Mysore
25
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

 ಮೈಸೂರಿಗೆ ಆಗಮಿಸಿದ ಕೆಂಪೇಗೌಡ ರಥಕ್ಕೆ  ದೇವಸ್ಥಾನದ ಆವರಣದಲ್ಲಿ ಅದ್ದೂರಿ ಸ್ವಾಗತ ಮೈಸೂರು:ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕಾ (ಮಣ್ಣು) ಬಳಸುವ ಉದ್ದೇಶದಿಂದ ಮೈಸೂರಿಗೆ ಆಗಮಿಸಿದ ಕೆಂಪೇಗೌಡ ರಥಕ್ಕೆ ಸಹಕಾರ ಹಾಗೂ …

ಮೈಸೂರು ; ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕಟ್ಟ ಕಡೆಯ ಸಿನಿಮಾ ಗಂಧದಗುಡಿಗೆ ಕೋಟೆನಾಡಿನಲ್ಲಿ ಅದ್ದೂರಿ ವೆಲ್ಕಮ್ ಸಿಕ್ಕಿದೆ. ಮೈಸೂರಿನ ಪದ್ಮ ಚಿತ್ರಮಂದಿರದಲ್ಲಿ ತೆರೆಕಂಡ ಸಿನಿಮಾದ ಮೊದಲ ಪ್ರದರ್ಶನ ಬೆಳಗ್ಗೆ 7ಗಂಟೆಗೆ ಶುರುವಾಗಿದ್ದು ಅಪ್ಪು ಫ್ಯಾನ್ಸ್ ಸಾಗರೋಪಾದಿಯಲ್ಲಿ ಆಗಮಿಸಿ …

ಪಿರಿಯಾಪಟ್ಟಣದಲ್ಲಿ ದೇವರಾಜ ಅರಸು ಕಲಾ ಭವನ ಉದ್ಘಾಟನೆ ಪಿರಿಯಾಪಟ್ಟಣ: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪಿರಿಯಾಪಟ್ಟಣ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಡಿ.ದೇವರಾಜ ಅರಸು ಕಲಾ ಭವನವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ದೇವರಾಜ ಅರಸು ಅಭಿಮಾನಿ, …

ಮೈಸೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುರುವಾರ ಆಯೋಜಿಸಿದ್ದ 'ಕೋಟಿ ಕಂಠ ಗಾಯನ' ವಿಶ್ವದೆಲ್ಲೆಡೆ ಅನುರಣಿಸಿದೆ. ಬೆಂಗಳೂರಿನಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಾಡು, ನಾಡು, ನುಡಿ ಸಂರಕ್ಷಣಾ ಕುರಿತು …

ಹನೂರು: ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದ ಬಳಿ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಸಂಕಲ್ಪ …

ಶ್ರೀರಂಗಪಟ್ಟಣ: ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿಗಳ ನಡುವೆ ಡಿಕ್ಕಿಾಂಗಿ ಚಾಲಕರಿಬ್ಬರು ಕೂದಳೆಲೆ ಅಂತರದಲ್ಲಿ ಪಾರಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಶ್ರೀನಿವಾಸ ಅಗ್ರಹಾರದ ಬಳಿ ನೂತನವಾಗಿ ನಿರ್ಮಿಸುತ್ತಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿುಂ ಸರ್ವೀಸ್ ರಸ್ತೆುಂಲ್ಲಿ ಗುರುವಾರ ಮುಂಚಾನೆ ಎರಡೂ ಲಾರಿಗಳು ಜಲ್ಲಿಕಲ್ಲು …

ಉಪ ಮಹಾಪೌರ ಪಟ್ಟಕಳೆದುಕೊಂಡ ಜಾ.ದಳದಿಂದ ನಾಲ್ಕು ಸ್ಥಾನಗಳಿಗೂ ಪಟ್ಟು ವರದಿ: ಕೆ.ಬಿ.ರಮೇಶನಾಯಕ ಮೈಸೂರು: ಕಾಂಗ್ರೆಸನ್ನು ಅಧಿಕಾರದಿಂದ ದೂರವಿಡಲು ಆಂತರಿಕವಾಗಿ ಅಧಿಕಾರದ ಹೊಂದಾಣಿಕೆ ಮಾಡಿಕೊಂಡಿದ್ದ ಬಿಜೆಪಿ-ಜಾ.ದಳವು ನಾಲ್ಕು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳ ಹಂಚಿಕೆಯಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗದೆ ಪರಸ್ಪರ ಹಗ್ಗ-ಜಗ್ಗಾಟದಲ್ಲಿ ತೊಡಗಿರುವುದರಿಂದ …

ಕೆ.ಆರ್.ಪೇಟೆ :  ತಂದೆಯ  ಸಾವಿನ ಆಘಾತದಲ್ಲಿಯೂ  ಕುಟುಂಬದವರು ದಿಟ್ಟ ನಿರ್ಧಾರ ಕೈಗೊಂಡು ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಮಾದರಿಯಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ಬೂಕನಕರೆ ಹೋಬಳಿಯ  ಗಂಜಿಗೆರೆ ಕೊಪ್ಪಲು ಗ್ರಾಮದ ಮೊಗಣ್ಣೇಗೌಡ (65) ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದರು. ಮೈಸೂರಿನ …

ಮೈಸೂರು: ಭಾರೀ ಮಳೆಯಿಂದಾಗಿ ಇತ್ತೀಚೆಗೆ ಕುಸಿದು ಬಿದ್ದ ಮಹಾರಾಣಿ ವಿಜ್ಞಾನ ಕಾಲೇಜಿನ ತರಗತಿಗಳು ಶುಕ್ರವಾರದಿಂದ ಹೊಸ ಕಟ್ಟಡದಲ್ಲಿ ಆರಂಭವಾಗಲಿವೆ. ಪಾರಂಪರಿಕ ಕಟ್ಟಡ ಆಗಿರುವ ಮಹಾರಾಣಿ ವಿಜ್ಞಾನ ಕಾಲೇಜಿನ ಒಂದು ಭಾಗ ಇತ್ತೀಚೆಗೆ ಕುಸಿದು ಬಿದ್ದ ಪರಿಣಾಮ ಆ ಭಾಗದಲ್ಲಿದ್ದ ರಸಾಯನ ಶಾಸ್ತ್ರ …

ಯಳಂದೂರು: ಜಿಲ್ಲಾದ್ಯಂತ ಹಮ್ಮಿಕೊಂಡಿದ್ದ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮದ ಹಿನ್ನೆಲೆ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಜೊತೆಗೂಡಿ ಸಮೂಹ ಗೀತ ಗಾಯನ ನಡೆಯಿತು. ಮೊದಲಿಗೆ ವೇದಿಕೆಯ ಗಣ್ಯರನ್ನು ಸ್ವಾಗತಿಸಿ ನಂತರ ಕನ್ನಡ ಗೀತೆ ಗಳನ್ನು …

Stay Connected​
error: Content is protected !!