ಖಾತಾ ವರ್ಗಾವಣೆಯಲ್ಲಿ ವಿಳಂಬ ೦೧.೦೪.೨೦೨೨ರಿಂದ ಮೈಸೂರು ವರ್ತುಲ ರಸ್ತೆಯ ಹೊರಗಿರುವ ಬಡಾವಣೆಗಳ ನಿರ್ವಹಣೆಯನ್ನು ಪಟ್ಟಣ ಪಂಚಾಯ್ತಿಯ ವ್ಯಾಪ್ತಿಗೆ ಸೇರಿಸಿ ಸರ್ಕಾರ ಆದೇಶ ಹೊರಡಿಸಿದೆ. ಮುಡಾ ವ್ಯಾಪ್ತಿಯಿಂದ ಹೊರವಲಯದ ಬಡಾವಣೆಗಳನ್ನು ಹೊರಗಿಟ್ಟ ಸರ್ಕಾರ ಪಟ್ಟಣ ಪಂಚಾಯ್ತಿಯಲ್ಲಿ ಸ್ವತ್ತಿನ ಖಾತೆಯನ್ನು ಮಾಡಿಸಬೇಕೆಂದೂ ಆದೇಶಿಸಿದ್ದು ಅದರಂತೆ …










