Mysore
24
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು: ಆ್ಯಪಲ್, ಐಫೋನ್‌ಗಳಲ್ಲಿ ಬಳಸುವ ಐಓಎಸ್‌ಗೆ ಹೊಸ ಭದ್ರತಾ ಅಪ್‌ಡೇಟ್ ಬಿಡುಗಡೆ ಮಾಡಿದೆ. ಆ್ಯಪಲ್ iOS 16.1.1 ಎಲ್ಲ ಅರ್ಹ ಐಫೋನ್‌ಗಳಿಗೆ ದೊರೆಯುತ್ತಿದ್ದು, ಬಳಕೆದಾರರು ಅಪ್‌ಡೇಟ್ ಮಾಡಿಕೊಳ್ಳುವಂತೆ ಕಂಪನಿ ಸೂಚಿಸಿದೆ. ಹೊಸ ಐಓಎಸ್ ಅಪ್‌ಡೇಟ್‌ನಲ್ಲಿ ಭದ್ರತಾ ಮತ್ತು ಸುರಕ್ಷತಾ ಅಪ್‌ಡೇಟ್ ಮಾಡಲಾಗಿದೆ. …

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆರ್.ಎಸ್.ದೊಡ್ಡಿ ಗ್ರಾಮದಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮನವರ ಕಂಚು ಮತ್ತು ಸ್ಟಿಲ್ ಲೋಹಗಳನ್ನೋಳಗೊಂಡ ನೂತನ ಪಲ್ಲಕ್ಕಿ ಉತ್ಸವ ಲೋಕಾರ್ಪಣೆ ಹಾಗೂ ಪೂಜಾ ಕಾರ್ಯಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿದವು. ಶ್ರೀ ಮಹದೇಶ್ವರ ದೇವಸ್ಥಾನ ಹಾಗೂ ಜೋಡಿ ಕೆರೆ …

ನಾಲ್ಕು ಸಾವಿರ ರನ್‌ ಗಳ ಗಡಿ ದಾಟಿದ ವಿಶ್ವದ ಮೊದಲ ಆಟಗಾರ ಅಡಿಲೇಡ್‌: ಆಸ್ಟ್ರೇಲಿಯಾ ನೆಲದಲ್ಲಿ ನಡೆಯುತ್ತಿರುವ 2022ರ ಟಿ-20 ವಿಶ್ವಕಪ್ ಪಂದ್ಯದಲ್ಲಿ ಆಡುತ್ತಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 4,000 ರನ್ ಗಳಿಸಿದ …

ಹತ್ಯೆಗೀಡಾದ ಆರ್‌.ಎನ್.‌ ಕುಲಕರ್ಣಿ ಸಾವಿಗೆ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ, ವಿವಾದಿತ ಮನೆ ಇನ್ನೆರಡು ದಿನದಲ್ಲಿ ನೆಲಸಮ ಮೈಸೂರು: ದೇಶಕ್ಕಾಗಿ ಸೇವೆ ಸಲ್ಲಿಸಿದ ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿಯೊಬ್ಬರು ಕೊಲೆಯಾಗಿರುವುದು ದುರದೃಷ್ಟ ಪ್ರಕರಣ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ …

ಬೆಂಗಳೂರು-ವಾಸ್ತುಶಿಲ್ಪ ಮತ್ತು ಸಿವಿಲ್ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ವಾಸ್ತು ಶಾಸ್ತ್ರವನ್ನು ತರುವ ಕ್ರಮ ನಡೆಯುತ್ತಿದೆ. ವಸತಿ ಮತ್ತು ಕೈಗಾರಿಕಾ ಮತ್ತು ವಾಣಿಜ್ಯ ಕಟ್ಟಡಗಳಿಗೆ ವಾಸ್ತು-ನೋಡುವ ಕ್ರಮ ಹೆಚ್ಚುತ್ತಿರುವ ಬೇಡಿಕೆಯ ಮೇಲೆ ಸವಾರಿ, ನಿರ್ಮಾಣ ವಲಯಕ್ಕೆ ಸಂಬಂಧಿಸಿದ ಕೇಂದ್ರೀಯ ಸಂಸ್ಥೆಗಳು ಈಗಾಗಲೇ ಸಿವಿಲ್ ಇಂಜಿನಿಯರ್‌ಗಳು …

ಹನೂರು: ಪಟ್ಟಣದಲ್ಲಿ ಕೆಶಿಪ್ ರಸ್ತೆ ಅಭಿವೃದ್ಧಿ ಸಂಬಂಧ 2 ಬೃಹತ್ ಗಾತ್ರದ ಮರಗಳನ್ನು ತೆರವು ಗೊಳಿಸಲಾಗಿದೆ. ಕೊಳ್ಳೇಗಾಲದಿಂದ- ಹನೂರು ಪಟ್ಟಣದ ವರೆಗೆ 108 ಕೋಟಿ ವೆಚ್ಚದಲ್ಲಿ 23 ಕಿಲೋ ಮೀಟರ್ ರಸ್ತೆಯನ್ನು ಕೆಶಿಪ್ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗುತ್ತಿದ್ದು ರಸ್ತೆ ಅಭಿವೃದ್ಧಿ ಕಾಮಗಾರಿ …

ಟಿ20 ವಿಶ್ವಕಪ್‌: ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬಟ್ಲರ್, ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಐಸಿಸಿ ಟಿ20 ವಿಶ್ವಕಪ್​ನಲ್ಲಿ (T20 World Cup) ಭರ್ಜರಿ ಪ್ರದರ್ಶನ ತೋರಿ …

ಪಿರಿಯಾಪಟ್ಟಣ: ʼಆಂದೋಲನʼದಲ್ಲಿ ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಎಚ್ಚರಿಕೆ ನೀಡಿದ ತಹಸಿಲ್ದಾರ್ ಪಿರಿಯಾಪಟ್ಟಣ: ತಾಲ್ಲೂಕು ಕಚೇರಿಯಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂದು ಕಚೇರಿ ಸಿಬ್ಬಂದಿಗಳಿಗೆ ತಹಸಿಲ್ದಾರ್ ಚಂದ್ರಮೌಳಿ ಕಠಿಣ ಎಚ್ಚರಿಕೆ ನೀಡಿದ್ದಾರೆ. ತಾಲ್ಲೂಕು ಕಚೇರಿಯಲ್ಲಿ ಜನರ ಕೆಲಸ ಕಾರ್ಯ …

ಮಕ್ಕಳನ್ನು ಸೆಳೆಯಲು ಮುಳ್ಳುಸೋಗೆ ಗ್ರಾ.ಪಂ.ನಿಂದ ವಿಭಿನ್ನ ಪ್ರಯತ್ನ ವರದಿ: ಪುನೀತ್ ಮಡಿಕೇರಿ ಮಡಿಕೇರಿ: ಗೋಡೆಯ ಮೇಲೆ ಕಾಮನ ಬಿಲ್ಲಿನ ಚಿತ್ತಾರ, ಹಬ್ಬಿ ನಿಂತಿರುವ ಹಸಿರಿನ ಬಳ್ಳಿಗಳಲ್ಲಿ ಬಣ್ಣ ಬಣ್ಣದ ಹೂವುಗಳು, ಬೆಟ್ಟ-ಗುಡ್ಡ, ಗರಿಬಿಚ್ಚಿ ಹಾರುವ ಪಕ್ಷಿಗಳ ಕೆಳಗೆ ದಿಟ್ಟಿಸಿ ನೋಡುತ್ತಿರುವ ಸಿಂಹ, …

ಮೈಸೂರು: ಡಾ.ಹರೀಶ್‌ಕುಮಾರ್ ಅವರು ರಚಿಸಿರುವ ‘ಸಿದ್ದರಾಮಯ್ಯ-೭೫’ ಕೃತಿ ಬಿಡುಗಡೆ ಸಮಾರಂಭ ನ.೧೫ರಂದು ರಾಮಕೃಷ್ಣ ನಗರದಲ್ಲಿರುವ ನೃಪತುಂಗ ಶಾಲೆಯ ರಮಾಗೋವಿಂದ ರಂಗಮಂದಿರದಲ್ಲಿ ನಡೆಯಲಿದೆ. ಅಂದು ಸಂಜೆ ೪.೩೦ಕ್ಕೆ ನಡೆಯುವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತರಿರುತ್ತಾರೆ. ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕಾರ್ಯಕ್ರಮದ ಅಧ್ಯಕ್ಷತೆ …

Stay Connected​
error: Content is protected !!