Mysore
32
clear sky

Social Media

ಶನಿವಾರ, 14 ಮಾರ್ಚ್ 2026
Light
Dark

Archives

HomeNo breadcrumbs

‘ಮಿತ್ರವಿಂದಾ ಗೋವಿಂದ’ ನಮಗೆ ದೊರೆತಿರುವ ಕನ್ನಡ ನಾಟಕಗಳಲ್ಲಿ ತುಂಬ ಹಳೆಯದು. ಚಿಕ್ಕದೇವರಾಜರ ಆಸ್ಥಾನದಲ್ಲಿದ್ದ ಸಿಂಗರಾರ್ಯ ೧೭ನೆಯ ಶತಮಾನದ ಅಂತ್ಯಭಾಗದಲ್ಲಿ ಇದನ್ನು ರಚಿಸಿದ ಎನ್ನಲಾಗುತ್ತಿದೆ. ಅಲ್ಲಿಗೆ ಮೈಸೂರಿಗೆ ನಾಟಕದ ನಂಟು ಶತಮಾನಗಳಷ್ಟು ಹಳೆಯದೆನ್ನುವುದು ಸ್ಪಷ್ಟ. ಆಸ್ಥಾನ ವಿದ್ವಾಂಸರಾಗಿದ್ದ ಬಸವಪ್ಪ ಶಾಸ್ತ್ರಿಗಳು ಕನ್ನಡಕ್ಕೆ ಪರಿವರ್ತಿಸಿದ …

ಲಕ್ಷ್ಮೀ ದುಡಿದವರಿಗೆ, ಸರಸ್ವತಿ ಪಡೆದವರಿಗೆ ಎಂಬ ಮಾತುಂಟು. ಹಾಗೆಯೇ ಕಲಾ ಸರಸ್ವತಿಯ ಆರಾಧನೆ ಎಂಬುದು ಮೈಸೂರಿನ ಜನತೆ ಪಡೆದು ಬಂದ ಪರಂಪರೆ. ಮೈಸೂರನ್ನು ಬಹುಕಾಲ ಆಳಿದ ಯದುವಂಶಸ್ಥರು ಕಲಾರಾಧಕರಾಗಿದ್ದರು. ಇದರ ಫಲವಾಗಿ ಬಹಳಷ್ಟು ಸಂಖ್ಯೆಯಲ್ಲಿ ಪ್ರತಿಭಾವಂತ ಕಲಾವಿದರು ಈ ನೆಲದ ಮಣ್ಣಿನಲ್ಲಿ …

ಲೇಖಕ, ಅಂಕಣಕಾರ, ನಟ, ಚಿತ್ರಕಥೆಗಾರ, ರಿಯಾಲಿಟಿ ಶೋ ತೀರ್ಪುಗಾರ, ಈಗ ಮೋಟಿವೇಷನಲ್ ಸ್ಪೀಕರ್ (ಪ್ರೇರಣಾ ಭಾಷಣಕಾರ) ! ೨೦೦೪ ರಲ್ಲಿ ಪ್ರಕಟವಾದ ಅವರ ಮೊದಲ ಕಾದಂಬರಿ ‘ಫೈವ್ ಪಾಯಿಂಟ್ ಸಮ್‌ಒನ್’ ನಿಂದ ಹಿಡಿದು ಇಂದಿನವರೆಗೆ ಅವರು ಒಂದಲ್ಲಾ ಒಂದು ರೀತಿಯಲ್ಲಿ ಎಲ್ಲರ …

ಹೊಸ ತಲೆಮಾರಿನ ಕರ್ನಾಟಕ ಸಂಗೀತ ಕಲಾವಿದರಲ್ಲಿ ತೀರಾ ವಿಭಿನ್ನ ಕಲಾವಿದ ಟಿ.ಎಂ. ಕೃಷ್ಣ. ಹಣ, ಕೀರ್ತಿ, ಜನಪ್ರಿಯತೆಗೆ ಕೊರತೆಯಿಲ್ಲದಿದ್ದರೂ ಏನೋ ಅತೃಪ್ತಿ. ಜಿಡ್ಡು ಕೃಷ್ಣಮೂರ್ತಿಯವರ ಪ್ರಭಾವಕ್ಕೆ ಒಳಗಾಗಿದ್ದ ಇವರಿಗೆ, ಶ್ರೋತೃಗಳು ಮೆಚ್ಚುವ, ಸುಂದರವಾದದ್ದನ್ನು ಕೊಡುವುದೇ ಕಲಾವಿದನ ಕೆಲಸ ಎಂಬ ವಿಚಾರವೇ ಅಸಹ್ಯಕರ …

ಮೈ ಜುಮ್ಮೆನಿಸುವ ಚಳಿಯಲ್ಲಿ ಒಂದು ಕಪ್ ಕಾಫಿ ಸಿಕ್ಕಿದರೆ ಸ್ವರ್ಗಕ್ಕೆ ಮೂರೇ ಗೇಣು ! ದೇಶದಲ್ಲಿಯೇ ಅತಿ ಹೆಚ್ಚು ಕಾಫಿ ಬೆಳೆಯುವ ಕೊಡಗಿನಲ್ಲಿ ಕಾಫಿ ಜೀವನದ ಅವಿಭಾಜ್ಯ ಭಾಗ. ಬೆಳೆಗಾರರಿಗೆ ಇದು ಜೀವನಾಧಾರ, ಕಾಫಿ ಪ್ರಿಯರಿಗೆ ಜೀವದಷ್ಟು ಪ್ರಿಯ. ಪ್ರಕೃತಿ ಸೌಂದರ್ಯದ …

ಎರಡೂವರೆ ಶತಮಾನಗಳನ್ನು ದಾಟಿರುವ ನಂಜನಗೂಡಿನ ಈ ರೈಲ್ವೆ ಸೇತುವೆ ಕಪಿಲಾ ನದಿಯಲ್ಲಿ ಪ್ರತಿವರ್ಷ ಬರುವ ನೂರಾರು ಪ್ರವಾಹಗಳನ್ನು ಕಂಡಿದೆ. ಆದರೆ ಬಗ್ಗದೆ, ಜಗ್ಗದೆ ಇಂದಿಗೂ ಗಟ್ಟಿಮುಟ್ಟಾಗಿದೆ. ಇಂಥ ಸೇತುವೆಯನ್ನು ದುರಸ್ತಿಗೊಳಿಸಿ ಪಾರಂಪರಿಕ ಸೇತುವಾಗಿ ಉಳಿಸಿಕೊಂಡರೆ ಮೈಸೂರಿನ ಪಾರಂಪರಿಕ ಸೊಬಗಿಗೆ ಮತ್ತೊಂದು ಸೇರ್ಪಡೆ. …

-ಬಿ.ಎಸ್.ಹರೀಶ್ ಬಂದಗದ್ದೆ ‘ಆಂದೋಲನ’ ದಿನಪತ್ರಿಕೆಯಲ್ಲಿ ೨ ದಶಕಗಳಷ್ಟು ಸುದೀರ್ಘ ಅವಧಿಗೆ ಕೆಲಸ ಮಾಡಿರುವುದು ನನಗೆ ಈಗ ನೆನಪು. ರಾಜಶೇಖರ ಕೋಟಿಯವರೊಡನೆ ಪತ್ರಕರ್ತನಾಗಿ ಕೆಲಸ ಮಾಡಿರುವುದು ನನ್ನ ಬದುಕಿನ ಪ್ರಮುಖ ಭಾಗಗಳಲ್ಲೊಂದು.‘ಆಂದೋಲನ’ದಲ್ಲಿ ಕೆಲಸ ಮಾಡುತ್ತಿದ್ದಾಗ ನನಗೆ ದಕ್ಕಿದ ಕೆಲ ಅಂಶಗಳನ್ನು ಹಂಚಿಕೊಳ್ಳುವುದು ಈ …

ಬದನವಾಳು ದುರಂತ: ವೃತ್ತಿ ಧರ್ಮಕ್ಕೆ ಚ್ಯುತಿ ತಾರದ ‘ಆಂದೋಲನ’ -ಶ್ರೀಧರ್ ಆರ್ ಭಟ್ಟ ಗಾಂಧೀಜಿ ಭೇಟಿ ನೀಡಿದ್ದ ಬದನವಾಳು ಗ್ರಾಮದಲ್ಲಿ ನಡೆದ ದುರಂತದ ಕಪ್ಪುಚುಕ್ಕಿ ಈಗ ಇತಿಹಾಸದ ಪುಟದಲ್ಲಿ ಸೇರಿ ಹೋಗಿದೆ. ಅದಾಗಿ ಈಗಾಗಲೇ ೨೯ ವರ್ಷಗಳೇ ಗತಿಸಿ ಹೋಗಿವೆ. ೧೯೯೩ರ …

ಚಳವಳಿಗಳ ಮಡಿಲಲ್ಲೇ ಬೆಳೆದ ‘ಆಂದೋಲನ’ಕ್ಕೆ ಸದಾ ಜನಪರ ಚಿಂತನೆಗಳಿಗೆ ಕಿವಿಯಾಗಿ, ನೋವುಗಳ ಪರಿಹಾರಕ್ಕೆ ಧ್ವನಿಯಾಗಿ ಮೌಲ್ಯಭರಿತ ಸುದ್ದಿಗಳನ್ನು ಪ್ರಕಟಿಸುವುದೇ ಏಕೈಕ ಗುರಿಯಾಗಿದೆ. ಅಷ್ಟೇ ಅಲ್ಲದೆ, ವ್ಯಕ್ತಿಗತ ಅನ್ಯಾಯವಾದರೂ, ಸಾಮೂಹಿಕವಾಗಿ ದೌರ್ಜನ್ಯ ನಡೆದರೂ ‘ಪತ್ರಿಕೆ’ ಸಂತ್ರಸ್ತರ ಪರವಾಗಿ ನಿಂತು ಚಿಕಿತ್ಸಕ ದೃಷ್ಟಿಯಿಂದ ಸುದ್ದಿಗಳನ್ನು …

ಆಂದೋಲನ ದಿನಪತ್ರಿಕೆಯ ೫೦ ವರ್ಷಗಳ ಸಾರ್ಥಕ ಪಯಣದ ನೆನಪಿನಲ್ಲಿ ಪ್ರತಿದಿನವೂ ನೂರಾರು ಓದುಗರು ತಮ್ಮ ನೆನಪಿನ ಬುತ್ತಿಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಪತ್ರಿಕೆ ಮತ್ತು ಸಂಸ್ಥಾಪಕ ಸಂಪಾದಕರ ಜತೆಗಿನ ಒಡನಾಟ ಕುರಿತು ಓದುಗರ ಅಭಿಮಾನದ ಮಾತುಗಳು ಇಲ್ಲಿವೆ. ಶಿಕ್ಷಕ-ನೌಕರರ ಕುಂದು ಕೊರತೆಗಳನ್ನು ನೀಗಿಸುವಲ್ಲಿ ಮುಖ್ಯ …

Stay Connected​
error: Content is protected !!