Mysore
29
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಮಡಿಕೇರಿ : ನಗರದ ಓಂಕಾರ್ ಸ್ನೇಹಿತರ ಬಳಗದ ವತಿಯಿಂದ ಪುನೀತ್ ರಾಜ್‍ಕುಮಾರ್ ಗೆ ಪುಷ್ಪ ನಮನ ಸಲ್ಲಿಸುವ ಮೂಲಕ 67ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಆಂಜನೇಯ ದೇವಾಲಯದ ಬಳಿಯ ಓಂಕಾರ್ ಆಟೋ ರಿಕ್ಷಾ ನಿಲ್ದಾಣದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ …

ಮಂಡ್ಯ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಹಿನ್ನೆಲೆಯಲ್ಲಿ ಅಪ್ಪು ಹಿರಿಯ ಸಹೋದರ ನಟ ಶಿವರಾಜ್ ಕುಮಾರ್ ಮತ್ತು ಕುಟುಂಬದವರು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ನಲ್ಲಿರುವ ಶ್ರೀ ನಿಮಿಷಾಂಭ …

ಮಂಡ್ಯ: ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ವತಿಯಿಂದ ನಿಕಟಪೂರ್ವ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರಿಗೆ ಸ್ವಾಗತ ಕಾರ್ಯಕ್ರಮವು …

ಹನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ಸೊಂದು ಪಲ್ಟಿಯಾಗಿರುವ ಘಟನೆ ಮ. ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ತಾಳು ಬೆಟ್ಟದ ಸಮೀಪ ಜರುಗಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ತಾಳುಬೆಟ್ಟದ 6 ನೇ ತಿರುವಿನಲ್ಲಿ …

ಮೈಸೂರು : ಮೈಸೂರಿನ ವಿವಿಧೆಡೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಎಚ್ ಕೆ ಪ್ರಸಾದ್, ಕನ್ನಡ ಪರ ಹೋರಾಟಗಾರರಾದ ಕೆ ಎ ಪ್ರಭಾಮಣಿ, ಮಹೇಶ್ವರ …

ಚಾಮರಾಜನಗರ: ತಾಲ್ಲೂಕಿನ ಚೆನ್ನಪ್ಪನಪುರ ಗ್ರಾಮದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂದರ್ಭದಲ್ಲಿ ರಥದ ಚಕ್ರ ಮುರಿದು ಬಿದ್ದು, ರಥ ಉರುಳಿಬಿದ್ದ ಘಟನೆ ಮಂಗಳವಾರ ನಡೆದಿದೆ. ಅದೃಷ್ಟವಶಾತ್‍ ಯಾರಿಗೂ ಯಾವುದೇ ಅಪಾಯವಾಗಿಲ್ಲ. ನಾಲ್ಕು ವರ್ಷಗಳ ಬಳಿಕ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಹಾಗೂ ಬೆಳ್ಳಿ ಕವಚಧಾರಣಾ …

ಹನೂರು: ರಾಜ್ಯೋತ್ಸವದ ಸಂದರ್ಭದಲ್ಲಿ ನಮ್ಮವರೇ ಆದ ಜೀರಿಗೆ ಗದ್ದೆ ಗ್ರಾಮದ ಮಾದಮ್ಮ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಿಂಗನಲ್ಲೂರು ಗ್ರಾಮದ ಮೊಮ್ಮಗ ಪ್ರಖ್ಯಾತ ಚಿತ್ರನಟ, ಮಾನವತವಾದಿ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು …

ಹನೂರು: ಕ್ಷೇತ್ರ ವ್ಯಾಪ್ತಿಯ ವರನಟ ಡಾ. ರಾಜ್ ಕುಮಾರ್ ರವರ ಸುಪುತ್ರ ನಟ ಪುನೀತ್ ರಾಜ್ ಕುಮಾರ್ ರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಸಂತಸದ ವಿಚಾರ ಎಂದು ಸಮಾಜ ಸೇವಕ ನಿಶಾಂತ್ ತಿಳಿಸಿದರು. ಪಟ್ಟಣದ ನಿಶಾಂತ್ ಮಹಾಮನೆಯಿಂದ ಸತ್ತೇಗಾಲ ಹ್ಯಾಂಡ್ …

ಹನೂರು: ಪಟ್ಟಣ ಪಂಚಾಯತಿ ವ್ಯಾಪ್ತಿಯ ಆರ್.ಎಸ್. ದೊಡ್ಡಿ ಗ್ರಾಮದಲ್ಲಿ ಗ್ರಾಮಸ್ಥರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಆರ್.ಎಸ್.ದೊಡ್ಡಿ ಗ್ರಾಮದ ಬೆಟ್ಟಳ್ಳಿ ಮಾರಮ್ಮ ತೆಪ್ಪೋತ್ಸವ ಜರುಗಲಿರುವ ಜೋಡಿ ಕೆರೆ ಹಾಗೂ ಮಹದೇಶ್ವರ ದೇವಾಲಯ ಮುಂಭಾಗ ನಿರ್ಮಿಸಲಾಗಿರುವ ಕನ್ನಡ ಭಾವುಟ ಧ್ವಜಾರೋಹಣ ವೇದಿಕೆಯಲ್ಲಿ …

ಮಂಡ್ಯ: ಕರ್ನಾಟಕ ರಾಜ್ಯ ಏಕೀಕರಣಗೊಂಡು 66 ವರ್ಷ ಪೂರ್ಣಗೊಂಡು, 67ನೇ ವರ್ಷಕ್ಕೆ ಪಾದಾರ್ಪಣೆ ಮಾಡುವ ಈ ಶುಭ ಘಳಿಗೆಯಲ್ಲಿ ಕರ್ನಾಟಕ ರಾಜ್ಯ ಮತ್ತು ಜಿಲ್ಲೆಯಾದ್ಯಂತ ಸುಖ, ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಸಲಿ ಹಾಗೂ ಸಮಸ್ತ ನಾಗರೀಕರು ಸೌಹಾರ್ದಯುತ ಮತ್ತು ಸಹಬಾಳ್ವೆ …

Stay Connected​
error: Content is protected !!