Mysore
28
few clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

Archives

HomeNo breadcrumbs

ನವದೆಹಲಿ: ರಾಜಕೀಯ ಪಕ್ಷಗಳ ಉಚಿತ ಕೊಡುಗೆ ವಿಚಾರವಾಗಿ ರಚಿಸಲಾಗುತ್ತಿರುವ ತಜ್ಞರ ಸಮಿತಿಯ ಭಾಗವಾಗುವುದು ಸಾಂವಿಧಾನಿಕ ಸಂಸ್ಥೆಯಾಗಿರುವ ತನಗೆ ಸೂಕ್ತವಲ್ಲ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇತ್ತೀಚೆಗೆ, ಚುನಾವಣಾ ವೇಳೆ ಮತದಾರರಿಗೆ ಉಚಿತ ಕೊಡುಗೆಗಳ ಆಮಿಷ ಒಡ್ಡುವ …

ಮೈಸೂರು : ಇಂದು 75 ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ವಿವಿ ವತಿಯಿಂದ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿದ್ದ ಸಂದರ್ಭದಲ್ಲಿ ಸಿಎಂ ಬದಲಾವಣೆ  ವಿಚಾರಕ್ಕೆ ಸಂಬಂಧಪಟ್ಟಂತೆ ನಡೆಯುತ್ತಿರುವ  ರಾಜಕೀಯ ವಿವಾದದ ಬಗ್ಗೆ ಮಾಧ್ಯಮಗಳೊಟ್ಟಿಗೆ …

ಮೈಸೂರು : ಮೈಸೂರಿನಲ್ಲಿ ನಡೆಯುತ್ತಿರುವ ಯುವಜನ ಕಾರ್ಯಕ್ರಮದ ಹಿನ್ನಲೆ ರಾಕಿಂಗ್‌ ಸ್ಟಾರ್‌ ಯಶ್‌ ಮೈಸೂರಿಗೆ ಭೇಟಿ ನೀಡಿದ್ದಾರೆ. ಯುವಜನ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ ಯಶ್‌ ಮಾಧ್ಯಮಗಳೊಂದಿಗೆ ಮಾತನಾಡಿ, ಮೈಸೂರು ನನ್ನ ಹುಟ್ಟೂರು, ನಾನು ಆಟವಾಡಿ ಬೆಳೆದ ಊರು. ನನ್ನ ಸ್ನೇಹಿತರು ಸಿಗುತ್ತಾರೆ  ಎಂದು …

ಮೈಸೂರು : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಮೈಸೂರು ನಗರದ ವತಿಯಿಂದ" ರಕ್ಷಾಬಂಧನ" ಕಾರ್ಯಕ್ರಮವನ್ನು ಕುರುಬರಹಳ್ಳಿ ಪೋಲಿಸ್ ಕವಾಯತು ಮೈದಾನದಲ್ಲಿ ಪೋಲಿಸ್ ಸ್ನೇಹ ಯಾತ್ರ ಎಂಬ ಕಾರ್ಯಕ್ರಮ ಆಯೋಜಿಸಿದ ಹೆಚ್ಚಿನ ರಕ್ಷಣೆಯನ್ನು ಕೊಡುವ K S R P ತಂಡದೊಂದಿಗೆ ಸ್ನೇಹದ …

ನವದೆಹಲಿ; ಭಾರತೀಯ ಸಂಸ್ಕೃತಿ ಮತ್ತು ಮನುಸ್ಮೃತಿಯಂತಹ ಧರ್ಮಗ್ರಂಥಗಳು ಮಹಿಳೆಯರಿಗೆ ಅತ್ಯಂತ ಗೌರವಾನ್ವಿತ ಸ್ಥಾನವನ್ನು ನೀಡಿರುವುದರಿಂದ ಭಾರತೀಯ ಮಹಿಳೆಯರು ಧನ್ಯರು ಎಂದು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಹೇಳಿದ್ದಾರೆ. ಅಗೋಚರ ಅಡೆತಡೆಗಳ ಮುಖಾಮುಖಿ: ವಿಜ್ಞಾನ, ತಂತ್ರಜ್ಞಾನ, . ಉದ್ಯಮಶೀಲತೆ ಹಾಗೂ …

ನವದೆಹಲಿ: ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಮಧ್ಯಾಹ್ನ ನೂತನ ಉಪ ರಾಷ್ಟ್ರಪತಿಗೆ ಪ್ರಮಾಣನ ವಚನ ಬೋಧಿಸಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಈ …

ನವದೆಹಲಿ: ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಇಂದು ಜಗದೀಪ್‌ ಧನಕರ್‌ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಾಹ್ನ 12.30ರ ವೇಳೆಗೆ ನೂತನ ಉಪ ರಾಷ್ಟ್ರಪತಿಗೆ ಪ್ರಮಾಣನ ವಚನ ಬೋಧಿಸಲಿದ್ದಾರೆ. ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಇಂದು ಮುಕ್ತಾಯವಾಗಲಿದೆ. …

ಮೈಸೂರು :ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ರ ದಸರಾ ಗಜಪಡೆಗಳಿಗೆ ಮೈಸೂರಿನ ಧನ್ವಂತ್ರಿ ರಸ್ತೆಯಲ್ಲಿರುವ ತೂಕ ಹಾಕುವ ವೇವ್ ಬ್ರಿಡ್ಜ್ ನಲ್ಲಿ ಆನೆಗಳಿಗೆ ತೂಕ ಹಾಕುವ ಪ್ರಕ್ರಿಯೆ ನಡೆಯಿತು. ಈ ಬಾರಿಯೂ ಮಾಜಿ ಕ್ಯಾಪ್ಟನ್ ಅರ್ಜನನೇ ಬಲಶಾಲಿಯಾಗಿದ್ದು, 5660 …

ಮೈಸೂರು- ಮಹಾರಾಜ ಕಾಲೇಜಿನ ಮೈದಾನದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿರುವ ಯುವಜನ ಮಹೋತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರದಸರ್ಕಾರಿ ಮತ್ತು ಖಾಸಗಿ ಕಾಲೇಜಿನ ಸಾವಿರಾರು …

ಆಂದೋಲನ ಟಿವಿ ವರದಿ ಪರಿಣಾಮ ಹನೂರು: ಕಳೆದ ಐದು ತಿಂಗಳಿನಿಂದ ಸಮರ್ಪಕ ವಿದ್ಯುತ್ ಸಂಪರ್ಕ ಇಲ್ಲದೆ ಪರದಾಡುತ್ತಿದ್ದ ಜಡೇಗೌಡನ ದೊಡ್ಡಿ ಗ್ರಾಮಕ್ಕೆ ಆಂದೋಲನ ಪತ್ರಿಕೆ/ಟಿವಿಯಲ್ಲಿ ವರದಿ ಪ್ರಕಟಗೊಂಡ ಒಂದು ದಿನದಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ …

Stay Connected​
error: Content is protected !!