Mysore
29
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಮೈಸೂರು:ಕರ್ನಾಟಕವೆಂದರೆ ಕೇವಲ ಗಡಿ ರೇಖೆಯ ಒಳಗೆ ಸೀಮಿತವಾದ ಒಂದು ಭೌಗೋಳಿಕ ಪ್ರದೇಶವಲ್ಲ. ಅದು ಒಟ್ಟಾರೆ ರಾಷ್ಟ್ರೀಯ ಸಂಸ್ಕೃತಿಯನ್ನು, ಕನ್ನಡದ ಸ್ವಂತ ವ್ಯಕ್ತಿತ್ವದ ಹಿನ್ನೆಲೆಯಲ್ಲಿ ಪ್ರತಿಪಾದಿಸುವ ಅತ್ಯುನ್ನತವಾದ ಭಾವ. ಕರ್ನಾಟಕದ ಹಿರಿಮೆಗೆ ಕುಂದು ಬಾರದಂತೆ ನಾವೆಲ್ಲರೂ ನೋಡಿಕೊಳ್ಳಬೇಕಿದೆ ಎಂದು ಸಹಕಾರ ಸಚಿವ ಹಾಗೂ …

ಮೈಸೂರು: ಹಕ್ಕುಪತ್ರವನ್ನು ವಿತರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಅಲೆಮಾರಿಗಳು ದಿಢೀರನೆ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯುತ್ತಿದ್ದ ಸ್ಥಳಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಘಟನೆ ನಡೆಯಿತು. ಚೋರನಹಳ್ಳಿ ಶಿವಣ್ಣ ಅವರನ್ನು ವಶಕ್ಕೆ ಪಡೆದು ಜೀಪಿನಲ್ಲಿ ಕೂರಿಸಿಕೊಳ್ಳುತ್ತಿದ್ದಂತೆ ಎರಡು ಕಡೆಗಳಲ್ಲಿ ಅಡ್ಡಲಾಗಿ …

ಬೆಟ್ಟಕ್ಕೆ ಹೊರಟಿದ್ದವನ ಮೇಲೆ ದಾಳಿ ಮಾಡಿದ ಚಿರತೆ ತಿ. ನರಸೀಪುರ: ಮೈಸೂರು ಭಾಗದಲ್ಲಿ ಚಿರತೆ ಉಪಟಳ ಹೆಚ್ಚಾಗಿರುವ ನಡುವೆಯೇ ಕಾರ್ತಿಕ ಜಾತ್ರೆಗೆಂದು ಹೊರಟಾಗ ಚಿರತೆ ದಾಳಿ ಮಾಡಿ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲ್ಲೂಕಿನ ಮದ್ಗಾರ್ ಲಿಂಗಯ್ಯನ ಹುಂಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. …

ಹನೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುವ 8 ಜನರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲ್ಲೂಕಿನ ಕಣ್ಣೂರು ಗ್ರಾಮದ ಬಸವರಾಜಪ್ಪ, ಜಯಶೇಖರ್ , ಯೋಗೇಶ್ವರ್, ನಾಗೇಂದ್ರ, ವೃಷಭೇಂದ್ರ, ರಾಜಶೇಖರ್, ಅನಿಲ್, ಮಲ್ಲಿಕಾರ್ಜುನ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ …

ಮುಂಬೈ: ಪ್ರಾಯೋಗಿಕ ಹಂತದ ಡಿಜಿಟಲ್ ಕರೆನ್ಸಿ ಡಿಜಿಟಲ್ ರೂಪಾಯಿಯನ್ನು (ಸಗಟು ವಿಭಾಗ) ಮಂಗಳವಾರ ಬಿಡುಗಡೆ ಮಾಡುವುದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ. ಸರ್ಕಾರಿ ಸೆಕ್ಯುರಿಟೀಸ್ ವಹಿವಾಟಿಗಾಗಿ ಈ ರೂಪಾಯಿ ಬಳಕೆಯಾಗಲಿದೆ. ಸರ್ಕಾರಿ ಸೆಕ್ಯುರಿಟೀಸ್​ನ ಸೆಕೆಂಡರಿ ಮಾರುಕಟ್ಟೆ ವ್ಯವಹಾರಗಳಿಗಾಗಿ ಪ್ರಾಯೋಗಿಕ ಡಿಜಿಟಲ್ …

ಕಬ್ಬು ಬೆಳೆಗಾರರ ಸಂಘ ಮುಖಂಡರಿoದ ಪ್ರತಿಭಟನೆ  ಚಾಮರಾಜನಗರ: ಕಬ್ಬಿನ ಎಫ್‌ಆರ್‌ಪಿ ದರ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಸೋಮವಾರ ಬೆಳಗ್ಗೆ ಚಾಮರಾಜೇಶ್ವರ ದೇವಾಲಯದ ಮುಂಭಾಗದಿAದ ಮೆರವಣಿಗೆ ಹೊರಟ ಮುಖಂಡರು, …

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನ್ಯಾ.ನಾಗಮೋಹನ್ ದಾಸ್ ಸಮಿತಿ ರಚನೆ ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಮೀಸಲಾತಿ ಹೆಚ್ಚಳ ಮಾಡಿದ್ದಾರೆ. ವಾಸ್ತವವಾಗಿ ಮೀಸಲಾತಿ ವಿರೋಧಿ ಆಗಿರುವ ಬಿಜೆಪಿ ರಾಜಕೀಯ ಲಾಭ ಪಡೆಯಲು ಹೆಚ್ಚಳದ ತೀರ್ಮಾನ ಕೈಗೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ …

ಮೈಸೂರು: ಕುಕ್ಕರಹಳ್ಳಿ ಕೆರೆ ಏರಿಯಲ್ಲಿನ ನೀರು ಸೋರಿಕೆಯಿಂದ ಯಾವುದೇ ಅಪಾಯವಿಲ್ಲ. ಆದರೆ, ಕೆರೆಯ ಸಂರಕ್ಷಣೆ ಮತ್ತು ನಿರ್ವಹಣೆಗಾಗಿ ವ್ಯವಸ್ಥಿತವಾಗಿ ರಾಕ್‌ಟೋಗಳನ್ನು ಮತ್ತು ಹೆಡ್ ರೆಗ್ಯುಲೇಟರ್ ಅಳವಡಿಸಬೇಕು ಎಂಬ ಎರಡು ಪ್ರಮುಖ ಅಂಶಗಳನ್ನು ಕಾವೇರಿ ನೀರಾವರಿ ನಿಗಮದ ಡಿಸೈನ್ ವಿಂಗ್ ತಂಡ ಇಂಜಿನಿಯರ್‌ಗಳು …

ಕೊಳ್ಳೇಗಾಲ : ನಗರಸಭೆ 7 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆ ಯಲ್ಲಿ ಎನ್ ಮಹೇಶ್ ಬೆಂಬಲಿಗರು ಜಯ ಗಳಿಸಿದ್ದಾರೆ.. ಉಪಚುನಾವಣೆ ಮಾಸ್ಟರ್ ಮೈಂಡ್ ಎಂದೇ ಪ್ರಸಿದ್ಧಿ ಪಡೆದಿರುವ ಸಚಿವ ವಿ ಸೋಮಣ್ಣ ರವರ ಎಲ್ಲಚುನಾವಣಾ ತಂತ್ರಗಳು ನಗರಸಭೆ ಉಪಚುನಾವಣೆ ಯಶಸ್ಸು …

ಹನೂರು: ಬಡವರ ದೀನ ದಲಿತರ ಏಳಿಗೆಗೆ ಶ್ರಮಿಸಿದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ದಿ .ಇಂದಿರಾ ಗಾಂಧಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ …

Stay Connected​
error: Content is protected !!