶ್ ಅವರು “ಬ್ರಾಹಣರೊಂದಿಗೆ …

1972ರ ಜನವರಿಯಲ್ಲಿ ಧಾರವಾಡದಲ್ಲಿ 'ಆಂದೋಲನ' ವಾರಪತ್ರಿಕೆಯಾಗಿ ಆರಂಭವಾಯಿತು. ಧಾರವಾಡ ನಗರದ ಜುಬಿಲಿ ಸರ್ಕಲ್ ನ (ಈಗ ಆಲೂರು ವೆಂಕಟರಾವ್‌ ವೃತ್ತ) ಬೆಂಗಳೂರು ಪುಣ್ಯ ರಸ್ತೆಯಲ್ಲಿದ್ದ ಕಟ್ಟಡದ ಮಹ ಕೋಣೆಯಲ್ಲಿ ವಿದ್ಯುಕ್ತವಾಗಿ ಬಿಡುಗಡೆಯಾಯಿತು. ಆಗ ಐದು ಟ್ರಾಬಾಯ್ ಆಕಾರದಲ್ಲಿದ್ದ (ಲಂಕೇಶ್ ಪತ್ರಿಕೆ ಅಳತೆ) …

‘ಆಂದೋಲನ’ ದಿನಪತಿಕ್ರೆೊಂಂದಿಗೆ ಅದರಲ್ಲಿಯೂ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರೊಂದಿಗೆ ಅತ್ಯಂತ ಆತ್ಮೀಯ ವರದಿಗಾರರಾಗಿ, ಕುಟುಂಬದ ಸದಸ್ಯರಂತೆ ಜೊತೆಯಾಗಿ ಅಂದಾಜು ೪೦ ವರ್ಷಗಳಿಂದಲೂ ಸಾಗಿ ಬಂದವರು ನಂಜನಗೂಡಿನ ಶ್ರೀಧರ್ ಆರ್. ಭಟ್ಟ ಅವರು. ಕೋಟಿ ಅವರೊಂದಿಗೆ ನಿಕಟ ಒಡನಾಟ ಹೊಂದಿದ್ದ ಅವರ …

17 ಹರೆಯದಲ್ಲೇ ಆಕರ್ಷಿಸಿದ್ದ ಪತ್ರಿಕಾರಂಗ ಗದಗದಲ್ಲಿ ೧೭ರ ಹರಯದ ರಾಜಶೇಖರ ಕೋಟಿ ಅವರ ಸಹಪಾಠಿಯಾಗಿದ್ದ ವಿಕ್ರಂ ಮೇಟಿ ಎಂಬಾತನ ತಂದೆ ಸಣ್ಣದೊಂದು ಪತ್ರಿಕೆ ನಡೆಸುತ್ತಿದ್ದರು. ಅವರು ಹೇಳಿದವರಿಂದ ಸುದ್ದಿ ತಂದು ಕೊಡುವಂತಹ ಸಣ್ಣ ಕೆಲಸವನ್ನು ಕೋಟಿ ಮಾಡುತ್ತಿದ್ದರು. ಅದೇ ಮುಂದೊಂದು ದಿನ …

ಕೋಟಿಯವರ ಬಗ್ಗೆ ಹೇಳಲು ಶಬ್ದಗಳಿಲ್ಲ. ಅವರ ಸರಳತೆ, ಸಜ್ಜನಿಕೆ, ಜಾತ್ಯತೀತ ನಿಲುವು, ಶ್ರಮ, ಆದರ್ಶ, ಹೋರಾಟ, ಮಾನವೀಯತೆ, ಎಲ್ಲರನ್ನೂ ಪ್ರೀತಿಸುವ ಹೃದಯ... ಅವರೇ ನನ್ನ ಚೈತನ್ಯ ಹಾಗೂ ಸ್ಛೂರ್ತಿಯಾಗಿದ್ದರು. ಇಂಥ ವ್ಯಕ್ತಿತ್ವದ ಕೋಟಿಯವರನ್ನು ನನ್ನ ಬಾಳ ಸಂಗಾತಿಯನ್ನಾಗಿ ಮಾಡಿವರು ದೇವನೂರ ಮಹಾದೇವ …

ದೇಶದ ೧೫ ನೇ ರಾಷ್ಟ್ರಪತಿ, ೨ನೇ ಮಹಿಳಾ  ರಾಷ್ಟ್ರಪತಿಯಾಗಿ ಬುಡಕಟ್ಟು ಮಹಿಳೆ ಶತಮಾನಗಳಿಂದ ಅಸಮಾನತೆಯ ಸಮಾಜದಲ್ಲಿ ನೋವುಗನ್ನು ಉಂಡಿ, ಕಡೆಗಣನೆಗೆ ಸಿಲುಕಿ, ದಬ್ಬಾಳಿಕೆ, ದೌರ್ಜನ್ಯಕ್ಕೆಗಳ ನಡುವೆಯೂ ಮಹಿಳೆಯರು ಸ್ವತಂತ್ರ್ಯದ ನಂತರ ಸಂವಿಧಾನದಲ್ಲಿ ಸಿಕ್ಕಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಇಂದು ಮಹಿಳೆಯರು ವಿವಿಧ …

ಕರ್ನಾಟಕ ರಾಜ್ಯ ಸರ್ಕಾರ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸಲು ಮನಸ್ವಿನಿ  ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಡಿ ಅವಿವಾಹಿತ ಹಾಗೂ ವಿಚ್ಛೇ ದನ ಪಡೆದಿರುವ ಮಹಿಳೆಯರಿಗೆ ಪ್ರತಿ ತಿಂಗಳು ೫೦೦ ರೂಪಾಯಿ …

-ಪ್ರೊ.ಆರ್.ಎಂ.ಚಿಂತಾಮಣಿ ಚೀನದ ವಿಸ್ತರಣಾವಾದಿ ಧೋರಣೆ, ಹಠಮಾರಿತನ ಬ್ರಿಕ್ಸ್ ಬೆಳವಣಿಗೆಗೆ, ಜಾಗತಿಕ ಸಹಕಾರಕ್ಕೆ ತಡೆಯೊಡ್ಡುತ್ತಿದೆ ದಶಕಗಳಿಂದ ಮುಂದುವರಿಯುತ್ತಿರುವ ಚೀನ- ಭಾರತ ಗಡಿ ಸಮಸ್ಯ ಮತ್ತು ಘರ್ಷಣೆಗಳಿಗೆ ಒಂದು ತಾರ್ಕಿಕ ಅಂತ್ಯ ಕಂಡು ಹಿಡಿಯಬೇಕಾಗಿದೆ. ಚೀನ ತನ್ನ ನೆರೆ ಹೊರೆಯ ಸಣ್ಣ ದೇಶಗಳೊಡನೆ ತನ್ನ …

- ಪಂಜುಗಂಗೊಳ್ಳಿ ಹಣಕ್ಕಾಗಿ ಕಾಡುಗಳನ್ನು ಬಿಟ್ಟುಕೊಟ್ಟರೆ ಮುಂದೆ ನಮ್ಮ ಕೈಯಲ್ಲಿ ಈ ಹಣವೂ ಇರದು, ಮುಂದಿನ ತಲೆಮಾರುಗಳಿಗೆ ಈ ಕಾಡೂ ಇರದು!  ಆದಿವಾಸಿ ಹಾಗು ಬುಡಕಟ್ಟು ಜನರ ವಿರೋಧ ಹಾಗು ಒಗ್ಗಟ್ಟನ್ನು ಮುರಿಯಲು ಸರ್ಕಾರ ಮತ್ತು ಕಂಪೆನಿಗಳು ವಿವಿಧ ಉಪಾಯಗಳನ್ನು ಮಾಡುತ್ತಿವೆ. …

ಅಭಿಮಾನಿಗಳ ಸಂತೋಷ ಎಲ್ಲೇ ಮೀರಿದೆ ‘ಆಂದೋಲನ’ದ ವಿಶೇಷ ಸಂಚಿಕೆಯನ್ನು ನೋಡಿ ಬೆರಗಾದೆ. ಪತ್ರಿಕೆಯ ಪುಟ ತಿರುವಿದಾಗ ಸಮಾಜದಲ್ಲಿ ನಡೆದ ಘಟನೆಗಳು ಪುನರಾವರ್ತನೆಯಾದಂತಾಯಿತು. ಪತ್ರಿಕೆಯ ತೂಕವು ಜೋರಾಗೆ ಇತ್ತು. ಅದರಲ್ಲಿರುವ ವಿಷಯಗಳು ಮತ್ತಷ್ಟು ತೂಕ! .ಬೆಳಗ್ಗೆಯಿಂದ ಸಂಜೆಯವರೆಗೂ ಪತ್ರಿಕೆಯನ್ನು ಓದುತ್ತಲೇ ಇದ್ದೆ. ಪತ್ರಿಕೆಯ …

Stay Connected​
error: Content is protected !!