ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಹಸುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದ ಹಿನ್ನೆಲೆ ಸಹಾಯಕ ನಿರ್ದೇಶಕ ಸಿದ್ದರಾಜು ನೇತತ್ವದ ತಂಡ ಭಾನುವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ …
ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಹಸುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದ ಹಿನ್ನೆಲೆ ಸಹಾಯಕ ನಿರ್ದೇಶಕ ಸಿದ್ದರಾಜು ನೇತತ್ವದ ತಂಡ ಭಾನುವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ …
ಮದ್ದೂರು: ತಾಲೂಕಿನ ಕುಂದನ ಕುಪ್ಪೆಯಲ್ಲಿ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ. ಸುಮಾರು ಐದಾರು ಗಂಟೆಯಿಂದ ಕೊಟ್ಟಿಗೆಯಲ್ಲಿ ಅವಿತು ಕುಳಿತಿರುವ ಚಿರತೆಯನ್ನು ಹಿಡಿಯಲು ಹೊರಗಡೆ ಬೋನು ಇಟ್ಟು ಅರಣ್ಯ ಇಲಾಖೆ ಸಿಬ್ಬಂದಿ ಕಾಯುತ್ತಿದ್ದಾರೆ. ಈ …
ಸ್ಯಾನ್ ಪ್ರಾನ್ಸಿಸ್ಕೊದಲ್ಲಿರುವ ಟ್ವಿಟ್ಟರ್ ಹೆಡ್ ಆಫೀಸಿನಲ್ಲಿ ಕೂತು ಎಲಾನ್ ಮಸ್ಕ್ ಬ್ಲಾಕ್ ಕಾಫಿ ಹೀರುತ್ತಿದ್ದರು. ಅಷ್ಟು ದೊಡ್ಡ ಆಫೀಸಿನಲ್ಲಿ ಜನರೇ ಇಲ್ಲದೇ ಬಿಕೋ ಎನ್ನುತ್ತಿತ್ತು. ಅವರ ಚೆಂಬರಿಗೆ ಸಾಧಾರಣ ಮೈಕಟ್ಟಿನ ಭಾರತೀಯರ ಬಣ್ಣದ ಸಾಧಾರಣ ಎತ್ತರದ ವ್ಯಕ್ತಿ ಒಳಬಂದು ಹಾಯ್ ಎಂದರು. …
- ಡಿ. ಉಮಾಪತಿ ಮಚ್ಛುೂ ನದಿಯ ಮೇಲೆ ಬ್ರಿಟಿಷರು ನಿರ್ಮಿಸಿದ್ದ ಗುಜರಾತಿನ ಮೋರ್ಬಿ ತೂಗುಸೇತುವೆ145 ವರ್ಷಗಳಷ್ಟು ಹಳೆಯದು. ಭಾರೀ ಜನಪ್ರಿಯ ವಿಹಾರ ಕೇಂದ್ರ. ಬ್ರಿಟಿಷರ ಕಾಲದ ಎಂಜಿನಿಯರಿಂಗ್ ಬೆರಗು ಎಂದು ಖುದ್ದು ಗುಜರಾತ್ ರಾಜ್ಯ ಸರ್ಕಾರವೇ ಈ ಸೇತುವೆಯನ್ನು ಬಣ್ಣಿಸಿದೆ. ಇಂತಹ …
ಮಂಡ್ಯ : ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ …
ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಸುನೀಲ್ ಪುರಾಣಿಕ್ರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಕಶ್ಯಪ್ ನೇಮಕವಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಚಲನಚಿತ್ರ ಅಕಾಡೆಮಿ …
ಆಸ್ಟ್ರೇಲಿಯಾ : ಟಿ 20 ವಿಶ್ವಕಪ್ ನಲ್ಲಿ ಇಂದು ನಡೆದ ಸೂಪರ್ 12 ಸುತ್ತಿನ ಮೊದಲ ಗುಂಪಿನ ಕೊನೆಯ ಪಂದ್ಯದಲ್ಲಿ ಶ್ರೀಲಂಕಾದ ವಿರುದ್ಧ ಇಂಗ್ಲೆಂಡ್ ಜಯಸಾಧಿಸಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಈ ಮೂಲಕ ಹಾಲಿ ಚಾಂಪಿಯನ್ ಆಸ್ಪ್ರೇಲಿಯಾ ಔಟ್ …
ಮೈಸೂರು: ವಾರಸುದಾರರಿಲ್ಲದ ಆಸ್ತಿ ಕಬಳಿಸಲು ಸಂಚು ರೂಪಿಸಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದ ಮಾಜಿ ಶಾಸಕರ ಕುಟುಂಬದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಟಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕ ಲೇಟ್ ಶ್ರೀನಿವಾಸ ಅಯ್ಯಂಗಾರ್ ಸೊಸೆ ಲಲಿತಾ ಜಯಗೋಪಾಲ್, ಮೊಮ್ಮಗ ಸುಧೀರ್ ಜಯಗೋಪಾಲ್, …
೧೧೨ ಜನರಿಗೆ ಸಾಗುವಳಿ ಮಂಜೂರು ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ದೊಡ್ಡಮಾರಗೌಡನಹಳ್ಳಿ -೧೬, ಕಮರಹಳ್ಳಿ-೨, ಕರಕರನಹಳ್ಳಿ ೫ ಜನ, ಯಚಲಹಳ್ಳಿ ೮ ಜನ, ಬೊಮ್ಮೇನಹಳ್ಳಿ ೧೯ ಜನ, ನಾಗವಾಲ ೧೬ ಜನ, ಚಿಕ್ಕನಹಳ್ಳಿ ೨೭ ಜನ, ರಟ್ನಹಳ್ಳಿ ೬ ಜನ, ದಡದಹಳ್ಳಿ …
ಗುಂಡ್ಲುಪೇಟೆ: ತಾಲ್ಲೂಕು ವ್ಯಾಪ್ತಿಯ ಬೇಗೂರಿನಲ್ಲಿರುವ ಹಲವು ಖಾಸಗಿ ಕ್ಲಿನಿಕ್‌ಗಳಿಗೆ ಇಂದು ತಾಲ್ಲೂಕು ಆರೋಗ್ಯಾಧಿಕಾರಿ ಗಿರಿದಾಸ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಇರುವ ನಾಲ್ಕು ಕ್ಲಿನಿಕ್ ಗಳಲ್ಲಿ ಒಬ್ಬರು ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದಾರೆ ಎಂಬ ವಾಹಿತಿ ಮೇರೆಗೆ ಅಲ್ಲಿಗೆ …