Mysore
22
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿಯಲ್ಲಿ ಹೆಚ್ಚಳ ಕಂಡುಬಂದಿದೆ. 1ರಿಂದ 10ನೇ ತರಗತಿವರೆಗೂ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಪ್ರಾರಂಭವಾಗಿ ಕೇವಲ 15 ದಿನದಲ್ಲೇ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜೂನ್ 15ರಿಂದ …

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ವಿವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ೧೧ ಕೆವಿ ಮಯೂರ, ೧೧ ಕೆವಿ ಹೊಯ್ಸಳ ಮತ್ತು ೧೧ ಕೆವಿ ಕುವೆಂಪು ವಿದ್ಯುತ್ ಮಾರ್ಗಗಳಲ್ಲಿ ನಿರ್ವಹಣಾ ಕೆಲಸದ ನಿಮಿತ್ತ ನ.೭ರಂದು ಬೆಳಿಗ್ಗೆ ೧೦ರಿಂದ ಸಂಜೆ …

ಸೋರಿಕೆಯಾಗಿದ್ದ ಸಿಲಿಂಡರ್ ವಾಪಸ್ ತಿ.ನರಸೀಪುರ: ಪಟ್ಟಣದ ನೀರು ಶುದ್ಧೀಕರಣ ಘಟಕದಲ್ಲಿ ಅಲ್ಪ ಪ್ರಮಾಣದಲ್ಲಿ ಕ್ಲೋರಿನ್ ಸೋರಿಕೆಯಾಗಿದ್ದ ಸಿಲಿಂಡರ್ ಅನ್ನು ಕಂಪೆನಿಗೆ ಹಿಂತಿರುಗಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಬಸವರಾಜು ‘ಆಂದೋಲನ’ಕ್ಕೆ ತಿಳಿಸಿದ್ದಾರೆ. ನಂತರ ಮಾತನಾಡಿದ ಅವರು, ಸಿಲಿಂಡರ್‌ನಲ್ಲಿ ನೀರು ಕಡಿಮೆ ಆಗಿದ್ದರಿಂದ ಅತ್ಯಂತ …

ಗಣ್ಯರ ಶುಭ ಹಾರೈಕೆ, ಹಾಡಿ ಕುಣಿದ ವಿದ್ಯಾರ್ಥಿಗಳು ಮೈಸೂರು: ನಗರದ ಜಯಲಕ್ಷ್ಮಿಪುರಂನಲ್ಲಿರುವ ಸೇಂಟ್ ಜೋಸೆಫ್ ಕಾಲೇಜಿಗೆ ಸುವರ್ಣ ಸಂಭ್ರಮದ ಅಂಗವಾಗಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ  ಕಾರ್ಯಕ್ರಮ  ಮೆರುಗು ಹೆಚ್ಚಿಸಿತು. 50 ರ ಸಂಭ್ರಮದ  ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದ ಮೈಸೂರು …

ಬಿಸಲವಾಡಿ, ಮುಕ್ಕಡಹಳ್ಳಿಯಲ್ಲಿ ಗೋವುಗಳು-ಕರು ಬಲಿ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಕಾಡು ಪ್ರಾಣಿಗಳಾದ ಹುಲಿ, ಚಿರತೆ ದೃಶ್ಯ ನೋಡಿದರೆ ಭಯ. ಅವು ಗ್ರಾಮದ ಹತ್ತಿರ ಬಂದು ಗೋವು, ಕರುಗಳನ್ನು ಕೊಂದು ತಿಂದುಹೋದರೆ! ಹೌದು, ತಾಲ್ಲೂಕಿನ ಬಿಸಲವಾಡಿ ಬಳಿ ಹುಲಿ ಉಪಟಳ ಹಾಗೂ ಮುಕ್ಕಡಹಳ್ಳಿ …

ಪಾರಂಪರಿಕತೆ ಹೊಂದಿರುವ ಮಹಾರಾಜ ಕಾಲೇಜು ಕಟ್ಟಡಕ್ಕೆ ಶೀಘ್ರ ದುರಸ್ತಿ ಅಗತ್ಯವಿದೆ ಬಿ.ಎನ್.ಧನಂಜಯಗೌಡ ಮೈಸೂರು: ಶತಮಾನ ಪೂರೈಸಿರುವ ಮೈಸೂರಿನ ‘ಮಹಾರಾಜ ಕಾಲೇಜು’ ಇಂಡೋ-ಸಾರ್ಸೆನಿಕ್ ಶೈಲಿಯಲ್ಲಿ ನಿರ್ಮಿಸಲಾಗಿರುವ ವಿಶೇಷ ಕಟ್ಟಡ. ಇಲ್ಲಿ ನೂರು ವರ್ಷಗಳ ಹಿಂದಿನಿಂದಲೂ ಜ್ಞಾನದಾಹಿಗಳಿಗೆ ನಿರಂತರ ಜ್ಞಾನ ದಾಸೋಹ ಉಣಬಡಿಸಲಾಗುತ್ತಿದೆ. ಇಲ್ಲಿ …

ಮೈಸೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅನುಮತಿ ಪಡೆಯದೇ ಮೈಸೂರಿನ 9 ಕಡೆ ಅಕ್ರಮವಾಗಿ ನಡೆಯುತ್ತಿರುವ ಎಂ ಸ್ಯಾಂಡ್, ಜಲ್ಲಿ ಮತ್ತಿತರ ಕಟ್ಟಡ ಸಾಮಗ್ರಿ ಮಾರಾಟ ಕೇಂದ್ರಗಳನ್ನು ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾ ಲಾರಿ ಮತ್ತು ಟಿಪ್ಪರ್ ಚಾಲಕರು …

ಮೈಸೂರು: ಕಾಲುವೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೆಲವತ್ತ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಕಳಸ್ತವಾಡಿ ಗ್ರಾಮದ ನಿಶಾಲ್ (17) ಮೃತಪಟ್ಟ ಬಾಲಕ. ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈತ ಶುಕ್ರವಾರ …

ಹಾಸನ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಜಿಲ್ಲೆಯಲ್ಲಿ ವಿಫಲಗೊಂಡ ಪರಿವರ್ತಕಗಳನ್ನು 24ಗಂಟೆಯೊಳಗೆ ಪರಿವರ್ತಕಗಳನ್ನು ಬದಲಾಯಿಸಲು ಉಪ-ವಿಭಾಗವಾರು ಪರಿವರ್ತಕಗಳ ಬ್ಯಾಂಕ್‌ಗಳನ್ನು ಸ್ಥಾಪಿಸಲಾಗಿದೆ. ವ್ಯಾಪ್ತಿಯಲ್ಲಿ ಪರಿವರ್ತಕ ಬದಲಾವಣೆ ಕಾರ್ಯಕ್ಕೆ ನಿಗಮದ ಅಧಿಕಾರಿ, ನೌಕರರು ವಿಫಲಗೊಂಡ ಪರಿವರ್ತಕಗಳನ್ನು ಬದಲಾಯಿಸಲು ವಿಳಂಬ ಮಾಡಿದರೆ ಅಥವಾ ಹಣಕ್ಕೆ ಪೀಡಿಸಿದರೆ ಹತ್ತಿರದ …

ನವದೆಹಲಿ: ರಾಷ್ಟ್ರೀಯ ಕುಸ್ತಿಪಟು ಸಾಗರ್ ಧನಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದ ಒಂದು ದಿನದ ನಂತರ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಶನಿವಾರ ರಾತ್ರಿ ತಿಹಾರ್ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಸಾಗರ್ ಧನಕರ್ ಹತ್ಯೆ ಪ್ರಕರಣದ 18 …

Stay Connected​
error: Content is protected !!