ಮಡಿಕೇರಿ : ರಾಜ್ಯದಲ್ಲಿ ಸರ್ಕಾರದ ಅನುದಾನ ಪಡೆದ 106,80 ಖಾಸಗಿ ಅರೆಬಿಕ್ ಶಾಲೆಗಳಿವೆ. ಇವು ಶಿಕ್ಷಣ ಇಲಾಖೆಯ ಪಠ್ಯದ ಆಧಾರದಲ್ಲಿ ಬೋಧನೆ ಮಾಡುತ್ತಿರುವ ಬಗ್ಗೆ ವರದಿ ತರಿಸಿಕೊಳ್ಳಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ …
ಮಡಿಕೇರಿ : ರಾಜ್ಯದಲ್ಲಿ ಸರ್ಕಾರದ ಅನುದಾನ ಪಡೆದ 106,80 ಖಾಸಗಿ ಅರೆಬಿಕ್ ಶಾಲೆಗಳಿವೆ. ಇವು ಶಿಕ್ಷಣ ಇಲಾಖೆಯ ಪಠ್ಯದ ಆಧಾರದಲ್ಲಿ ಬೋಧನೆ ಮಾಡುತ್ತಿರುವ ಬಗ್ಗೆ ವರದಿ ತರಿಸಿಕೊಳ್ಳಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ …
ಮೈಸೂರು: ಬೃಹತ್ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನಾಲ್ವರ ಹೆಡೆಮುರಿ ಕಟ್ಟಿದ್ದು, ವಿಚಾರಣೆ ವೇಳೆ ಆರೋಪಿಗಳು ಬಹಿರಂಗಪಡಿಸಿರುವ ಮಾಹಿತಿ ಪೊಲೀಸರ ನಿದ್ದೆಗೆಡಿಸಿದೆ. ಏಕೆಂದರೆ ಮಾದಕ ವಸ್ತುಗಳ ಮಾರಾಟ ಮಕ್ಕಳ ಮೂಲಕವೇ ಹೆಚ್ಚು ನಡೆಯುತ್ತಿದೆ. ಅದೊಂದು ದೊಡ್ಡ …
ಹನೂರು: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರತರಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ವೇದಿಕೆ ಆಗಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು ಪಟ್ಟಣದ ಕ್ರಿಸ್ತರಾಜ ಶಾಲಾ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣ ಇಲಾಖೆ ಕಚೇರಿ ಹನೂರು ಇವರ ವತಿಯಿಂದ …
ಮೈಸೂರು; ೬೭ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಅರಮನೆ ಅಂಗಳದಲ್ಲಿ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಗೀತೆಗಳನ್ನು ಹಾಡಿದರು. ಅರಮನೆಯ ಮೈದಾನದಲ್ಲಿ ಕನ್ನಡದ ಗೀತೆ ಮೊಳಗುವ ಮೂಲಕ ರಾಜ್ಯೋತ್ಸವದ ಸಂಭ್ರಮಕ್ಕೆಮೆರಗು ತಂದರು. ಮೊದಲಿಗೆ ಕುವೆಂಪು ವಿರಚಿತ ಜಯಭಾರತ ಜನನಿಯ …
ಹನೂರು: ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ದೇಶವನ್ನು ಭಿಕ್ಷುಕರ, ಸಾಲಗಾರರ ರಾಷ್ಟ್ರವನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು. ಬಿಜೆಪಿ ಜನಸಂಕಲ್ಪ ಯಾತ್ರೆ ಅಂಗವಾಗಿ ಹನೂರು ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯಕ್ಕೆ …
ಬೆಂಗಳೂರು: ಕೇಂದ್ರ ಸರ್ಕಾರ ಹೊರಡಿಸುವ ಟ್ವಿಟರ್ ಖಾತೆ ನಿರ್ಬಂಧ ಆದೇಶದಲ್ಲಿ ಸಕಾರಣಗಳು ಇರಬೇಕು. ಆಗ ಅವುಗಳನ್ನು ಬಳಕೆದಾರರಿಗೆ ತಿಳಿಸಬಹುದು ಎಂದು ಹೈಕೋರ್ಟ್‌ನಲ್ಲಿ ಗುರುವಾರ ಟ್ವಿಟರ್ ವಾದಿಸಿತು. ಕೆಲ ವೈಯಕ್ತಿಕ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಜಾರಿ …
ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮ್ಮಟಾಪುರದಲ್ಲಿ ಗೊರೆಹಬ್ಬ ಆಚರಣೆ ಚಾಮರಾಜನಗರ: ಜಿಲ್ಲೆಯ ಗಡಿಯಲ್ಲಿರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮ್ಮಟಾಪುರದಲ್ಲಿ ಗ್ರಾಮಸ್ಥರು ಸೆಗಣಿಯ ಗುಡ್ಡದಲ್ಲೇ ಹೊರಳಾಡಿ, ಸೆಗಣಿ ಉಂಡೆಗಳಿಂದ ಹೊಡೆದಾಡಿ ವಿಶಿಷ್ಟವಾಗಿ ʼ ಗೊರೆ ಹಬ್ಬ’ ಆಚರಿಸಿದರು. ಗ್ರಾಮದಲ್ಲಿ ಸಹಬಾಳ್ವೆ ಬೆಸೆಯುವ ಈ ಗೊರೆಹಬ್ಬವನ್ನು …
ಬಾನಾ ಸುಬ್ರಮಣ್ಯ ಭಾರತದ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಪ್ರಮುಖ ವಿಭಾಗಗಳಲ್ಲಿ ಒಂದು ʻಭಾರತೀಯ ಪನೋರಮಾʼ. ಆಯಾ ವರ್ಷ ಭಾರತದಲ್ಲಿ ತಯಾರಾದ ಚಿತ್ರಗಳಲ್ಲಿ ಆಯ್ದ ಅತ್ಯುತಮ ಇಪ್ಪತ್ತೊಂದು ಕಥಾ ಚಿತ್ರಗಳು ಮತ್ತು ಇಪ್ಪತ್ತೊಂದು ಕಥೇತರ ಚಿತ್ರಗಳನ್ನು ಈ ವಿಭಾಗದಲ್ಲಿ ಪ್ರದರ್ಶಿಸಲಾಗುತ್ತದೆ. 1978ರಿಂದ ಆರಂಭವಾದ …
ಬ್ರಿಟನ್ ನ ಅತಿ ಕಿರಿಯ ಪ್ರಧಾನಿಯಾಗಿರುವ ರಿಷಿ ಸುನಕ್ ಭಾರತೀಯ ಮೂಲದವರು, ಅವರು ಹಿಂದೂ, ಭಗವದ್ಗೀತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ - ಈ ಎಲ್ಲವೂ ಸತ್ಯಗಳೇ. ಹಾಗಂತ ಅವರು ಭಾರತದ ಪರವಾಗಿಯೇ ಕೆಲಸ ಮಾಡುತ್ತಾರೆ. ಭಾರತಕ್ಕೆ ಅವರಿಂದಾಗಿ ಎಲ್ಲಾ ರೀತಿಯ …
ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಮತ್ತು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆಗೆ ಇಳಿದಿದ್ದಾರೆ. ಪ್ರಸ್ತುತ ಸರ್ಕಾರ ನಿಗದಿ ಮಾಡಿರುವ ಬೆಂಬಲ ಬೆಲೆಯಿಂದ ಬೆಳೆಗಾರರಿಗೆ …