Mysore
24
overcast clouds

Social Media

ಭಾನುವಾರ, 22 ಮಾರ್ಚ್ 2026
Light
Dark

Archives

HomeNo breadcrumbs

ಸುಜಾತ ರೋಹಿತ್‌  ಬದುಕೆಂಬ ಖಾನಾವಳಿಯಲ್ಲಿ ಕೆಲವರಿಗೆ ಸದಾ ಭೂರಿ ಭೋಜನ ಭಾಗ್ಯ. ಇನ್ನು ಕೆಲವರಿಗೆ ಗಂಜಿ ನೀರು, ಒಣರೊಟ್ಟಿಯೇ ಗತಿ. ಜೀವನ ಅನಿರೀಕ್ಷಿತ ತಿರುವುಗಳಲ್ಲಿ ಸಿಕ್ಕಾಗ ಅನ್ನ ಬಡಿಸುವ ಕಾಯಕ ಬದುಕಿನ ದಾರಿಯಾಗಿದ್ದೂ ಇದೆ. ಅದರಲ್ಲೂ ಹೆಣ್ಣು ಮಕ್ಕಳು ಹುಟ್ಟಿನಿಂದಲೇ ಬಂದ …

ಮೈಸೂರು: ಚೆನ್ನೈನಲ್ಲಿ ಓದುತ್ತಿದ್ದ ಕಾರಣಕ್ಕೆ ಆಸಂದರ್ಭದಲ್ಲಿ ನನಗೆ ರಾಜ್ಯದ ಕೆಲವೇ ಪತ್ರಿಕೆಗಳ ಸಂಪರ್ಕವಷ್ಟೇ ಇತ್ತು. ಅದರಲ್ಲಿ ‘ಆಂದೋಲನ’ವೂ ಒಂದು... ಹೀಗೆ ಅತ್ಯಂತ ಹೆಮ್ಮೆಯಿಂದ ‘ಆಂದೋಲನ’ದ ಬಗ್ಗೆ ಆಪ್ತತೆಯ ನುಡಿಗಳನ್ನಾಡಿದವರು ಹೆಸರಾಂತ ನಟ ‘ಹ್ಯಾಟ್ರಿಕ್ ಹಿರೋ’ ಡಾ.ಶಿವರಾಜ್‌ಕುಮಾರ್. ‘ಆಂದೋಲನ- ೫೦ ಸಾರ್ಥಕ ಪಯಣ’ …

ಮೈಸೂರು: ಪತ್ರಿಕೋದ್ಯಮ ರಾಜಶೇಖರ ಕೋಟಿ ಅವರಿಗೆ ವೃತ್ತಿಯಾಗಿರಲಿಲ್ಲ. ಅದು ಅವರಿಗೆ ಬದುಕಾಗಿತ್ತು. ಸಮಾಜದಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಗಟ್ಟಿಯಾದ ಧ್ವನಿ ಎತ್ತುವ ಜತೆಗೆ ಹೋರಾಟಗಳ ಬೆನ್ನಿಗೆ ನಿಂತಿದ್ದ ಕೋಟಿ ಅವರು ಸಮಾಜಕ್ಕೆ ಮಾದರಿಯಾದವರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದ್ದಾರೆ. ಕರ್ನಾಟಕ …

ನನ್ನ ಮತ್ತು ರಾಜಶೇಖರಕೋಟಿ ಅವರ ಪರಿಚಯ ೨೫ ವರ್ಷದ್ದಾಗಿದೆ. ಅವತ್ತಿನಿಂದ ಅವರನ್ನು ನೋಡಿದ್ದೇನೆ. ಸಮಯ ಸಂದರ್ಭಕ್ಕೆ ತಕ್ಕ ಹಾಗೆ ಮಾತನಾಡದೆ, ನೇರ ನಿಷ್ಠುರವಾಗಿ ಮಾತನಾಡುತ್ತಿದ್ದರು. ಜನಕ್ಕೆ ತಕ್ಕ ಹಾಗೆ ಮಾತನಾಡುತ್ತಿರಲಿಲ್ಲ, ‘ಆಂದೋಲನ’ ಪತ್ರಿಕೆಯಲ್ಲಿ ಹಲವು ವಿಷಯಗಳನ್ನು ತುಲನೆ ಮಾಡಿ ಬರೆಯುತ್ತಿದ್ದರು. ಆಂದೋಲನ …

ಕೊಡಗಿನಲ್ಲಿ ವಿಶೇಷ ಕಿತ್ತಳೆ ತಳಿಗೆ ಸುಮಾರು ೧೮೦ ವರ್ಷಗಳ ಹಿಂದಿನ ಇತಿಹಾಸವಿದೆ.ಹಿಂದೊಮ್ಮೆ ಸಾವಿರ ಲಾರಿಗಳ ಕಿತ್ತಳೆ ಲೋಡು ಕೊಡಗಿಂದ ಹೊರಡುತ್ತಿತ್ತು.ನಂತರ ದಿನಗಳಲ್ಲಿ ಗ್ರೇನಿಂಗ್ ರೋಗ ಬಾಧೆಯಿಂದ ಕೊಡಗಿನ ಕಿತ್ತಳೆಯ ವೈಭವ ಇಳಿಮುಖವಾಯಿತು. ಅದರ ಜಾಗವನ್ನು ನಾಗಪುರದ ಕಿತ್ತಳೆ ಆವರಿಸಿಕೊಂಡಿತ್ತು. ಈಗ ರೋಗ …

ಮಂಡ್ಯ ರೈತರ ಪಾಲಿಗೆ ನೀರಾವರಿ ಭಾಗ್ಯದ ಬಾಗಿಲನ್ನೇ ತೆರೆದಿದೆ. ಒಣಭೂಮಿಯೆಲ್ಲವೂ ನಿತ್ಯ ಹಸಿರು ಹೊದ್ದಂತೆ ರೈತರ ಬವಣೆಗಳೆಲ್ಲವೂ ನಿವಾರಣೆಯಾಗಿ ನಿರಾಳ ಭಾವ. ರಾಜ್ಯದಲ್ಲೇ ಮೊದಲಿಗೆ ಸಮೃದ್ಧ ನೀರಾವರಿ ಸೌಲಭ್ಯ ಪಡೆದ ಮಂಡ್ಯ ರೈತರು ಆರ್ಥಿಕವಾಗಿ ಶ್ರೀಮಂತರಾದರು. ಆರ್ಥಿಕ ಶ್ರೀಮಂತಿಕೆಯು ವಿಸ್ತಾರವಾದಂತೆ, ಸೌಲಭ್ಯಗಳು …

ಕೊಡಗಿನ ಜನತೆಗೆ ಮಳೆ ಎಂಬುದು ಬದುಕಿನ ಭಾಗ. ಈ ಮಳೆಗೆ ಹೊಂದಿಕೊಂಡು ಜಡಿ ಮಳೆ, ಮಹಾಮಳೆ ಸಾಮಾನ್ಯ ಎಂದುಕೊಂಡವರ ನಂಬಿಕೆಗಳೇ ಸುಳ್ಳಾಗುವಂತೆ ಈಗ ಪ್ರತೀ ಮಳೆಯೂ ಭಯ ಹುಟ್ಟಿಸುತ್ತಿದೆ. ಮಳೆಗಾಲ ಪ್ರಾರಂಭವಾಗುವಾಗ ಮುಂದೇನು ಕಾದಿದೆಯೋ ಎಂದು ಕೊಡಗಿನವರು ಆತಂಕಗೊಳ್ಳುತ್ತಿದ್ದಾರೆ. ದೊಡ್ಡ ಸಿಡಿಲು. …

Stay Connected​
error: Content is protected !!