Mysore
24
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

 ಚಾಮರಾಜನಗರ : ಪ್ರಸಿದ್ಧ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ರಥೋತ್ಸವ ಇಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿಅದ್ಧೂರಿಯಾಗಿ ನೆರವೇರಿತು. ದೀಪಾವಳಿ ಹಬ್ಬದ ಬಲಿಪಾಡ್ಯಮಿ ಹಾಗೂ ಅಮಾವಾಸ್ಯೆ ಅಂಗವಾಗಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಬೆಳಗ್ಗೆ 9.15ಕ್ಕೆ ರಥಕ್ಕೆ ಚಾಲನೆ ಕೊಟ್ಟರು. …

ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ(ಅ.27) ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದ್ದು, ಇನ್ನು ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪುರುಷರ ಕ್ರಿಕೆಟಿಗರು ಪಡೆದಷ್ಟೇ ಸಂಭಾವನೆಯನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಪಡೆಯಲಿದ್ದಾರೆ. ಲಿಂಗ ಸಮಾನತೆ ಸಾರುವ ಉದ್ದೇಶದಿಂದ ಪುರುಷ ಹಾಗೂ ಮಹಿಳಾ …

ಕೆ.ಆರ್.ಪೇಟೆ : ತಾಲ್ಲೂಕಿನ ಮಾಕವಳ್ಳಿಯ ಕೋರಮಂಡಲ ಸಕ್ಕರೆ ಕಾರ್ಖಾನೆ ನಿಯಮ ಉಲ್ಲಂಘಿಸಿ ಅಪಾಯಕಾರಿ ತ್ಯಾಜ್ಯದ ನೀರನ್ನು ಹೇಮಾವತಿ ನದಿ ಒಡಲಿಗೆ ವಿಸರ್ಜಿಸುತ್ತಿರುವ ಪರಿಣಾಮ ನದಿ ನೀರು ಕಲುಷಿತಗೊಳ್ಳುತ್ತಿದೆ. ಕಾರ್ಖಾನೆ ಪ್ರತಿ ದಿನ ಸುಮಾರು ನಾಲ್ಕು ಸಾವಿರ ಟನ್ ಕಬ್ಬನ್ನು ಹರಿಯುವ ಸಾಮರ್ಥ್ಯವಿದ್ದು …

ಬೆಂಗಳೂರು: ವೀರಗಾಸೆ ಕುಣಿತಕ್ಕೆ ಹಾಗೂ ವೀರಗಾಸೆ ಕಲಾವಿದರಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಹೆಡ್ ಬುಷ್ ಸಿನಿಮಾ ವಿರುದ್ಧ ಎದ್ದಿದ್ದ ವಿವಾದ ಕೊನೆಗೂ ಅಂತ್ಯವಾಗಿದೆ. ವಿವಾದಾತ್ಮಕ ಡೈಲಾಗ್ ಮ್ಯೂಟ್ ಮಾಡಲು ಚಿತ್ರ ತಂಡ ಒಪ್ಪಿಗೆ ನೀಡಿದೆ. ಸಿನಿಮಾದಲ್ಲಿ ಬೆಂಗಳೂರಿನ ಕರಗೋತ್ಸವಕ್ಕೆ, ವೀರಗಾಸೆ …

ಸಿಡ್ನಿ : ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಆಕರ್ಷಕ ಬ್ಯಾಟಿಂಗ್, ಅಶ್ವಿನ್, ಅಕ್ಷರ್ ಹಾಗೂ ಭುವನೇಶ್ವರ್ ಕುಮಾರ್ ಸಂಘಟಿತ ಪ್ರದರ್ಶನದ ನೆರವಿನಿಂದ ನೆದರ್‌ಲೆಂಡ್ಸ್‌ ವಿರುದ್ದ ಟೀಂ ಇಂಡಿಯಾ 56 ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಟೀಂ ಇಂಡಿಯಾ …

ಕಬ್ಬು ಬೆಳೆಗಾರರ ಸಂಘದಿಂದ ರಾಜ್ಯಾದ್ಯಂತ ನಾಲ್ಕು ಗಂಟೆ ಹೆದ್ದಾರಿ ತಡೆ ಚಳುವಳಿ ಮೈಸೂರು: ಕಬ್ಬಿನ ದರ ನಿಗದಿ ವಿಳಂಬ ವಿರೋಧಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಗುರುವಾರ ಮೈಸೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು. ಸಂಘದ ಅಧ್ಯಕ್ಷ ಕುರುಬೂರು …

ಹುಣಸೂರು ಮೂಲದ ಅಧಿಕಾರಿ ಕೆ.ಆರ್.ಪುರಂ: ಇತ್ತೀಚೆಗೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ನಂದೀಶ್‌ ಮೂಲತಃ ಮೈಸೂರು ಜಿಲ್ಲೆ ಹುಣಸೂರು ಮೂಲದವರು. ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ …

ಬೆಂಗಳೂರು: ಇತ್ತೀಚೆಗೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ನಂದೀಶ್‌ ಮೂಲತಃ ಮೈಸೂರು ಜಿಲ್ಲೆ ಹುಣಸೂರು ಮೂಲದವರು. ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಅವರ …

ಚಾಮರಾಜನಗರ: ರಾಜ್ಯ ಕಿವಿ, ಮೂಗು, ಗಂಟಲು ತಜ್ಞ ವೈದ್ಯರ ಸಂಘದ ಅಧ್ಯಕ್ಷರನ್ನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ ಎಂದು ಡಾ.ಬಾಬು ಸೋಶಿಯಲ್ ವೆಲ್ ಫೇರ್ ಅಂಡ್ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ಡಾ.ಎ.ಆರ್.ಬಾಬು ತಿಳಿಸಿದರು. ಅ.೧೭, ೧೮, ೧೯ ರಂದು ಮಣಿಪಾಲದಲ್ಲಿ ನಡೆದ ದಕ್ಷಿಣ …

ಸುತ್ತೂರು :  ನಂಜನಗೂಡು ತಾಲೂಕು. ಕಾರ್ಯ ಗ್ರಾಮದ ಪ್ರಸಿದ್ಧವಾದ ಸಿದ್ದೇಶ್ವರ ಬೆಟ್ಟದ ಜಾತ್ರೆಯು ಬಹಳ ವಿಜೃಂಭಣೆಯಿಂದ ಜರಗಿತು. ಈ ಜಾತ್ರೆಗೆ ಮುಂಜಾನೆ ವೇಳೆಯಲ್ಲಿ ಶ್ರೀಮಠದಿಂದ ಜರುಗಿದ ಪಲ್ಲಕ್ಕಿ ಉತ್ಸವಕ್ಕೆ ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು ಪುಷ್ಪಾರ್ಚನೆ ನೀಡುವ ಮೂಲಕ ಚಾಲನೆ …

Stay Connected​
error: Content is protected !!