ಸರಗೂರು : ಗೊಂತಗಾಲದಹುಂಡಿ ಗ್ರಾಮದ ನಾಗಮಣಿ(೨೬) ಎಂಬ ಮಹಿಳೆಯು ಕಳೆದ ಅ.31 ರಂದು ಮನೆಯಿಂದ ಹೊರ ಹೋದವರು ಈವರೆವಿಗೂ ಪತ್ತೆಯಾಗಿಲ್ಲ ಎಂದು ಸರಗೂರು ಠಾಣೆಯಲ್ಲಿ ದೂರು ದಾಖಲಾಗಿಸಲಾಗಿದೆ. ಇವರು ಅಂದು ಬೆಳಿಗ್ಗೆ ಮನೆಯಲ್ಲಿ ಯಾರಿಗೂ ಹೇಳದೆ ಹೋದವರು ಇದುವರೆಗೂ ವಾಪಸ್ ಬಂದಿಲ್ಲ …
ಸರಗೂರು : ಗೊಂತಗಾಲದಹುಂಡಿ ಗ್ರಾಮದ ನಾಗಮಣಿ(೨೬) ಎಂಬ ಮಹಿಳೆಯು ಕಳೆದ ಅ.31 ರಂದು ಮನೆಯಿಂದ ಹೊರ ಹೋದವರು ಈವರೆವಿಗೂ ಪತ್ತೆಯಾಗಿಲ್ಲ ಎಂದು ಸರಗೂರು ಠಾಣೆಯಲ್ಲಿ ದೂರು ದಾಖಲಾಗಿಸಲಾಗಿದೆ. ಇವರು ಅಂದು ಬೆಳಿಗ್ಗೆ ಮನೆಯಲ್ಲಿ ಯಾರಿಗೂ ಹೇಳದೆ ಹೋದವರು ಇದುವರೆಗೂ ವಾಪಸ್ ಬಂದಿಲ್ಲ …
ಮೈಸೂರು: ನಗರದ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ ಮಾಡಲಾಗಿದ್ದು ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಮೇಯರ್ ಶಿವಕುಮಾರ್ ತಿಳಿಸಿದರು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಕುರಿತು ಪುರಾತತ್ವ ಇಲಾಖೆ ತಜ್ಞರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮೇಯರ್ ಶಿವಕುಮಾರ್ ಸಭೆ ನಡೆಸಿ …
ಮೈಸೂರು :ಶಾಸಕ ಎಸ್.ಎ.ರಾಮದಾಸ್ ಅವರು ಇಂದು ಮೈಸೂರು ಮಹಾನಗರಪಾಲಿಕೆಯ ವಾರ್ಡ್ ೬೩ರ ಜೆ.ಪಿ.ನಗರದ ಲಾಸ್ಟ್ ಬಸ್ ಸ್ಟಾಪ್‌ನಿಂದ ನವೋದಯ ಬಡಾವಣೆಯ ಮೂಲಕ ದಡದಹಳ್ಳಿ ಮಾರ್ಗವಾಗಿ ಸಂಚರಿಸುವ ಮುಖ್ಯರಸ್ತೆಯ ಡಾಂಬರೀಕರಣ ಕಾಮಗಾರಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಗರಪಾಲಿಕೆ …
ಮೈಸೂರು : ವಿಶ್ವಕ್ಕೆ ಜಾಗತಿಕ ತಾಪಮಾನ ಕಾಡುತ್ತಿದ್ದು, ಹೊಸ ಹೊಸ ನೀತಿಗಳನ್ನು ಜಾರಿಗೆ ತರುವ ಮೂಲಕ ಪ್ರಕೃತಿಯನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕಿದೆ ಎಂದು ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮದ ಸಮನ್ವಯಾಧಿಕಾರಿ ಶೈಲೇಶ್ ಹರಿಭಕ್ತಿ ತಿಳಿಸಿದರು. ಮಾನಸ ಗಂಗೋತ್ರಿಯ ರಾಣಿ ಬಹದ್ದೂರು ಸಭಾಂಗಣದಲ್ಲಿ ವಿಶ್ವಸಂಸ್ಥೆಯ …
ಹೊಸದಿಲ್ಲಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟ್ವೆಂಟಿ-೨೦ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಸೆಮಿಫೈನಲ್ ಹಾದಿ ಕಠಿಣವೆನಿಸಿದೆ. ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿರುವ ಬಾಬರ್ ಆಜಂ ಬಳಗದ ಸೆಮಿಫೈನಲ್ ಕನಸು ಇತರೆ ಪಂದ್ಯಗಳನ್ನು ಅವಲಂಬಿಸಿದೆ. ಭಾರತ …
ಹನೂರು: ಮುಂದಿನ ತಿಂಗಳು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಮುಖ್ಯಮಂತ್ರಿ ಆಗಮಿಸುತ್ತಿರುವುದರಿಂದ ಅಗತ್ಯ …
ಶಾಸಕ ಪುಟ್ಟರಂಗಶೆಟ್ಟಿ ವಿರುದ್ಧ ಕಾಂಗ್ರೆಸ್ ದಲಿತ ಮುಖಂಡರಿಂದ ವರಿಷ್ಠರಿಗೆ ದೂರು ಚಾಮರಾಜನಗರ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ಜಿಲ್ಲಾ ಕಾಂಗ್ರೆಸ್ನಲ್ಲಿ ಭಿನ್ನಮತ ಭುಗಿಲೆದ್ದಿದ್ದು ಶಾಸಕ ಸಿ. ಪುಟ್ಟರಂಗಶೆಟ್ಟಿ ಕಾರ್ಯ ವೈಖರಿ ಬಗ್ಗೆ ಅಸಮಾಧಾನಗೊಂಡಿರುವ ಪಕ್ಷದ ಮುಖಂಡರು ಬಹಿರಂಗವಾಗಿ ಸಭೆ ನಡೆಸಿದ್ದಾರೆ. ಪುಟ್ಟರಂಗಶೆಟ್ಟಿ ವಿರುದ್ಧ ಬಂಡಾಯ …
ನಂಜನಗೂಡು : ಪಟ್ಟಣದ ದೇವಿರಮ್ಮನಹಳ್ಳಿ ಬಳಿ ಇರುವ ರಾಮಸ್ವಾಮಿ ಲೇಔಟ್ ನಿವಾಸಿ ಹಾಗೂ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ 47 ವರ್ಷದ ಶಂಭುಲಿಂಗ ಎಂಬುವವರು ಸಾಲಕ್ಕೆಹೆದರಿ ಸಾವಿಗೆ ಶರಣಾಗಿದ್ದಾರೆ. ಎಂದಿನಂತೆ ಕೆಲಸ ಮುಗಿಸಿಕೊಂಡು ಗುರುವಾರ ಸಂಜೆ ಮನೆಗೆ ಬಂದಿದ್ದ ಶಿಕ್ಷಕ ಶಂಭುಲಿಂಗ ಸ್ವಾಮಿಸಂಜೆ …
ಹಾಸನ : ಹಣಕಾಸಿನ ವಿಚಾರದಲ್ಲಿ ಆಣೆ ಪ್ರಮಾಣ ಮಾಡಲು ಹೋಗಿ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ತೇಜೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರು (35) ಆನಂದ್ (30). ಹಣಕಾಸು ವ್ಯವಹಾರದ ವಿಚಾರವಾಗಿ ಇಬ್ಬರ …
ಹನೂರು: ಯಾವುದೇ ಕಾಯಕವನ್ನು ನಿಷ್ಠೆಯಿಂದ ಮಾಡಿದರೆ ಮುಂದೊಂದ ದಿನ ಅದು ಒಳ್ಳೆಯ ಫಲ ಕೊಟ್ಟೇ ಕೊಡುತ್ತದೆ. ಈ ನಿಟ್ಟಿನಲ್ಲಿ ನೌಕರರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ರಮೇಶ್ ತಿಳಿಸಿದರು. ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ …