Mysore
23
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ವಾರ್ಡ್-೨೧ಕ್ಕೆ ಸೇರಿದ ಪಾರ್ಕ್ ಅಭಿವೃದ್ದಿ ಹಾಗೂ ಈಜುಕೊಳ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಭೂಮಿ ಪೂಜೆ ನೆರವೇರಿಸಿದರು. ಶಾಸಕರ ವಿವೇಚನಾ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ವಿಶೇಷ ಪ್ಯಾಕೇಜ್ ಅನುದಾನದಲ್ಲಿ …

ಮೈಸೂರು: ಬಲಿಜ ಸಮುದಾಯವನ್ನು ಹಿಂದುಳಿದ ವರ್ಗಗಳ ೨ಎ ಪಟ್ಟಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಬಲಿಜ ಪ್ರವರ್ಗ ೨ಎ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನಗರದ ರಾಮಸ್ವಾಮಿ ವೃತ್ತದಲ್ಲಿ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರ ವಿವಿಧ ಸಮುದಾಯಗಳಿಗೆ …

ಮೈಸೂರು: ಹಿಂದೂ ಪದದ ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯು ಅತ್ಯಂತ ಖಂಡನೀಯವಾಗಿದ್ದು, ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಹಿಂದೂ ಧರ್ಮಕ್ಕೆ ಭಾರತದಲ್ಲಿ ತನ್ನದೇ ಆದ ಪರಂಪರೆ,ಇತಿಹಾಸವಿದೆ. ನಾನೊಬ್ಬ ಹಿಂದೂ …

ಮೈಸೂರು: ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಮೈಸೂರು ಅರಸರು ಕಟ್ಟಿಸಿದ್ದ ಎನ್‌ಟಿಎಂಎಸ್ ಶಾಲೆ ಕಟ್ಟಡವನ್ನು ಕೆಡವಿ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಎನ್‌ಟಿಎಂಎಸ್ ಶಾಲೆ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. …

200 ಅಮೆರಿಕನ್ ಡಾಲರ್, 10 ಕೆನಡಾ ಡಾಲರ್,  ರಂಗನಾಥನಿಗೆ ಭಕ್ತರು ನೀಡಿದ್ದಾರೆ. ಚಾಮರಾಜನಗರ : ಜಿಲ್ಲೆಯ ಯಳಂದೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟದ ದೇವಾಲಯ ಹುಂಡಿ ಎಣಿಕೆಯು 3 ತಿಂಗಳ ಬಳಿಕ ನಡೆದಿದ್ದು 37 ಲಕ್ಷರೂ. ಸಂಗ್ರಹವಾಗಿದ್ದು ಡಾಲರ್ …

ಅಕ್ರಮ ಮನೆ ನಿರ್ಮಾಣ ಪ್ರಶ್ನಿಸಿದ್ದೇ ನಿವೃತ್ತ ಐಬಿ ಅಧಿಕಾರಿಯ ಕೊಲೆಗೆ ಕಾರಣವಾಯಿತು. ಮೈಸೂರು : ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಮೃತಪಟ್ಟ ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್. ಬಿ. ಕುಲಕರ್ಣಿ ಅವರ ಕೊಲೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು …

ವೈದ್ಯರು, ಉಪಕರಣಗಳ ಸಮಸ್ಯೆಯಿಂದ ಜನಸವಾನ್ಯರಿಗೆ ದೊರಕದ ಅಗತ್ಯ ಸೇವೆ; ಸಮಸ್ಯೆ ಬಗೆಹರಿಸಲು ಒತ್ತಾಯ ವರದಿ: ಲಕ್ಷ್ಮೀಕಾಂತ್ ಕೋಮಾರಪ್ಪ ಸೋಮವಾರಪೇಟೆ: ಪಟ್ಟಣ, ಗ್ರಾಮೀಣ ಪ್ರದೇಶಗಳ ಎಲ್ಲ ವರ್ಗಗಳ ರೋಗಿಗಳಿಗೆ ಆಸರೆಯಾಗಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗತ್ಯವಾಗಿ ಇರಬೇಕಾದ ವೈದ್ಯರು ಹಾಗೂ ಉಪಕರಣಗಳ ಕೊರತೆಯಿಂದ …

ಬದಿಗಳಲ್ಲಿ ಬೆಳೆದು ನಿಂತ ಜಾಲಿ ಮುಳ್ಳು, ಗಿಡಗಂಟಿ; ತಿರುವುಗಳಲ್ಲಿ ಎದುರಿನ ವಾಹನವೇ ಕಾಣಿಸದ ಸ್ಥಿತಿ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲೇ ಅತಿ ಹೆಚ್ಚು ವಾಹನಗಳು ಓಡಾಡುವ ಗ್ರಾಮೀಣ ರಸ್ತೆ ಎಂದೇ ಗುರುತಿಸಿಕೊಂಡಿರುವ ಗುಂಡ್ಲುಪೇಟೆ-ಬಾಚಹಳ್ಳಿ ಸಂಪರ್ಕ ರಸ್ತೆಯ ಬದಿಯಲ್ಲಿ ಗಿಡಗಂಟಿಗಳು ಬೆಳೆದು ನಿಂತು …

ಕ್ಲಿಕ್ಸ್ ಕ್ಯಾಂಪಸ್‌ನ ಸಹಯೋಗದೊಂದಿಗೆ ವಿವಿ ವಿದ್ಯಾರ್ಥಿಗಳಿಗೆ ದೊರೆಯಲಿದೆ ಅನೇಕ ತರಬೇತಿ ಮೈಸೂರು: ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ಮೈಸೂರು ವಿಶ್ವವಿದ್ಯಾನಿಲಯ  ಮತ್ತು ಕ್ಲಿಕ್ಸ್ ಕ್ಯಾಂಪಸ್ ಒಡಂಬಡಿಕೆ ಕಾರ್ಯಕ್ರಮದಲ್ಲಿ ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕೆರಿಯರ್  ಹಬ್‌ನ ನಿರ್ದೇಶಕ ಪ್ರೊ.ಹಂಸವೇಣಿ ಮತ್ತು ಕ್ಲಿಕ್ಸ್ ಕ್ಯಾಂಪಸ್‌ನ …

ಭಿಲ್ಲೋರೆಯವರಿಂದ ಸ್ಫೂರ್ತಿಗೊಂಡ ನೂರಾರು ಜನ ಮುಂಬೈಕಾರರು ಅವರೊಂದಿಗೆ ಕೈಜೋಡಿಸಿ, ‘ಫಿಲ್ಲ್ ಇನ್ ದಿ ಪೋಟ್ ಹೋಲ್ಸ್ ಪ್ರಾಜೆಕ್ಟ್’ ಎಂಬ ಒಂದು ಒಂದು ನಾಗರಿಕರ ಸಮಿತಿ ರಚಿಸಿ, ‘ಸ್ಪಾಟ್‌ಹೋಲ್’ ಎಂಬ ಒಂದು ಮೊಬೈಲ್ ಆಪ್‌ಅನ್ನು ಪ್ರಾರಂಭಿಸಿದರು. ಜನ ಈ ಆಪ್‌ಅನ್ನು ಬಳಸಿ ತಾವು …

Stay Connected​
error: Content is protected !!