Mysore
26
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಸೇತುವೆ ಕಾಮಗಾರಿ ಹಿನ್ನೆಲೆ; ಬದಲಿ ಮಾರ್ಗ, ಭಾರೀ ವಾಹನಗಳ ಸಂಚಾರಕ್ಕೆ ಗ್ರಾಮಸ್ಥರ ವಿರೋಧ ಶೇಖರ್.ಆರ್.ಬೇಗೂರು ಬೇಗೂರು: ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ೭೬೬ರ ಮೂಲಕ ಹೆಡಿಯಾಲ ರಸ್ತೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ (೮೬)ರ ಕೋಟೆಕೆರೆ …

ಬೆಂಗಳೂರು : ಇಂದು ಐದು ಚಿತ್ರಗಳು ತೆರೆಗೆ; ಚಿತ್ರರಂಗಕ್ಕೆ ಹೊಸ ಮುಖಗಳ ಆಗಮನ ನವೆಂಬರ್ ತಿಂಗಳಿನಲ್ಲಿಯೇ ಚಿತ್ರಗಳನ್ನು ಬಿಡುಗಡೆ ಮಾಡಬೇಕು ಎಂದು ಕೆಲವಾರು ಮಂದಿ ಕಾಯುತ್ತಿರುತ್ತಾರೆ. ಇಡೀ ತಿಂಗಳು ನಡೆಯುವ ಕನ್ನಡ ಜಾತ್ರೆಯ ಮೆರಗು ಹೆಚ್ಚಿಸುವಲ್ಲಿ ನಮ್ಮ ಚಿತ್ರದ ಪಾತ್ರವೂ ಇರಲಿ …

ಅಖಿಲ ಭಾರತೀಯ ಗ್ರಾಹಕ ಪಂಚಾಯತ್‌  ಮೈಸೂರು ಘಟಕದಿಂದ ಸಹಿ ಸಂಗ್ರಹ ಅಭಿಯಾನ ಮೈಸೂರು: ನಗರದ ಹದಗೆಟ್ಟ ರಸ್ತೆಗಳನ್ನು ಸರಿಪಡಿಸಲು ಆಗ್ರಹಿಸಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ನಗರದ ಎಂ.ಜಿ.ರಸ್ತೆಯಲ್ಲಿರುವ ತರಕಾರಿ ಮಾರ್ಕೆಟ್ …

ಮೈಸೂರು: ಪ್ರಕೃತಿ ಆಹಾರ ಬಳಗವು ಇನ್ನು ಮುಂದೆ ಪ್ರತಿ ವಾರಾಂತ್ಯದಲ್ಲಿ ಖಾದಿ ನೂಲನ್ನು ತೆಗೆಯುವ ಕಾರ್ಯಾಗಾರವನ್ನು ಪ್ರಾರಂಭಿಸುತ್ತಿದ್ದು, ನ.೫, ೬ರಂದು ‘ಬನ್ನಿ ನೂಲುವ!’ ಎಂಬ ವಾರಾಂತ್ಯದ ಚರಕ ಕಾರ್ಯಾಗಾರವನ್ನು ಆಯೋಜಿಸಿದೆ. ಚಾಮರಾಜಪುರಂನ ಕೃಷ್ಣರಾಜ ಬುಲೇವಾರ್ಡ್ ರಸ್ತೆಯಲ್ಲಿರುವ ಪ್ರಕೃತಿ ಫುಡ್‌ನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ. …

ಚುಟುಕುಮಾಹಿತಿ ಜಾಗತಿಕ ತಲ್ಲಣಗಳ ನಡುವೆಯೂ ಭಾರತವು ಸ್ಥಿರತೆಯ ಸಿಹಿನೀರಬುಗ್ಗೆ ಮತ್ತು ಪ್ರಶಾಂತತೆಯ ದ್ವೀಪವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಐಎಂಎಫ್ ಮತ್ತು ವಿಶ್ವಬ್ಯಾಂಕ್ ಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಭಾರತವು ಸವಾಲುಗಳನ್ನು ಅವಕಾಶವಾಗಿ ಪರಿವರ್ತಿಸಿದ್ದು, …

ಎಬಿವಿಪಿ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಪ್ರತಿಭಟನೆ ಮೈಸೂರು: 2021 2022ರ ಶೈಕ್ಷಣಿಕ ಸಾಲಿನ ಬಾಕಿಯಿರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. …

ಓದುಗರಪತ್ರ ಜೂನಿಯರ್ ಎನ್‌ಟಿಆರ್ ಸರಳ ವ್ಯಕ್ತಿತ್ವ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಸಂಧರ್ಭದಲ್ಲಿ ಜೂನಿಯರ್ ಎನ್ಟಿಆರ್ ಅವರು ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕನ್ನಡ ನಮ್ಮೆಲ್ಲರನ್ನೂ ಮೆಚ್ಚಿಸಿದೆ. ವೇದಿಕೆಯಲ್ಲಿ ಮಳೆಯಿಂದ ಒದ್ದೆಯಾಗಿದ್ದ ಕುರ್ಚಿಗಳನ್ನು ಬಟ್ಟೆಯಿಂದ ಸ್ವತಃ ತಾವೇ …

ಮೈಸೂರು: ಮೈಸೂರು-ಚೆನ್ನೈ ನಡುವೆ ಶೀಘ್ರ ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭವಾಗಲಿದೆ. ದಕ್ಷಿಣ ಭಾರತದಲ್ಲಿ ಅತೀ ವೇಗವಾಗಿ ಸಂಚರಿಸುವ ದೇಶದ ಮೊಟ್ಟ ಮೊದಲ ರೈಲು ಇದಾಗಿದ್ದು, ಗಂಟೆಗೆ ೭೪ ಕಿಮೀ ವೇಗದಲ್ಲಿ ಸಂಚರಿಸುವ ಈ ಎಕ್ಸ್‌ಪ್ರೆಸ್ ರೈಲು ಮೈಸೂರು-ಚೆನ್ನೈ ನಡುವಿನ …

ತಾಲ್ಲೂಕು ಆಸ್ಪತ್ರೆಗಳಲ್ಲಿಯೂ ವಾರದಲ್ಲಿ ಒಂದು ದಿನ ಮಾನಸಿಕ ಸಮಾಲೋಚನೆ ಮತ್ತು ಚಿಕಿತ್ಸೆ ಬಿ.ಎನ್.ಧನಂಜಯ ಗೌಡ ಮೈಸೂರು: ಸಮುದಾಯ ಸದೃಢತೆಗೆ ಮಾನಸಿಕ ಆರೋಗ್ಯವು ಪ್ರತಿಯೊಬ್ಬರಿಗೂ ಅಗತ್ಯವಾಗಿದೆ. ಹಾಗಾಗಿ, ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಲು ಮತ್ತು ಚಿಕಿತ್ಸೆ ನೀಡಿ ಸುಧಾರಿಸಲು ಮೈಸೂರು ಜಿಲ್ಲಾ ಆರೋಗ್ಯ …

ಮೈಸೂರು: ಕುಕ್ಕರಹಳ್ಳಿ ಕೆರೆಯನ್ನು ಪರಿಶೀಲನೆ ನಡೆಸಿದ್ದ ಕಾವೇರಿ ನೀರಾವರಿ ನಿಗಮದ ಡಿಸೈನ್ ವಿಂಗ್‌ನ ತಾಂತ್ರಿಕ ಸಲಹೆಗಾರ ಎಚ್.ಕೆ.ಸಂಪತ್ ಕುಮಾರ್ ನೇತೃತ್ವದ ತಂಡ ವರದಿಯನ್ನು ಸಿದ್ಧ ಪಡಿಸಿದೆ. ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ ಇಂಜಿನಿಯರ್‌ಗಳು ಕುಕ್ಕರಹಳ್ಳಿ ಕೆರೆಯ ಮಣ್ಣಿನ ಪರೀಕ್ಷೆ ನಡೆಸಿ ನೀಡುವ …

Stay Connected​
error: Content is protected !!