ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿಯಲ್ಲಿ ಹುಲಿಯ ನಾಲ್ಕು ಉಗುರುಗಳನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಸಿಐಡಿ ಘಟಕದ ಅಧಿಕಾರಿಗಳು ಗುರುವಾರ ಸಂಜೆ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮದ ಮಹೇಂದ್ರ (26)ಬಂಧಿತ ಆರೋಪಿ.ಖಚಿತ ಮಾಹಿತಿ ಮೇರೆಗೆ ಸಂಜೆ 5ಗಂಟೆಯಲ್ಲಿ ದಾಳಿ ಮಾಡಿ ಶೋಧ ನಡೆಸಿದಾಗ …
ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿಯಲ್ಲಿ ಹುಲಿಯ ನಾಲ್ಕು ಉಗುರುಗಳನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಸಿಐಡಿ ಘಟಕದ ಅಧಿಕಾರಿಗಳು ಗುರುವಾರ ಸಂಜೆ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮದ ಮಹೇಂದ್ರ (26)ಬಂಧಿತ ಆರೋಪಿ.ಖಚಿತ ಮಾಹಿತಿ ಮೇರೆಗೆ ಸಂಜೆ 5ಗಂಟೆಯಲ್ಲಿ ದಾಳಿ ಮಾಡಿ ಶೋಧ ನಡೆಸಿದಾಗ …
ಪರ್ತ್: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಜಿಂಬಾಬ್ವೆ 1 ರನ್ ನ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಐಸಿಸಿ ಟಿ20 ವಿಶ್ವಕಪ್ ನ ಸೂಪರ್ 12 ಹಂತದ ಪಂದ್ಯದಲ್ಲಿ ಪಾಕಿಸ್ತಾನ ಸತತ ಎರಡು ಸೋಲುಗಳನ್ನು ಕಂಡಿದೆ. ಆಸ್ಟ್ರೇಲಿಯಾದ ಪರ್ತ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ …
ಮೈಸೂರು : ಜಿಲ್ಲೆಯ ಹೆಗ್ಗಡದೇವನ ಕೋಟೆಯಲ್ಲಿ ಇಂದು ಅದ್ದೂರಿಯಾಗಿ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು. ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಇದೆ, ಇದು ಹುಟ್ಟಿದ್ದು ಯಾವಾಗ? ಹೇಗೆ ಹುಟ್ಟಿದೆ? ಇದು …
ಚಾಮರಾಜನಗರ: ಕಾಂಗ್ರೆಸ್‌ಗೆ ಮೀಸಲಾತಿ ಹೆಚ್ಚಳ ಮಾಡಲು ಇಚ್ಛಾಶಕ್ತಿ ಇರಲಿಲ್ಲ. ಬಿಜೆಪಿಗೆ ಇಚ್ಚಾಶಕ್ತಿ ಇದ್ದುದರಿಂದ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ರಾಹುಲ್ ಗಾಂಧಿ …
ಮೈಸೂರು : ನಗರ ಶಸ್ತ್ರ ಮೀಸಲು ಪಡೆ (CAR) ಪೊಲೀಸ್, 38 ವರ್ಷದ ಶ್ಯಾಮ್ ನಿಧನ. ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೈಸೂರು: ಮೈಸೂರಿನ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ವಾಡಲಾಗಿದೆ. ಕಳೆದ ಮೂರು ದಶಕಗಳಿಂದ ಮಹಾಜನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, …
ಮಡಿಕೇರಿ: ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುವಾರ್ ಅವರ ಮೊದಲನೇ ವರ್ಷದ ಸಂಸ್ಮರಣೆ ಹಾಗೂ ಇತ್ತೀಚೆಗೆ ಅಂಗಾಂಗ ದಾನ ಮಾಡಿದ ಮಡಿಕೇರಿ ನಗರದ ನಿವಾಸಿ ಪಂದ್ಯಂಡ ದಿ.ಆಶಾ ಗಣಪತಿ ಅವರ ಸ್ಮರಣಾರ್ಥ ಅ.೨೯ ರಂದು ಮಡಿಕೇರಿಯಲ್ಲಿ ನೇತ್ರದಾನ, ದೇಹದಾನ, ರಕ್ತದಾನ ಕಾರ್ಯಕ್ರಮ ನಡೆಯಲಿದೆ. …
ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್ ಯಾವಾಗಲೂ ಉತ್ತರ-ದಕ್ಷಿಣದಂತೆ ಇದ್ದಾರೆ. ಅದಕ್ಕಾಗಿ ಪ್ರತ್ಯೇಕವಾಗಿ ಪ್ರವಾಸ ವಾಡುತ್ತಿದ್ದಾರೆಯೇ ಹೊರತು ಬೇರೇನೂ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ …
ಮಡಿಕೇರಿ : ಅರಬ್ಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸದೆ, ಪ್ರಮುಖ ವಿಷಯಗಳನ್ನೇ ಬೋಧಿಸದೆ ಇರುವುದು ಕಂಡು ಬಂದಿರುವ ಹಿನ್ನೆಲೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಶಾಲೆಗಳು ನಿಯಮ ಪಾಲಿಸದಿದ್ದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ …
ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ನಮ್ಮ ಕ್ಲಿನಿಕ್ ಯೋಜನೆ ಮಂದಗತಿಯಲ್ಲಿ ಸಾಗುತ್ತಿರುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಇಲಾಖೆಯ ಕಾರ್ಯಕ್ರಮಗಳ ಪ್ರಗತಿಯಲ್ಲಿ ನಿರುತ್ಸಾಹ ತೋರಿರುವ ಅಧಿಕಾರಿಗಳಿಗೆ ಚಾಟಿ ಬೀಸಿದರು. ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಆರೋಗ್ಯ ಇಲಾಖೆಯ …