Mysore
22
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ದೇವಯ್ಯನಹುಂಡಿ ಸ್ಮಶಾನಕ್ಕೆ ಮೂಲ ಸೌಕರ್ಯ ಒದಗಿಸುವ ಭರವಸೆ ಮೈಸೂರು: ಮಹಾಪೌರ ಶಿವಕುಮಾರ್ ಅಶೋಕಪುರಂ, ದೇವಯ್ಯನಹುಂಡಿಯಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರ ಅಹವಾಲು ಆಲಿಸಿ. ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಮೈಸೂರು-ಮಾನಂದವಾಡಿ ರಸ್ತೆಯಲ್ಲಿರುವ ಬೇಸ್ ಪಿಯುಸಿ ಕಾಲೇಜಿನ ಬಳಿಯಿಂದ ಪಾದಯಾತ್ರೆ ಆರಂಭಿಸಿದ ಮಹಾಪೌರರು ಅಶೋಕಪುರಂ …

ಕೊಳ್ಳೇಗಾಲ: ಈರುಳ್ಳಿ ಬೆಳೆಗೆ ಖಾಸಗಿ ಕಂಪೆನಿಯ ಔಷಧ ಸಿಂಪಡಿಸಿ ಬೆಳೆ ರೈತರಿಗೆ ನಷ್ಟವಾಗಿದ್ದ ಹಿನ್ನೆಲೆಯಲ್ಲಿ ಖಾಸಗಿ ಕಂಪೆನಿಗೆ ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆ ೨.೧೧ ಲಕ್ಷ ರೂ. ದಂಡ ವಿಧಿಸಿದೆ. ಚಾ.ನಗರ ತಾಲ್ಲೂಕು ಯಮಗುಂಬ ಗ್ರಾಮದ ವೈ.ಕೆ.ಮಂಜುನಾಥ್, ನಾಗಮ್ಮ, ಭ್ರವಾರಂಭ ಅವರು …

ಸಂಚಾರಕ್ಕೆ ಅಡ್ಡಿ; ಕ್ರಮಕ್ಕೆ ಸಾರ್ವಜನಿಕರ ಆಗ್ರಹ ಮಳವಳ್ಳಿ: ತಾಲ್ಲೂಕಿನ ಕಿರುಗಾವಲಿನ ಹೆದ್ದಾರಿಯಲ್ಲಿ ಕುರಿ ಮತ್ತು ಮೇಕೆಗಳ ಸಂತೆ ನಡೆಯುತ್ತಿರುವುದರಿಂದ ಸಂಚಾರಕ್ಕೆ ಅಡ್ಡಿಯುಂಟಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ರಾಜ್ಯದಾದ್ಯಂತ ಹಸುಗಳಿಗೆ ಚರ್ಮದ ಗಂಟುರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅ. ೧೩ ರಿಂದ …

ತಿ.ನರಸೀಪುರ : ತಾಲ್ಲೂಕಿನ ಮದ್ಗಾರ ಲಿಂಗಯ್ಯನಹುಂಡಿ ಗ್ರಾಮದ ವಿದ್ಯಾರ್ಥಿ ಮಂಜುನಾಥ್ ಚಿರತೆ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದರೂ ಅರಣ್ಯ ಇಲಾಖೆ ಚಿರತೆ ಹಿಡಿಯುವಲ್ಲಿ ವಿಫಲರಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಯುವಕನನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ವೀರಶೈವ ವಿರಕ್ತ ಮಠದ ಮುಂಭಾಗ …

ಮೈಸೂರು : ‘ಭಾಷೆ ಎಂಬುದು ಕೇವಲ ಸಂವಹನ ಮಾಧ್ಯಮವಲ್ಲ, ಅದು ಭಾವ ಮತ್ತು ಜ್ಞಾನ ಸಂಪನ್ಮೂಲ’ ಎಂದು ಸಾಹಿತಿ ಪ್ರೊ.ಎಂ.ಕೃಷ್ಣೇಗೌಡ ಹೇಳಿದರು. ನಗರದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವತಿಯಿಂದ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವ …

ಮೈಸೂರು: ಬಡತನದಿಂದ ಸಾಧನೆ ಅಸಾಧ್ಯ ಎಂಬ ಕೀಳರಿಮೆ ಬೇಡ. ಅವಮಾನ, ಬಡತನವನ್ನು ಸಹಿಸಿಕೊಂಡು ಓದಿದವರು, ದುಡಿದವರು ಜೀವನದಲ್ಲಿ ಎತ್ತರಕ್ಕೆ ಬೆಳೆದು ಸಾಧನೆ ಮಾಡಿದ್ದಾರೆ ಎಂದು ಕ್ಲಾಸಿಕ್ ಎಜುಕೇಷನ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ಎಸ್.ಉಪ್ಪಾರ್ ತಿಳಿಸಿದರು. ಮೈಸೂರು ಜಿಲ್ಲಾ ಉಪ್ಪಾರ …

ನವದೆಹಲಿ : ಚಂದ್ರ ಮತ್ತು ಮಂಗಳ ಗ್ರಹಕ್ಕೆ ತೆರಳಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದೀಗ ಶುಕ್ರ ಗ್ರಹದ ಮೇಲೆ ತನ್ನ ಗಮನವನ್ನು ಕೇಂದ್ರೀಕರಿಸಿದೆ. ಜಪಾನ್ ದೇಶದ ಸಹಯೋಗದೊಂದಿಗೆ ಚಂದ್ರನ ಕಪ್ಪು ಭಾಗವನ್ನು ಅನ್ವೇಷಿಸಲು ಇಸ್ರೋ ಯೋಚಿಸಿದೆ. ಆಕಾಶ್ ತತ್ವ ಸಮ್ಮೇಳನದಲ್ಲಿ …

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘ, ಬೆಂಗಳೂರಿನ ಶ್ರೀ ಜಯತೀರ್ಥ ಪಬ್ಲಿಕೇಷನ್ಸ್‌ನ ಆಶ್ರಯದಲ್ಲಿ ಹಿರಿಯ ಪತ್ರಕರ್ತ ಡಾ.ಕೂಡ್ಲಿ ಗುರುರಾಜ ಅವರು ಬರೆದಿರುವ ಸುಧರ್ಮಾ(ಐದು ದಶಕ ಕಂಡ ಜಗತ್ತಿನ ಏಕೈಕ ಸಂಸ್ಕೃತ ದಿನಪತ್ರಿಕೆ) ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಸಂಘದ ಸಭಾಂಗಣದಲ್ಲಿ ನ.೭ರಂದು ಬೆಳಿಗ್ಗೆ ೧೧ …

ರಸ್ತೆ ಸೌಂದರ್ಯ ಹೆಚ್ಚಿಸು ಕಮಾನುಗಳಿಗೆ ಬೇಕಿದೆ ಕಾಯಕಲ್ಪ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಬರುವವರಿಗೆ ಸ್ವಾಗತ ನೀಡುತ್ತ ರಾಜರ ಆಳ್ವಿಕೆಯ ವೈಭವದ ಕಥೆ ಹೇಳುವ ಪಾರಂಪರಿಕ ಹೆಬ್ಬಾಗಿಲುಗಳು ವಿರೂಪಗೊಂಡು ನಿಂತಿವೆ. ಇದು ಪಾರಂಪರಿಕ ನಗರಿಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಅರಮನೆ ನಗರಿಯ …

ಸರ್ಕಾರ ಹಾಗೂ ಸಚಿವರನ್ನು ಅಣಕಿಸುವ ಭಜನೆ ಹಾಡುಗಳನ್ನು ಹಾಡಿ ಆಕ್ರೋಶ ಮೈಸೂರು: ಕಬ್ಬಿನ ಬೆಲೆ ನಿಗದಿಗಾಗಿ ಕಬ್ಬು ಬೆಳೆಗಾರರ ಸಂಘದವರು ನಡೆಸುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆ ೭ನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರ ಸರ್ಕಾರ ಹಾಗೂ ಸಚಿವರನ್ನು ಅಣಕಿಸುವ ಭಜನೆ ಹಾಡುಗಳನ್ನು ಹಾಡಿ …

Stay Connected​
error: Content is protected !!