ದುಬೈ: ವಿಶ್ವ ಕ್ರಿಕೆಟ್‌ನಲ್ಲಿ ಬಿಸಿಸಿಐ ಅತ್ಯಂತ ಬಲಿಷ್ಠ ಕ್ರಿಕೆಟ್ ಮಂಡಳಿ. ಈ ಶ್ರೀಮಂತ ಕ್ರಿಕೆಟ್ ಮಂಡಳಿಯ ಎಲ್ಲಾ ಕಾರ್ಯವ್ಯವಹಾರಗಳನ್ನು ಸದ್ಯ ಕಾರ್ಯದರ್ಶಿ ಜಯ್ ಶಾ ನೋಡಿಕೊಳ್ಳುತ್ತಿದ್ದಾರೆ. ನೂತನ ಅಧ್ಯಕ್ಷ ರೋಜರ್ ಬಿನ್ನಿ ಇದೀಗ ಸೇರಿಕೊಂಡಿದ್ದಾರೆ. ಇದೀಗ ಜಯ್ ಶಾ ಕಾರ್ಯವ್ಯಾಪ್ತಿ ಬಿಸಿಸಿಐಗೆ …
ದುಬೈ: ವಿಶ್ವ ಕ್ರಿಕೆಟ್‌ನಲ್ಲಿ ಬಿಸಿಸಿಐ ಅತ್ಯಂತ ಬಲಿಷ್ಠ ಕ್ರಿಕೆಟ್ ಮಂಡಳಿ. ಈ ಶ್ರೀಮಂತ ಕ್ರಿಕೆಟ್ ಮಂಡಳಿಯ ಎಲ್ಲಾ ಕಾರ್ಯವ್ಯವಹಾರಗಳನ್ನು ಸದ್ಯ ಕಾರ್ಯದರ್ಶಿ ಜಯ್ ಶಾ ನೋಡಿಕೊಳ್ಳುತ್ತಿದ್ದಾರೆ. ನೂತನ ಅಧ್ಯಕ್ಷ ರೋಜರ್ ಬಿನ್ನಿ ಇದೀಗ ಸೇರಿಕೊಂಡಿದ್ದಾರೆ. ಇದೀಗ ಜಯ್ ಶಾ ಕಾರ್ಯವ್ಯಾಪ್ತಿ ಬಿಸಿಸಿಐಗೆ …
ಖ್ಯಾತ ಬಾಲಿವುಡ್ನ ಕಿಂಗ್ ಖಾನ್ ಎಂದೇ ಖ್ಯಾತಿಯಾದ ನಟ ಶಾರುಖ್ ಖಾನ್ ಅವರು 'ಗ್ಲೋಬಲ್ ಐಕಾನ್ ಆಫ್ ಸಿನಿಮಾ' ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೌದು, ಯುಎಇಯ ಶಾರ್ಜಾದಲ್ಲಿರುವ ಎಕ್ಸ್ಪೋ ಸೆಂಟರ್ನಲ್ಲಿ ನಡೆದ ಶಾರ್ಜಾ ಇಂಟರ್ನ್ಯಾಷನಲ್ ಬುಕ್ ಫೇರ್(SIBF) 2022ರ 41ನೇ ಆವೃತ್ತಿಯಲ್ಲಿಅವರಿಗೆ ಗ್ಲೋಬಲ್ …
ನವದೆಹಲಿ : ಅಮೆರಿಕದ ಖಜಾನೆ ಇಲಾಖೆ ತನ್ನ ಕರೆನ್ಸಿ ಮೇಲ್ವಿಚಾರಣೆ ಪಟ್ಟಿಯಿಂದ ಭಾರತವನ್ನು ಹೊರಗಿಟ್ಟಿದೆ. ಭಾರತದ ಜೊತೆಗೆ ಇಟಲಿ, ಮೆಕ್ಸಿಕೋ, ಥೈಲ್ಯಾಂಡ್ ಹಾಗೂ ವಿಯೆಟ್ನಾಂ ಅನ್ನು ಕೂಡ ಪಟ್ಟಿಯಿಂದ ತೆಗೆಯಲಾಗಿದೆ. ಈ ಸಂಬಂಧ ಶುಕ್ರವಾರ ಅಮೆರಿಕದ ಖಜಾನೆ ಇಲಾಖೆ ಮಾಹಿತಿ ನೀಡಿದೆ. …
ಮಳೆ, ಮಂಜು, ಚಳಿ: ಅಕ್ಷರಶಃ ಮಡಿಕೇರಿಯಂತಾದ ಮೈಸೂರು ಮೈಸೂರು :‘ಅಲ್ಲೆಲ್ಲೋ ವಾಯುಭಾರ ಕುಸಿತ, ಇಲ್ಲಿ ಹೀಗೇಕೆ ಮಳೆ ಹನಿಗಳ ಮೊರೆತ?’ ಎಂಬ ಪ್ರಶ್ನೆಯೊಂದಿಗೆ, ಬೆಚ್ಚಗಿರಬೇಕೇನ್ನಿಸುವ ತಣ್ಣನೆಯ ಮಂಕು ಮೈಸೂರಿಗರನ್ನು ಆವರಿಸಿಕೊಂಡಿದೆ. ಹೌದು...ನಗರದಲ್ಲಿ ಶುಕ್ರವಾರದಿಂದ ಜಿನುಗುತ್ತಿರುವ ಜಿಟಿ ಮಳೆ ಮೈಸೂರನ್ನು ಅಕ್ಷರಶಃ ಮಡಿಕೇರಿಯಂತಾಗಿಸಿದೆ. …
ಚಾಮರಾಜನಗರ : ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘದ ಜಿಲ್ಲಾ ಅಧ್ಯಕ್ಷ ರಾಗಿ ತಾಲ್ಲೂಕಿನ ಉಮ್ಮತ್ತೂರು ಎಂ.ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಮೈಸೂರಿನ ಜಲದರ್ಶಿನಿಯಲ್ಲಿ ನಡೆದ ಸಮಾರಂಭದಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಟಿ.ರಾಜು ಅವರು ಚಂದ್ರಶೇಖರ್ ಅವರಿಗೆ ನೇಮಕಾತಿ …
ಸುತ್ತೂರು: ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಮಳೆ ನಡುವೆಯೂ ಕೂಡ ವರುಣ ಕ್ಷೇತ್ರದ ವರಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಅಲಗಯ್ಯನ ಹುಂಡಿ ಗ್ರಾಮಕ್ಕೆ ಭೇಟಿ ನೀಡಿ, ಸಮಸ್ಯೆಗಳು ಇರುವ ಜಾಗವನ್ನು ವೀಕ್ಷಿಸಿ ಮಳೆಯ ನಡುವೆಯೇ ಗ್ರಾಮಸ್ಥರ ಕುಂದು ಕೊರತೆ …
ಸೋಮವಾರಪೇಟೆ: ಬೆಂಗಳೂರಿನಲ್ಲಿ ವಾಸವಾಗಿದ್ದ ಪಟ್ಟಣದ ಮಸಗೋಡು ಗ್ರಾಮದ ಎಂ.ಎಸ್. ಶಿವಣ್ಣ ಎಂಬುವರ ಪುತ್ರಿ ಶ್ವೇತಾ (28) ನೇಣು ಬಿಗಿದುಕೊಂಡು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶ್ವೇತಾ ಅವರಿಗೆ ಕಳೆದ 11 ತಿಂಗಳ ಹಿಂದೆಯಷ್ಟೆ ಅಭಿಷೇಕ್ ಎಂಬುವವರ ಜೊತೆಗೆ ವಿವಾಹವಾಗಿತ್ತು. ವಿವಾಹದ ನಂತರ …
ಹುಣಸೂರು : ಎನ್.ಎಸ್.ಎಸ್ ಶಿಬಿರಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಹಾಯವಾಗಲಿದ್ದು, ಇದರ ಮೂಲಕ ವಿದ್ಯಾರ್ಥಿಗಳು ಮೊದಲು ಜಾಗೃತರಾಗಿ ನಂತರ ಮತ್ತೊಬ್ಬರಲ್ಲಿ ಜಾಗೃತಿ ಮೂಡಿಸಬೇಕು ಎಂದು ಶಾಸಕ ಹೆಚ್.ಪಿ.ಮಂಜುನಾಥ್ ಕರೆ ನೀಡಿದರು. ತಾಲೂಕಿನ ಗಾವಡಗೆರೆ ಹೋಬಳಿಯ ಅಗ್ರಹಾರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ …
ಮಡಿಕೇರಿ : 2022 ನೇ ಸಾಲಿನ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಹಬ್ಬವನ್ನು ಆಚರಣೆ ಮಾಡಲು ತೀರ್ಮಾಣ ಮಾಡಲಾಗಿದ್ದು ಈ ಸಂಬಂಧ , ಬೆಳ್ಳಿಹಬ್ಬಕ್ಕಾಗಿ ಕಲಾವಿದರಿಂದ ಲೋಗೋ ಆಹ್ವಾನಿಸಲಾಗಿದೆ. ಕಲಾವಿದರು ರಚನೆ ಮಾಡಿದ ಲೋಗೋವನ್ನು ಎ4 ಅಳತೆಯಲ್ಲಿ ಪ್ರಿಂಟ್ ಮಾಡಿರಬೇಕು, ಬಂದಂತಹ …
ನ್ಯೂಯಾರ್ಕ್: ನಾರ್ವೆಯ ರಾಜ ಹರ್ಲಾಡ್ ಹಾಗೂ ರಾಣಿ ಸೋನಾಜ್ ಅವರ ಪುತ್ರಿ, ಯುವರಾಣಿ ಮಾರ್ತಾ ಲೂಯಿಸ್ ಅಮೆರಿಕದ ಮಂತ್ರವಾದಿ ಹಾಗೂ ಲೇಖಕ, ಉದ್ಯಮಿ ಡ್ಯೂರೆಕ್ ವೆರೆಟ್ ಅವರನ್ನು ವರಿಸಲಿದ್ದಾರೆ. ಈ ಬಗ್ಗೆ ಸ್ವತಃ 51 ವರ್ಷದ ಯುವರಾಣಿ ಮಾರ್ತಾ, ರಾಜಮನೆತದ ಕರ್ತವ್ಯಗಳಿಂದ …