Mysore
26
overcast clouds

Social Media

ಭಾನುವಾರ, 22 ಮಾರ್ಚ್ 2026
Light
Dark

Archives

HomeNo breadcrumbs

ಕೃಷ್ಣರಾಜನಗರದಿಂದ ಮೈಸೂರಿಗೆ ತೆರಳುವಾಗ ಅರಕೆರೆಯ ಬಳಿ ಎಡಗಡೆ ಹಲವು ಕಿಲೋಮೀಟರು ದೂರದಲ್ಲಿ ಭತ್ತದ ಗದ್ದೆಗಳ ಕ್ಯಾನ್ವಾಸಿನ ಮೇಲೆ ಬಾನಿಗೆ ಗುರಿಯಿಟ್ಟಂತೆ ಚರ್ಚಿನ ಜೋಡಿಗೋಪುರಗಳು ಕಾಣುತ್ತವೆ. ಆ ದಾರಿಯಲ್ಲಿ ಹೋಗಿಬರುವ ಪ್ರಯಾಣಿಕರು ಅತ್ತ ಕಡೆ ನೋಡಿ ಕೈಜೋಡಿಸಿ ನಮಸ್ಕರಿಸುವುದು ಸರ್ವೇಸಾಮಾನ್ಯ. ಸರ್ವ ಧರ್ಮದವರಿಗೂ …

-ಶ್ರೀಧರ್ ಆರ್. ಭಟ್ ಒಂದು ಪತ್ರಿಕೆ ಎಂದರೆ ಒಬ್ಬ ವ್ಯಕ್ತಿಯಿಂದ ಆಗುವುದಿಲ್ಲ . ಸುದ್ದಿ ಸಂಗ್ರಾಹಕರಿಂದ ಹಿಡಿದು ಅದು ಓದುಗರ ಕೈ ತಲುಪುವವರಿಗೆ ಈ ರಂಗದಲ್ಲಿ ಹಲವಾರು ಜನರ ಪರಿಶ್ರಮ ಅಡಕವಾಗಿರುತ್ತದೆ. ಕೆಲವರ ಶ್ರಮ ಬಹಿರಂಗವಾದರೆ ಮಿಕ್ಕವರ ಶ್ರಮ ಎಲೆಮರೆ ಕಾಯಿಯಂತಾಗಿ …

‘ಆಂದೋಲನ’ ದಿನಪತ್ರಿಕೆ ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿ ಅವರು ಕೇವಲ ಪತ್ರಿಕಾ ಸಂಪಾದಕರಾಗಿರಲಿಲ್ಲ. ಮೈಸೂರಿನ ಎಲ್ಲ ಜನಪರ ಚಳವಳಿಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಅದರ ಸಾಧಕ-ಬಾಧಕಗಳನ್ನು ಅವರು ಲೆಕ್ಕಿಸುತ್ತಿರಲಿಲ್ಲ. ಕಷ್ಟದಲ್ಲಿದ್ದವರಿಗೆ ಖುದ್ದು ಸಹಾಯ ಮಾಡುತ್ತಿದ್ದರು. ಅವರು ಮಾಡಿದ ಸಹಾಯವನ್ನು ಜನರು ಇಂದಿಗೂ ನೆನೆಪಿಸಿಕೊಳ್ಳುತ್ತಿದ್ದಾರೆ. ‘ಆಂದೋಲನ’ದ …

ಆ ಮನೆಯಲ್ಲಿದ್ದುದು ಒಂದು ಬಕೆಟ್ಟು, ಒಂದೆರಡು ಪಾತ್ರೆಗಳು, ಒಂದು ಸ್ಟವ್, ಒಂದು ತಟ್ಟೆ, ಮುದ್ರಣ ಯಂತ್ರ, ಅಚ್ಚು ಮೊಳೆ, ಒಂದು ಚಾಪೆ. ಮಾತಿಲ್ಲ, ಕತೆಯಿಲ್ಲ. ಮಾತನಾಡಲು ಯಾರೂ ಇಲ್ಲ. ಯಾರಾದರೂ ಬಾಗಿಲು ಬಡಿದರೆ ನಾನು ಮಹಡಿಯಿಂದ ಇಣುಕುತ್ತಿದ್ದೆ. ಅವರಿಲ್ಲ, ಎಲ್ಲಿಗೆ ಹೋಗಿದ್ದಾರೆಂದು …

- ಪ್ರಸಾದ್ ಲಕ್ಕೂರು ಚಾಮರಾಜನಗರಕ್ಕೂ ಅಮೆರಿಕದ ನ್ಯೂಯಾರ್ಕ್ ಮಹಾನಗರಕ್ಕೂ ಏನು ಸಂಬಂಧ? ಎರಡನೇ ಮಹಾಯುದ್ಧದ ನಂತರ ನಡೆದ ಅತಿಭೀಕರ ವೈಮಾನಿಕ ದಾಳಿಯೆಂದರೆ ೨೦೦೧ರಲ್ಲಿ ಸೆಪ್ಟೆಂಬರ್ ೧೧ರಂದು ನ್ಯೂಯಾರ್ಕ್‌ನ ವರ್ಲ್ಡ್ ಟ್ರೇಡ್ ಸೆಂಟರ್ ಮೇಲೆ ಅಲ್ ಖೈದಾ ನಡೆಸಿದ ದಾಳಿ ! ಆ …

ನೊಂದವರ ನೆರವಿಗೆ ಧಾವೀಸೋಣ! ರಾಜ್ಯದಲ್ಲಿ ವರ್ಷಧಾರೆಯ ಮಹಾಮಳೆ ಎಡಬಿಡದೆ ಸುರಿಯುತ್ತಿದೆ ಇಳೆಗೆ ಮಳೆ. ಭೂಕುಸಿತ ರಸ್ತೆ ಮನೆ ಧ್ವಂಸದಿಂದ ಎಲ್ಲವೂ ನಾಶ ನೊಂದವರ ಮೊಗದಲ್ಲಿ ಕಳೆಗುಂದಿದೆ ಮಂದಹಾಸ. ಜನರ ನೆರವಿಗೆ ತುರ್ತಾಗಿ ಸ್ಪಂದಿಸಬೇಕಿದೆ ಸರ್ಕಾರ. ಸರ್ಕಾರದ ಜೊತೆಗೆ ಇರಲಿ ದಾನಿಗಳ ಸಹಕಾರ! …

ಆರ್. ಮಹದೇವಪ್ಪ ಇಂದು ಧಮ್ಮಚಕ್ಕ ಪವತ್ತನ ದಿನ- ಅಂದರೆ ಬುದ್ಧರು ಮೊದಲ ಬಾರಿಗೆ ಬುದ್ಧಧಮ್ಮವನ್ನು ಬೋಧಿಸಿದ ದಿನ!- ಜನಪದ ಮಾಡಿದವರು ಯಾರು? ಯಾವಾಗ? ಈ ಪ್ರಶ್ನೆಯನ್ನು ಇದರ ಬಗ್ಗೆ ಸಂಶೋಧನೆ ಮಾಡಿದವರನ್ನು ಕೇಳಬೇಕು. ಆದರೆ ನನ್ನ ಪ್ರಶ್ನೆ ಸಂಶೋಧನೆಯನ್ನು ಬೆನ್ನತ್ತಿ ಹೋಗುವುದಲ್ಲ. …

ಅಳಿದರೂ ಜನರ ಸ್ಮೃತಿಯಲ್ಲಿ ಉಳಿವವರು ಯಾರು? ಮಾಮೂಲಿ ಬದುಕನ್ನು ನಡೆಸದವರು, ಯಾರೂ ತುಳಿಯದ ಹಾದಿಯಲ್ಲಿ ನಡೆದವರು, ವರ್ಣರಂಜಿತ ಬಾಳ್ವೆ ಮಾಡಿ ಸೋಲನ್ನು ಕಂಡವರು, ನಮ್ಮ ಬಾಳುವೆಯನ್ನೂ ತಮ್ಮ ಸೃಜನಶೀಲತೆ ರಸಿಕತೆಯಿಂದ ಚೆಲುವಾಗಿಸಿದವರು. ಇವರು ವಿಶ್ವವಿಖ್ಯಾತರೇ ಆಗಬೇಕಿಲ್ಲ. ನಮ್ಮ ಪರಿಸರದಲ್ಲೇ ಬೇಲಿ ಹೂಗಳಂತೆ …

ಕರ್ನಾಟಕ ರಾಜ್ಯದಲ್ಲಿ ವರುಣಾಘಾತವಾಗುತ್ತಿದೆ. ಕರಾವಳಿ ತೀರದ ಜಿಲ್ಲೆಗಳು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಆರ್ಭಟದಿಂದ ಜಲರಾಶಿ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ರೈತರು ಬೆಳೆದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿರುವುದಲ್ಲದೆ ನೂರಾರು ಮನೆಗಳು ಬಿದ್ದು ಹೋಗಿ ಆ ಕುಟುಂಬಗಳು ಆಶ್ರಯಕ್ಕಾಗಿ ಮೊರೆ …

ಪ್ರಾಕೃತಿಕ ವಿಕೋಪದಿಂದಾಗಿ ಪ್ರಸಕ್ತ ಸಾಲಿನ ಜೂನ್‌ ತಿಂಗಳಲ್ಲಿ ಟೀ ಉತ್ಪಾದನೆ ಗಣನೀಯವಾಗಿ ತಗ್ಗಿದೆ. ಅಸ್ಸಾಂ ಮತ್ತು ಕ್ಯಾಚಾರ ಕ್ರಮವಾಗಿ ಶೇ.11 ಮತ್ತು ಶೇ.16 ರಷ್ಟು ಕುಸಿದಿದೆ. ಡೋರ್ಸ್‌ ಮತ್ತು ಟೆರೈ ಕ್ರಮವಾಗಿ ಶೇ.21 ಮತ್ತು ಶೇ. 19 ಇತ್ಪಾದನೆ ಇಳಿದಿದೆ. ತೀವ್ರವಾದ …

Stay Connected​
error: Content is protected !!