ಹಿಡಿತಕ್ಕೆ ಸಿಗದೇ ಏರುತ್ತಿರುವ ಹಣದುಬ್ಬರದಿಂದಾಗಿ ಕಡಿಮೆ ಆದಾಯದವರು (ಬಡವರು) ಹೆಚ್ಚು ತೊಂದರೆಗೀಡಾಗುತ್ತಿದ್ದಾರೆ! -ಒಂದು, ಎರಡು ಮತ್ತು ಐದು ರೂಪಾಯಿ ಬೆಲೆಯ ಚಾಕಲೆಟ್ ಮತ್ತು ಚುಯಿಂಗಮ್ ನಂತಹ ವಸ್ತುಗಳ ಮಾರಾಟ ತೀರ ಕುಸಿದಿದೆ. ಎಲ್ಲ ಕಡೆಗೂ ತಳ ಮಟ್ಟದ ಕಡಿಮೆ ಆದಾಯದವರ ಕೈಯಲ್ಲಿ …
ಹಿಡಿತಕ್ಕೆ ಸಿಗದೇ ಏರುತ್ತಿರುವ ಹಣದುಬ್ಬರದಿಂದಾಗಿ ಕಡಿಮೆ ಆದಾಯದವರು (ಬಡವರು) ಹೆಚ್ಚು ತೊಂದರೆಗೀಡಾಗುತ್ತಿದ್ದಾರೆ! -ಒಂದು, ಎರಡು ಮತ್ತು ಐದು ರೂಪಾಯಿ ಬೆಲೆಯ ಚಾಕಲೆಟ್ ಮತ್ತು ಚುಯಿಂಗಮ್ ನಂತಹ ವಸ್ತುಗಳ ಮಾರಾಟ ತೀರ ಕುಸಿದಿದೆ. ಎಲ್ಲ ಕಡೆಗೂ ತಳ ಮಟ್ಟದ ಕಡಿಮೆ ಆದಾಯದವರ ಕೈಯಲ್ಲಿ …
ಮೈಸೂರು ಜಿಲ್ಲೆಯ ಆದಿವಾಸಿ, ಬುಡಕಟ್ಟು ಸಮುದಾಯಕ್ಕೆ ಸಹಾಯ ; ಇನ್ನರ್ ವ್ಹೀಲ್ ಕಾರ್ಯಕ್ಕೆ ಮೆಚ್ಚುಗೆ ಸಮಾಜದ ಎಲ್ಲ ವರ್ಗಗಳ ಬಗೆಗೂ ಗಮನಹರಿಸಿ, ಅವರ ಕಷ್ಟಕ್ಕೆ ಸ್ಪಂದಿಸುವುದು, ಅವರ ಜೀವನಕ್ಕೆ ದಾರಿ ಮಾಡಿಕೊಡುವುದು ಇನ್ನರ್ ವ್ಹೀಲ್ ಕ್ಲಬ್‌ನ ವಿಶೇಷತೆ. ಸದಾ ಸಕ್ರಿಯವಾಗಿರುವ ಸಂಸ್ಥೆ, …
ದಕ್ಷಿಣ ಕಾಶ್ಮೀರ ಎಂದು ಪ್ರಖ್ಯಾತವಾಗಿರುವ ಕೊಡಗಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಹಚ್ಚ ಹಸಿರಿನ ಪರಿಸರದ ಜೊತೆಗೆ ಇಲ್ಲಿನ ಸುಂದರ ತಾಣಗಳನ್ನು ಕಣ್ತುಂಬಿಕೊಳ್ಳುವ ಪ್ರವಾಸಿಗರು, ಹತ್ತಾರು ಸೊಗಸಾದ ನೆನಪುಗಳೊಂದಿಗೆ ಮರಳುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರಿಗೆ ಕೆಲವು ಅಹಿತಕರ ಘಟನೆಗಳಿಂದ ಕಹಿ …
ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಎಎಸ್‌ಐಗಳು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉಡಿಗಾಲ ಗ್ರಾಮದ ಬಳಿ ನಡೆದಿದೆ. ನಗರ ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನಸ್ವಾಮಿ ಹಾಗೂ ತೆರಕಣಾಂಬಿ ಠಾಣೆಯ ಮಹದೇವಸ್ವಾಮಿ ಗಾಯಗೊಂಡಿರುವ ಎಎಸ್‌ಐಗಳು. ಬೆರಟಹಳ್ಳಿ ಗ್ರಾಮದ ಮಲ್ಲಿಕಾರ್ಜುನಸ್ವಾಮಿ ದ್ವಿಚಕ್ರವಾಹನದಲ್ಲಿ ಕರ್ತವ್ಯಕ್ಕೆ ಬರುವಾಗ …
ಹನೂರು: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಭವನ ನಿರ್ಮಾಣಕ್ಕೆ 10 ಲಕ್ಷ ಅನುದಾನ ನೀಡುವುದಾಗಿ ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಭರವಸೆ ನೀಡಿದರು. ಪಟ್ಟಣದ ರೈತ ಸಂಪರ್ಕ ಕೇಂದ್ರ ಸಮೀಪ ನಿರ್ಮಾಣ ಮಾಡುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ …
ಹುಣಸೂರು : ಹನಗೋಡು ಸಮೀಪದ ಕಿರಂಗೂರು ಗ್ರಾಮದಲ್ಲಿ ರೈತನೊಬ್ಬ ಸಾಲಭಾದೆಗೆ ಹೆದರಿ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ರಾಮು ಕೆ ಬಿ (38) ಮೃತ ರೈತ. ಮೃತರು ತಮ್ಮ ಜಮೀನಿನಲ್ಲಿ ಮುಸುಕಿನ ಜೋಳ, ರಾಗಿ ಮತ್ತು …
ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ನಿರ್ವಹಣಾ ಎರಡನೇ ಘಟಕ ಡಿಸೆಂಬರ್ ಅಂತ್ಯಕ್ಕೆಪ್ರಾರಂಭವಾಗಲಿದೆ. ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ಮಹಾಪೌರ ಶಿವಕುಮಾರ್, ಉಪ ಮಹಾಪೌರರಾದ ಡಾ.ಜಿ.ರೂಪಾ ಘಟಕದಲ್ಲಿ ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಿದರು. ಘಟಕದಲ್ಲಿ ಶೇ.೯೦ರಷ್ಟು ಕಾಮಗಾರಿಗಳು ಮುಗಿದಿದ್ದು,ರಸ್ತೆ,ವಿದ್ಯುತ್ ಟ್ರಾನ್ಸ್ …
120 ವರ್ಷಗಳನ್ನು ಪೂರೈಸಿರುವ ಕಟ್ಟಡ ಕೊನೆಯ ದಿನಗಳನ್ನು ಎಣಿಸುತ್ತಿದೆ ಕೆ.ಬಿ.ರಮೇಶ ನಾಯಕ ಮೈಸೂರು: ಮೈಸೂರು ನಗರದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಮಂಡಿ ಮಾರುಕಟ್ಟೆ ಕೂಡ ನಿರ್ವಹಣೆ ಕೊರತೆಯಿಂದ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ. ಚಾಮರಾಜ ಒಡೆಯರ್ ಕಾಲದಲ್ಲಿ ನಿರ್ಮಾಣವಾಗಿರುವ ಈ ಮಾರುಕಟ್ಟೆ …
ಮೈಸೂರು: ಅಧ್ಯಾಪಕ ವೃತ್ತಿ ನಂತರ ರಾಷ್ಟ್ರಪತಿ ಹುದ್ದೆಗೇರಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಕುಳಿತು ಪಾಠ ಮಾಡುತ್ತಿದ್ದ ಮಹಾರಾಜ ಕಾಲೇಜಿನ ತತ್ವಶಾಸ್ತ್ರ ವಿಭಾಗದ ಕೊಠಡಿ ಸಂಪೂರ್ಣ ಹಾಳಾಗಿರುವ ಬಗ್ಗೆ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದ ಪಾರಂಪರಿಕ ಕಟ್ಟಡಗಳ ಸಮೀಕ್ಷೆ …
ಡಿಸಿ ಕಚೇರಿ ಎದುರು ಕಬ್ಬು ಬೆಳೆಗಾರ ಸಂಘದವರಿಂದ ಬಾರುಕೋಲು ಚಳವಳಿ ಮೈಸೂರು: ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಾರುಕೋಲು ಚಳವಳಿ ನಡೆಸಿದ ಕಬ್ಬು ಬೆಳೆಗಾರರು, ಎಂಎಲ್‌ಎ, ಎಂಪಿಗಳ ವೇಷಧಾರಿಗಳನ್ನು ಅಟ್ಟಾಡಿಸಿಕೊಂಡು ಛಡಿ ಏಟು ಕೊಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ …